ಅಭಿಷೇಕ್ ಶತಕದಾಟ, ರಾಜಸ್ಥಾನ್ ಗೆ 222 ರನ್ ಗಳ ಟಾರ್ಗೆಟ್ ನೀಡಿದ ಡೆಲ್ಲಿ

  • 📰 Zee News
  • ⏱ Reading Time:
  • 60 sec. here
  • 32 min. at publisher
  • 📊 Quality Score:
  • News: 132%
  • Publisher: 63%

IPL 2024 समाचार

Delhi Vs Rajasthan,Match,Cricket

IPL : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.

IPL : ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಿ, ರಾಜಸ್ತಾನ ರಾಯಲ್ಸ್ ತಂಡಕ್ಕೆ 222 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆಆ ಇಬ್ಬರು ಹುಡುಗಿಯರು ನನಗೆ ಮೋಸ ಮಾಡಿ ಹೋದರು..

ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 10 ಪಂದ್ಯಗಳನ್ನಾಡಿ ಅದರಲ್ಲಿ 8 ಪಂದ್ಯಗಳನ್ನ ಗೆಲುವನ್ನು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಎರಡನೇ ಸ್ಥಾನದಲ್ಲಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ 50 , ಅಭಿಷೇಕ್ ಪೊರೆಲ್ 65 , ಶಾಯ್ ಹೋಪ್ 1, ರಿಷಭ್ ಪಂತ್ 15 , ಟ್ರಿಸ್ಟಾನ್ ಸ್ಟಬ್ಸ್ 41, ಗುಲ್ಬದಿನ್ ನೈಬ್ 19, ಅಕ್ಷರ್ ಪಟೇಲ್ 15, ಕುಲ್ ದೀಪ್ ಯಾದವ್ 5 , ರಾಸಿಖ್ ಸಲಾಂ9 ರನ್ ಗಳಿಸಿದರು. ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರವಿಚಂದ್ರನ್ ಅಶ್ವಿನ್ 3, ಯಜುವೇಂದ್ರ ಚಾಹಲ್, ಸಂದೀಪ್ ಶರ್ಮ, ಟ್ರೆಂಟ್ ಬೌಲ್ಟ್ ತಲಾ 1 ವಿಕೆಟ್ ಪಡೆದುಕೊಂಡರು.ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಿ, ರಾಜಸ್ತಾನ ರಾಯಲ್ಸ್ ತಂಡಕ್ಕೆ 222 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...General Knowledge: ಸಾವಿನ ನಂತರ ಮಾನವನ ದೇಹದ ಯಾವ ಅಂಗ..

Delhi Vs Rajasthan Match Cricket RR Toss Bowl Cricket Match Rajasthan Royals Delhi Capitals Toss Win IPL Toss Cricket Toss IPL Match RR Vs DC Delhi Vs Rajasthan Royals IPL 2024 Match Cricket Game IPL Cricket Cricket Tournament Rajasthan Royals Toss Win Delhi Capitals Toss Win RR Toss Decision Delhi Vs Rajasthan Toss Cricket Update IPL Update Cricket News IPL News IPL 2024 Update Rajasthan Royals Match Delhi Capitals Match.

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

SRH vs MI : 174 ರನ್ ಗಳ ಟಾರ್ಗೆಟ್ ನೀಡಿದ ಹೈದ್ರಾಬಾದ್, ಟಾಸ್ ಗೆದ್ದ ಮುಂಬೈ ಮ್ಯಾಚ್ ಗೆಲ್ಲುತ್ತಾ!?SRH vs MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
स्रोत: Zee News - 🏆 7. / 63 और पढो »

GT Vs DC: ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 4 ರನ್ ಗಳ ರೋಚಕ ಗೆಲುವುಇನ್ನೊಂದೆಡೆಗೆ 224 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಸಾಯಿ ಸುದರ್ಶನ್ 65,ಡೇವಿಡ್ ಮಿಲ್ಲರ್ 55 ರನ್ ಗಳಿಸುವುದರ ಮೂಲಕ ತಂಡಕ್ಕೆ ಗೆಲುವಿನ ಆಸೆಯನ್ನು ಮೂಡಿಸಿದರು.ಅಂತಿಮವಾಗಿ ಗುಜರಾತ್ ತಂಡವು 220 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು.
स्रोत: Zee News - 🏆 7. / 63 और पढो »

DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
स्रोत: Zee News - 🏆 7. / 63 और पढो »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
स्रोत: Zee News - 🏆 7. / 63 और पढो »

IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
स्रोत: Zee News - 🏆 7. / 63 और पढो »

IPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು.
स्रोत: Zee News - 🏆 7. / 63 और पढो »