ಈ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ

  • 📰 Zee News
  • ⏱ Reading Time:
  • 61 sec. here
  • 16 min. at publisher
  • 📊 Quality Score:
  • News: 73%
  • Publisher: 63%

ರಾಜ್ಯ ಸರ್ಕಾರ समाचार

ಬಿವೈ ವಿಜಯೇಂದ್ರ,ಬಿಜೆಪಿ,ಕರ್ನಾಟಕ ಸರ್ಕಾರ

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು.

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಹೇಳಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿRCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆShah Rukh Khanಬೆಂಗಳೂರು

RCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರ್ಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರೈತರ ಬಗೆಗಿನ ಸರ್ಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ? ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ತಿಳಿಸಿದರು.

ಬೆಲೆ ಏರಿಕೆಯ ಕೊಡುಗೆಯನ್ನು ರಾಜ್ಯ ಸರಕಾರ ಜನರಿಗೆ ಕೊಟ್ಟಿದೆ. ಸ್ಟ್ಯಾಂಪ್ ಪೇಪರ್ ದರ ಹೆಚ್ಚಳ, ವಿದ್ಯುತ್ ದರ ಏರಿಕೆ, ಪಹಣಿ ಪತ್ರ ಶುಲ್ಕ ಏರಿಕೆ ಮಾಡಿದ್ದಾರೆ. ರೈತರು ಟ್ರಾನ್ಸ್‍ಫಾರ್ಮರ್ ಪಡೆಯಲು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ 25 ಸಾವಿರ ಕಟ್ಟಿದರೆ ಸಾಕಿತ್ತು. ಈಗ ಟಿಸಿ ಪಡೆಯಲು 2.5 ಲಕ್ಷದಿಂದ 3 ಲಕ್ಷ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ರಾಜ್ಯ ಸರಕಾರ ತಂದಿದೆ. ಇದೊಂದು ನೀಚ ನಿರ್ಧಾರ ಎಂದು ಟೀಕಿಸಿದರು. ಬರಗಾಲದ ಸಂದರ್ಭದಲ್ಲೂ ರಾಜ್ಯ ಸರಕಾರವು ರೈತವಿರೋಧಿ ಎಂದು ಸಾಬೀತಾಗಿದೆ ಎಂದರು.

ಬಿವೈ ವಿಜಯೇಂದ್ರ ಬಿಜೆಪಿ ಕರ್ನಾಟಕ ಸರ್ಕಾರ ಕಾಂಗ್ರೆಸ್ ಆರ್ ಅಶೋಕ್ ಕನ್ನಡದಲ್ಲಿ ಬೆಂಗಳೂರು ಸುದ್ದಿ State Government BY Vijayendra BJP Karnataka Government Congress R Ashok Bangalore News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
स्रोत: Zee News - 🏆 7. / 63 और पढो »

ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ ಇನ್ನೊಂದು ನೀತಿ ಎಂದು ಆರೋಪಿಸಿದರು. ಇದು ಇಬ್ಬಗೆಯ ನೀತಿ ಎಂದರು.
स्रोत: Zee News - 🏆 7. / 63 और पढो »

ದಿಕ್ಕಿಲ್ಲದ ಹಡಗಿನಂತಾದ ಪ್ರಾಥಮಿಕ & ಪ್ರೌಢ ಶಿಕ್ಷಣ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
स्रोत: Zee News - 🏆 7. / 63 और पढो »

ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
स्रोत: Zee News - 🏆 7. / 63 और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
स्रोत: Zee News - 🏆 7. / 63 और पढो »

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
स्रोत: Zee News - 🏆 7. / 63 और पढो »