ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ; ಇದಕ್ಕೆ ಹೊಣೆ ಯಾರು: ಸಚಿವ ಎಂ. ಬಿ. ಪಾಟೀಲ ಪ್ರಶ್ನೆ

  • 📰 Zee News
  • ⏱ Reading Time:
  • 29 sec. here
  • 28 min. at publisher
  • 📊 Quality Score:
  • News: 106%
  • Publisher: 63%

Mb Patil समाचार

Karnataka News,Karnataka Latest News,Karnataka Politics

ʼದೇಶದಲ್ಲಿ ಹೂಡಿಕೆಯಾಗುವ ʼಎಫ್‌ಡಿಐʼನಲ್ಲಿ ಬಹುಪಾಲು ಈಕ್ವಿಟಿ ಸ್ವರೂಪದಲ್ಲಿ ಇರುತ್ತದೆ. ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ ಎಫ್‌ಡಿಐ ಈಕ್ವಿಟಿ ಹೂಡಿಕೆಯು ಕಳವಳಕಾರಿ ಮಟ್ಟದಲ್ಲಿ ಇಳಿಕೆಯಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಹೂಡಿಕೆಯಲ್ಲಿನ ಇಳಿಕೆಯು ಶೇ 3 ರಷ್ಟು ಮಾತ್ರ ದಾಖಲಾಗಿದೆ.

'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್‌ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ಸಚಿವರು ವಿವರಗಳನ್ನು ಹಂಚಿಕೊಂಡಿದ್ದಾರೆ. ʼದೇಶದ ಪರಿಸ್ಥಿತಿಯೇ ಹೀಗಿದ್ದ ಮೇಲೆ ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ಆದರೆ, ಅದು ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಎಫ್‌ಡಿಐ ಪಾತಾಳಕ್ಕೆ ಇಳಿದಷ್ಟು ಆಗಿಲ್ಲ. 2023-24ರಲ್ಲಿ ಇಳಿಕೆ ಪ್ರಮಾಣ ಕಡಿಮೆ ಆಗಿದ್ದು, ಪರಿಸ್ಥಿತಿಯನ್ನು ಗಣನೀಯವಾಗಿ ಸುಧಾರಿಸಲು ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವು ರಚನಾತ್ಮಕವಾಗಿ ಕಾರ್ಯೋನ್ಮುಖವಾಗಿದೆ.

ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿ

Karnataka News Karnataka Latest News Karnataka Politics Karnataka Congress Karnataka Live Karnataka News Mb Patil News Karnataka New Cm Mb Patil Latest News Karnataka Political Developments Karnataka Election Result Mb Patil Today News M B Patil Fdi In India Fdi Policy In India Foreign Direct Investment In India India Routes For Fdi In India Foreign Investment In India Fdi India Fdi Examples In India Types Of Foreign Investment In India Fdi Routes In India Best State In India India Fdi Highest Fdi In India

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಮರ್ಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್‌ ರಿಲೀಸ್‌Gauri song release: ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ ಗೌರಿ ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.
स्रोत: Zee News - 🏆 7. / 63 और पढो »

ಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಬೆಂಗಳೂರು: ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
स्रोत: Zee News - 🏆 7. / 63 और पढो »

ಜೂನ್‌ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್‌.ಅಶೋಕR Ashok: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.
स्रोत: Zee News - 🏆 7. / 63 और पढो »

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆNEET : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
स्रोत: Zee News - 🏆 7. / 63 और पढो »

ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪQasim Kansavi Death News: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
स्रोत: Zee News - 🏆 7. / 63 और पढो »

ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
स्रोत: Zee News - 🏆 7. / 63 और पढो »