ಎಸ್‌ಐಟಿ ಅವರೇ ಕಾರ್ತಿಕ್‌ನನ್ನು ಸೇಫ್‌ಗಾರ್ಡ್ ಮಾಡಿ ಅವರ ಬಳಿ ಇಟ್ಟುಕೊಂಡಿರಬಹುದು : ಮಾಜಿ ಶಾಸಕ ಕೆ.ಎಸ್.ಲಿಂಗೇಶ್

  • 📰 Zee News
  • ⏱ Reading Time:
  • 13 sec. here
  • 6 min. at publisher
  • 📊 Quality Score:
  • News: 22%
  • Publisher: 63%

HD Revanna समाचार

KS Lingesh,Prajwal Revanna,Prajwal Revanna CD Case

ಈ ಕೇಸ್‌‌ಗಳಿಂದ ರೇವಣ್ಣ ಅವರು ಕ್ಲೀನ್ ಚಿಟ್ ಪಡೆದು ಮುಕ್ತರಾಗಿ ಬಂದ ನಂತರ ನಮಗೆ ನೆಮ್ಮದಿ ಎಂದು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದ್ದಾರೆ.

belly fatSwapnil Singh

ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು, ದೇವರ ದಯೆಯಿಂದ ಮುಕ್ತರಾಗುತ್ತಾರೆ ಎಂಬ ನಂಬಿಕೆ ಇದೆ. ಮೊಬೈಲ್‌ನಿಂದ ವಿಡಿಯೋ, ಫೋಟೋ ಕದ್ದಿರುವ ಕಾರ್ತಿಕ್‌ ಗೌಡನನ್ನು ಇದುವರೆಗೂ ಬಂಧಿಸಿಲ್ಲ. ಎಸ್‌ಐಟಿ ಮೇಲೆ‌ ನಮಗೆ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

KS Lingesh Prajwal Revanna Prajwal Revanna CD Case KS Lingesh On HD Revanna Case

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಕಾರ್ಯಕರ್ತರಿಂದ ದೇವೇಗೌಡ, ಕುಮಾರಸ್ವಾಮಿಗೆ ಅಪಮಾನ ಆರೋಪ : ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರುವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.
स्रोत: Zee News - 🏆 7. / 63 और पढो »

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
स्रोत: Zee News - 🏆 7. / 63 और पढो »

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
स्रोत: Zee News - 🏆 7. / 63 और पढो »

ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ವಿಧಿವಶK. Vasantha Bangera: 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನ್ನು ಅನುಭವಿಸಿದ್ದರು.ಬಿಲ್ಲವ ಸಮುದಾಯಕ್ಕೆ ಸೇರಿದ ಅವರು ಜನಾನುರಾಗಿಯಾಗಿದ್ದ ಅವರು ಶಾಸಕ ಸ್ಥಾನ ಕಳೆದುಕೊಂಡ ಮೇಲೂ ರಾಜಕೀಯವಾಗಿ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಉಳಿಸಿಕೊಂಡಿದ್ದರು.
स्रोत: Zee News - 🏆 7. / 63 और पढो »

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
स्रोत: Zee News - 🏆 7. / 63 और पढो »

ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕR. Ashoka: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
स्रोत: Zee News - 🏆 7. / 63 और पढो »