ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿ ವಜಾ : ಸುಪ್ರೀಂಕೋರ್ಟ್

  • 📰 Zee News
  • ⏱ Reading Time:
  • 21 sec. here
  • 7 min. at publisher
  • 📊 Quality Score:
  • News: 29%
  • Publisher: 63%

Supreme Court Dismisses Petition VVPAT EVM Countin समाचार

VVPAT EVM Counting Petition Supreme Court Dismiss,Dismissal Of Petition For VVPAT EVM Vote Counting,Supreme Court Rejects Plea For Simultaneous VVPAT

Supreme Court : ಇವಿಎಂ ಮಷೀನ್ ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಿಎಂ ಮತ್ತು ವಿವಿಪ್ಯಾಟ್ ಪೂರ್ಣ ತಾಳೆಯಾಗಬೇಕೆನ್ನುವ ಮನವಿಯನ್ನು ತಿರಸ್ಕರಿಸಲು ನಿರ್ಧರಿಸಿದೆ

ಇವಿಎಂ ಮೆಷೀನ್​ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನ ಮತ್ತು ದೀಪಂಕರ್ ದತ್ತಾ ಅವರು ಈ ಆದೇಶ ನೀಡಿದ್ದಾರೆ.ಏಪ್ರಿಲ್ 18ರಂದು ಸುಪ್ರೀಂ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇದಾದ ನಂತರ ಏಪ್ರಿಲ್ 24ರಂದು ಚುನಾವಣಾ ಆಯೋಗದಿಂದ ಕೆಲ ಅಂಶಗಳ ಬಗ್ಗೆ ಸ್ಪಷ್ಟೀಕರಣ ಪಡೆಯಲು ವಿಚಾರಣೆ ನಡೆಸಿತ್ತು.

VVPAT EVM Counting Petition Supreme Court Dismiss Dismissal Of Petition For VVPAT EVM Vote Counting Supreme Court Rejects Plea For Simultaneous VVPAT SC Dismisses Petition On VVPAT EVM Count VVPAT EVM Counting Plea Denied By Supreme Court

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
स्रोत: Zee News - 🏆 7. / 63 और पढो »

Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
स्रोत: Zee News - 🏆 7. / 63 और पढो »

ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?Twinkle Khanna: ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು.
स्रोत: Zee News - 🏆 7. / 63 और पढो »

UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
स्रोत: Zee News - 🏆 7. / 63 और पढो »

ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Okra to control blood sugar : ಬೆಂಡೆಕಾಯಿಯನ್ನು ಇದರ ಜೊತೆ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
स्रोत: Zee News - 🏆 7. / 63 और पढो »

Sarkari Naukri 2024: 10-12ನೇ ತರಗತಿ ಉತ್ತೀರ್ಣರಾದವರಿಗೆ ಸರ್ಕಾರದ ಈ ಇಲಾಖೆಯಲ್ಲಿ ನೇರ ನೇಮಕಾತಿ ಅವಕಾಶ12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾಗಿಗಳಿಗೆ ಅರ್ಜಿ ಸಲ್ಲಿಸಬಹುದು. ಇದರಲ್ಲಿ ಸೇನೆಯಿಂದ ಸ್ಟೆನೋಗ್ರಾಫರ್ ವರೆಗೆ ಹಲವು ಹುದ್ದೆಗಳು ಖಾಲಿ ಇವೆ.
स्रोत: Zee News - 🏆 7. / 63 और पढो »