ಅಗಸೆ ಬೀಜ ಮಧುಮೇಹಿಗಳಿಗೆ ದಿವೌಷಧಿ.. ಇದರ ಜೊತೆ ಬೆರೆಸಿ ಸೇವಿಸಿದರೆ ಹೆಚ್ಚಾಗೋದೇ ಇಲ್ಲ ಬ್ಲಡ್‌ ಶುಗರ್‌ !

  • 📰 Zee News
  • ⏱ Reading Time:
  • 24 sec. here
  • 18 min. at publisher
  • 📊 Quality Score:
  • News: 69%
  • Publisher: 63%

ಬ್ಲಡ್‌ ಶುಗರ್‌ ನಿಯಂತ್ರಣ समाचार

ಅಗಸೆ ಬೀಜ,Flax Seeds To Control Blood Sugar,Flax Seeds Benefits For Hair

Blood Sugar Control Remedies: ಮಧುಮೇಹ ಇದೀಗ ಚಿಕ್ಕ ವಯಸ್ಸಿನವರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ.

Flax Seeds Benefits : ಮಧುಮೇಹ ಇದೀಗ ಚಿಕ್ಕ ವಯಸ್ಸಿನವರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ. ಇದನ್ನೂ ಸಂಪೂರ್ಣ ಗುಣಪಡಿಸಲು ಸಾಧ್ಯವಿಲ್ಲವಾದರೂ ಜೀವನಶೈಲಿ ಬದಲಿಸುವ ಮೂಲಕ ಕಂಟ್ರೋಲ್‌ ಮಾಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಧುಮೇಹವನ್ನು ಕೆಲವು ಮನೆ ಮದ್ದುಗಳ ಮೂಲಕವೂ ಕಂಟ್ರೋಲ್‌ ಮಾಡಬಹುದು. ಮನೆಮದ್ದುಗಳಲ್ಲಿ ಒಂದು ಅಗಸೆ ಬೀಜ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ. ಅಗಸೆ ಬೀಜ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುವ ಫೈಬರ್ ಅನ್ನು ಹೊಂದಿರುತ್ತದೆ.

ಅಗಸೆ ಬೀಜ Flax Seeds To Control Blood Sugar Flax Seeds Benefits For Hair Flax Seeds Benefits Flax Seeds Water Benefits Of Flax Seeds Water ಅಗಸೆ ಬೀಜ ಪ್ರಯೋಜನ ಮಧುಮೇಹ ಮನೆ ಮದ್ದು ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಅಗಸೆ ಬೀಜ ಪ್ರಯೋಜನ ಮಧುಮೇಹ Drinks To Control Blood Sugar Diabetes Remedies Flax Seeds Benefits For Female Does Ground Flaxseed Lower Blood Sugar How To Eat Flax Seeds How To Eat Flax Seeds For Weight Loss

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Okra to control blood sugar : ಬೆಂಡೆಕಾಯಿಯನ್ನು ಇದರ ಜೊತೆ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
स्रोत: Zee News - 🏆 7. / 63 और पढो »

ನೇರಳೆ ಹಣ್ಣಿನ ಬೀಜವನ್ನು ಇದರ ಜೊತೆ ಸೇವಿಸಿದರೆ.. ಬ್ಲಡ್ ಶುಗರ್ ಕಂಟ್ರೋಲ್‌ ಆಗೋದು ಖಚಿತ!Diabetes Control tips: ನೇರಳೆ ಹಣ್ಣಿನ ಬೀಜ ಮಧುಮೇಹಕ್ಕೆ ರಾಮಬಾಣ ಎಂದೇ ಪರಿಗಣಿಸಲಾಗುತ್ತದೆ. ನೇರಳೆ ಹಣ್ಣಿನ ಬೀಜವನ್ನು ಸೇವಿಸಿದರೆ ಬ್ಲಡ್ ಶುಗರ್ ಕಂಟ್ರೋಲ್‌ ಆಗುತ್ತೆ.
स्रोत: Zee News - 🏆 7. / 63 और पढो »

ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.
स्रोत: Zee News - 🏆 7. / 63 और पढो »

ಹಸಿ ಈರುಳ್ಳಿಯನ್ನು ಹೀಗೆ ಸೇವಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!Raw onion Benefits: ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
स्रोत: Zee News - 🏆 7. / 63 और पढो »

ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
स्रोत: Zee News - 🏆 7. / 63 और पढो »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
स्रोत: Zee News - 🏆 7. / 63 और पढो »