ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!

  • 📰 Zee News
  • ⏱ Reading Time:
  • 17 sec. here
  • 10 min. at publisher
  • 📊 Quality Score:
  • News: 38%
  • Publisher: 63%

Udupi Gang War समाचार

Siddaramaiah,Dr. G Parameshwar,Congress Government

ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Udupi Gang War : ʼಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆʼ ಎಂದು ಬಿಜೆಪಿ ಟೀಕಿಸಿದೆ.ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿರುವ ಉಡುಪಿ ಪೊಲೀಸರುಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ..

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಕಾರು, ಬೈಕ್‌, ಡ್ರ್ಯಾಗರ್‌, ತಲವಾರು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು ಕಾಪುವಿನ ಗರುಡ ಗ್ಯಾಂಗಿನವರು ಎಂದು ತಿಳಿದುಬಂದಿದೆ. ಗ್ಯಾಂಗ್‌ ಸದಸ್ಯರಲ್ಲಿ ವೈಮನಸ್ಸು ಕಾಣಿಸಿಕೊಂಡು ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Siddaramaiah Dr. G Parameshwar Congress Government Karnataka Politics BJP Congress Karnataka Political News Updates

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಈಶ್ವರ ಖಂಡ್ರೆ ವಿಶ್ವಾಸIshwar Khandre: ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

Loksabha Election : ಪುಣೆಯ ಬಾರಾಮತಿ ಮತಗಟ್ಟೆಯಲ್ಲಿ ಇವಿಎಂ ಇಟ್ಟಿದ್ದೆಡೆ 45 ನಿಮಿಷ ಸಿ.ಸಿ.ಟಿ.ವಿ. ಕ್ಯಾಮೆರಾ ಸ್ಥಗಿತLoksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್‌ ಆಫ್‌ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
स्रोत: Zee News - 🏆 7. / 63 और पढो »

ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ.
स्रोत: Zee News - 🏆 7. / 63 और पढो »

ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
स्रोत: Zee News - 🏆 7. / 63 और पढो »

ಬಯಲಾಯ್ತು ʼಕಾಂಗ್ರೆಸ್‌ʼ ಮುಖವಾಡ, ಬೀದಿಗೆ ಬಂತು ʼಬ್ರ್ಯಾಂಡ್ ಬೆಂಗಳೂರುʼ ಬಂಡವಾಳ: ಬಿಜೆಪಿಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ʼಬ್ರ್ಯಾಂಡ್ ಬೆಂಗಳೂರುʼ ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ. ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲವೆಂದು ಬಿಜೆಪಿ ಕಿಡಿಕಾರಿದೆ.
स्रोत: Zee News - 🏆 7. / 63 और पढो »

ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
स्रोत: Zee News - 🏆 7. / 63 और पढो »