ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರ

  • 📰 Zee News
  • ⏱ Reading Time:
  • 36 sec. here
  • 10 min. at publisher
  • 📊 Quality Score:
  • News: 46%
  • Publisher: 63%

Uric Acid समाचार

Uric Acid Control Tips,Tips To Control Uric Acid,Onion Benefits To Control Uric Acid

Onion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.

ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರ

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಂತೆ, ಅದು ಸ್ಫಟಿಕಗಳ ರೂಪದಲ್ಲಿ ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಕೀಲುಗಳಲ್ಲಿ ನೋವು, ಊತ, ನಡೆಯಲು ತೊಂದರೆ ಮುಂತಾದ ಸಮಸ್ಯೆಗಳು ಉಂಟಾಗುತ್ತವೆ.ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು,ಆಹಾರದ ಬಗ್ಗೆ ನೀವು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೆಲವು ಮನೆಮದ್ದುಗಳ ಸಹಾಯದಿಂದ ಯೂರಿಕ್ ಆಸಿಡ್ ಸಮಸ್ಯೆಯನ್ನು ನಿವಾರಿಸಬಹುದು.ಯೂರಿಕ್ ಆಸಿಡ್ ಅನ್ನು ಕರಗಿಸಲು ಸಾಮರ್ಥ್ಯ ಇರುವ ಮನೆ ಮದ್ದುಗಳಲ್ಲಿ ಒಂದು ಈರುಳ್ಳಿ. ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ತುಂಬಾ ಪ್ರಯೋಜನಕಾರಿ.

Uric Acid Control Tips Tips To Control Uric Acid Onion Benefits To Control Uric Acid Onion In High Uric Acid ಯೂರಿಕ್ ಆಸಿಡ್ ಯೂರಿಕ್ ಆಸಿಡ್ ಗೆ ಪರಿಹಾರ ಯೂರಿಕ್ ಆಸಿಡ್ ಗೆ ಮನೆ ಮದ್ದು ಯೂರಿಕ್ ಆಸಿಡ್ ಗೆ ಈರುಳ್ಳಿ ಪರಿಹಾರ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
स्रोत: Zee News - 🏆 7. / 63 और पढो »

ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!Lemon to control high uric acid: ಯುರಿಕ್‌ ಆಸಿಡ್‌ ಹೆಚ್ಚಳವು ಕಳಪೆ ಆಹಾರ ಪದ್ಧತಿಯಿಂದ ಉಂಟಾಗುವ ಸಮಸ್ಯೆಯಾಗಿದೆ.
स्रोत: Zee News - 🏆 7. / 63 और पढो »

ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
स्रोत: Zee News - 🏆 7. / 63 और पढो »

ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
स्रोत: Zee News - 🏆 7. / 63 और पढो »

ಹಸಿ ಈರುಳ್ಳಿಯನ್ನು ಹೀಗೆ ಸೇವಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!Raw onion Benefits: ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
स्रोत: Zee News - 🏆 7. / 63 और पढो »

ಎರಡನೇ ಮದುವೆಯಾಗಲು ಹೊರಟ ಮಲೈಕಾಗೆ ಮಗನಿಂದಲೇ ಈ ಪ್ರಶ್ನೆ ! ಉತ್ತರಿಸಲು ತಬ್ಬಿಬ್ಬಾದ ನಟಿMalaika Arora Arhaan Khan :ಮಲೈಕಾ ಪುತ್ರ ಅರ್ಹಾನ್ ಖಾನ್ ಕೂಡಾ ತಮ್ಮ ಮೊದಲ ಪ್ರಾಜೆಕ್ಟ್ ಅನ್ನು ಹೊರ ತರುತ್ತಿದ್ದಾರೆ. ಇದು ಯಾವುದೇ ವೆಬ್ ಸರಣಿ ಅಥವಾ ಚಲನಚಿತ್ರವಲ್ಲ.ಬದಲಿಗೆ ಪಾಡ್‌ಕ್ಯಾಸ್ಟ್ ಆಗಿದೆ.
स्रोत: Zee News - 🏆 7. / 63 और पढो »