ಅಪ್ಪ-ಮಗಳ ಸಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸ್ರಜಾ ಸಾಥ್..! ಜುಲೈ 12ಕ್ಕೆ ತೆರೆಗೆ

  • 📰 Zee News
  • ⏱ Reading Time:
  • 23 sec. here
  • 9 min. at publisher
  • 📊 Quality Score:
  • News: 36%
  • Publisher: 63%

Dhruva Sarja समाचार

C Kannada Movie,Kiran Subramanyamani,New Kannada Movies

C Kannada movie : ಸಿ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ ಸಿ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.

C Kannada movie : 'ಸಿ' ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ 'ಸಿ' ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.'ಸಿ' ಸ್ಯಾಂಡಲ್ ವುಡ್ ನಲ್ಲಿ ರಿಲೀಸ್‌ಗೆ ಸಿದ್ಧವಾಗಿರುವ ಹೊಸ ಸಿನಿಮಾ.

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ 'ಸಿ' ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ 'ಸಿ' ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. 'ಸಿ' ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಮಗಳಾಗಿ ಮಿಂಚಿದ್ದಾಳೆ..

C Kannada Movie Kiran Subramanyamani New Kannada Movies Sandalwood ಧ್ರುವ ಸರ್ಜಾ ಸಿ ಕನ್ನಡ ಸಿನಿಮಾ ಕನ್ನಡ ಸಿ ಸಿನಿಮಾ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Aishwarya Arjun: ಆಕ್ಷನ್‌ ಕಿಂಗ್‌ ಪುತ್ರಿ ಐಶ್ವರ್ಯಾ ವಿವಾಹ ಮುಹೂರ್ತ ಫಿಕ್ಸ್‌: ಮದುವೆ ಯಾವಾಗ ಗೊತ್ತೇ?ಈ ಶುಭ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಕುಟುಂಬದ ಇನ್ನಿತರ ಮಂದಿ ಭಾಗಿಯಾಗಿದ್ದರು.
स्रोत: Zee News - 🏆 7. / 63 और पढो »

Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
स्रोत: Zee News - 🏆 7. / 63 और पढो »

The Legend Of Hanuman : ಸೀಸನ್ ನಾಲ್ಕರೊಂದಿಗೆ ಮತ್ತೆ ತೆರೆಗೆ ಬರಲಿದೆ ದಿ ಲೆಜೆಂಡ್ ಆಫ್ ಹನುಮಾನ್Disney hotstar : ದಿ ಲೆಜೆಂಡ್ ಆಫ್ ಹನುಮಾನ್ ಎಂಬ ಅನಿಮೇಟೆಡ್ ಸರಣಿಯ ನಾಲ್ಕನೇ ಸೀಸನ್ ಡಿಸ್ನಿ+ ಹಾಟ್‌ಸ್ಟಾರ್ ಮತ್ತೆ ತೆರೆಗೆ ಬರಲಿದೆ.
स्रोत: Zee News - 🏆 7. / 63 और पढो »

ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ ಆಂಜನೇಯ..!Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ ಜೈ ಹನುಮಾನ್ ತೆರೆಗೆ ಬರಲು ಸಿದ್ಧವಾಗುತ್ತಿದೆ.
स्रोत: Zee News - 🏆 7. / 63 और पढो »

SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
स्रोत: Zee News - 🏆 7. / 63 और पढो »

The Judgement : ಮೇ 24ಕ್ಕೆ ಕ್ರೇಜಿಸ್ಟಾರ್ ನ ದ ಜಡ್ಜಮೆಂಟ್ ತೆರೆಗೆThe Judgement : ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿರುವ ದ ಜಡ್ಜ ಮೆಂಟ್ ಸಿನಿಮಾ ಇದೇ 24 ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ.
स्रोत: Zee News - 🏆 7. / 63 और पढो »