ಐರನ್ ಕಂಟೆಂಟ್ ಕೊರತೆ ಇದ್ಯಾ? ಹಾಗಾದ್ರೆ ಈ ಹಣ್ಣುಗಳನ್ನು ನಿಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ

  • 📰 Zee News
  • ⏱ Reading Time:
  • 22 sec. here
  • 29 min. at publisher
  • 📊 Quality Score:
  • News: 106%
  • Publisher: 63%

Iron Deficiency समाचार

Fruits,Diet,Nutrition

Iron Content : ದೇಹದಲ್ಲಿ ಯಾವುದೇ ಪೋಷಕಾಂಶದ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಎಲ್ಲಾ ಪೋಷಕಾಂಶಗಳನ್ನು ಹೇರಳವಾಗಿ ಸೇವಿಸಬೇಕು. ಈ ಪೋಷಕಾಂಶಗಳಲ್ಲಿ ಕಬ್ಬಿಣವು ಪ್ರಮುಖವಾಗಿದೆ. ಕಬ್ಬಿಣದ ಕೊರತೆಯು ತುಂಬಾ ಸಮಸ್ಯೆಯನ್ನು ತಂದೊಡ್ಡುತ್ತದೆ .

ದೇಹದಲ್ಲಿ ಯಾವುದೇ ಪೋಷಕಾಂಶದ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಎಲ್ಲಾ ಪೋಷಕಾಂಶಗಳನ್ನು ಹೇರಳವಾಗಿ ಸೇವಿಸಬೇಕು. ಈ ಪೋಷಕಾಂಶಗಳಲ್ಲಿ ಕಬ್ಬಿಣವು ಪ್ರಮುಖವಾಗಿದೆ. ಕಬ್ಬಿಣದ ಕೊರತೆಯು ತುಂಬಾ ಸಮಸ್ಯೆಯನ್ನು ತಂದೊಡ್ಡುತ್ತದೆ . ನಿಮಗೂ ಈ ಸ್ಥಿತಿ ಇದ್ದರೆ ತಕ್ಷಣ ನಿಮ್ಮ ಆಹಾರ ಕ್ರಮವನ್ನು ಬದಲಿಸಿಕೊಳ್ಳಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಣ್ಣುಗಳು ಮತ್ತು ತರಕಾರಿಗಳು ದೇಹಕ್ಕೆ ಅಗತ್ಯವಾದ ಕಬ್ಬಿಣವನ್ನು ದೊಡ್ಡ ಪ್ರಮಾಣದಲ್ಲಿ ಒದಗಿಸುತ್ತವೆ. ಅನೇಕ ರೀತಿಯ ರೋಗಗಳು ಸಹ ದೂರವಾಗುತ್ತವೆ. ಪ್ರತಿಯೊಂದು ತರಕಾರಿ ಕಬ್ಬಿಣದ ಅಂಶವನ್ನು ಹೊಂದಿದೆ. ಪಾಲಕ್ ಸೊಪ್ಪಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ.

Fruits Diet Nutrition Health Iron-Rich Fruits Daily Intake Iron-Rich Diet Healthy Lifestyle Iron Content Dietary Sources Nutrient Deficiency Anemia Prevention Iron Absorption Fruits For Iron Deficiency Nutrition Tips Iron-Rich Foods Dietary Changes Health Benefits Balanced Diet Wellness Fruit Consumption Nutrient-Rich Diet Anemia Prevention Dietary Adjustments Healthy Eating Iron Deficiency Prevention Nutritional Balance

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Astro Tips: ಸರ್ವಾರ್ಥ ಸಿದ್ಧಿ ಯೋಗದಿಂದ ಈ 4 ರಾಶಿಯ ಜನರಿಗೆ ಭರ್ಜರಿ ಲಾಭ!ಮೇಷ ರಾಶಿಯ ಜನರು ಈ ವಾರ ಕೆಲಸದಲ್ಲಿ ತುಂಬಾ ಸಕ್ರಿಯರಾಗಿರುತ್ತಾರೆ, ಇದರ ನಂತರವೂ ಜನರು ನಿಮ್ಮ ಕೆಲಸವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸುವುದನ್ನು ಕಾಣಬಹುದು.
स्रोत: Zee News - 🏆 7. / 63 और पढो »

Diabetes ರೋಗಿಗಳು ಮರೆತೂ ಕೂಡ ಈ ಹಣ್ಣುಗಳನ್ನು ಸೇವಿಸಬಾರದು, ಯಾವ ಹಣ್ಣುಗಳನ್ನು ಸೇವಿಸಿದರೆ ಲಾಭ?Fruits For Diabetes Patients: ಮಧುಮೇಹ ರೋಗಿಗಳಿಗೆ ಹಣ್ಣುಗಳನ್ನು ತಿನ್ನಲು ವೈದ್ಯರು ಸಲಹೆ ನೀಡುತ್ತಾರೆ, ಆದರೆ ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಸಕ್ಕರೆಯ ಪ್ರಮಾಣವನ್ನು ಗಮನಿಸಬೇಕು ಅಥವಾ ಹೆಚ್ಚಿನ ಕಾರ್ಬೋಹೈಡ್ರೇಟ್‌ಗಳನ್ನು ತಿನ್ನುವುದನ್ನು ತಪ್ಪಿಸಬೇಕು.
स्रोत: Zee News - 🏆 7. / 63 और पढो »

ಎರಡೇ ಎರಡು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚಿ ಮಲಗಿ.. 7 ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು ಪಕ್ಕಾ !White Hair Home Remedies : ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪು ಮತ್ತು ದಪ್ಪವಾಗಿಸಲು ಈ ಎಣ್ಣೆಯನ್ನು ರಾತ್ರಿ ಮಲಗುವಾಗ ನಿಮ್ಮ ಹೊಕ್ಕುಳಕ್ಕೆ ಹಚ್ಚಿಕೊಳ್ಳಿ.
स्रोत: Zee News - 🏆 7. / 63 और पढो »

Amir Khan: ಅಮೀರ್ ಖಾನ್‌ಗೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂಬ ಹೆಸರನ್ನು ನೀಡಿದವರು ಯಾರು?Bollywood Actor Amir Khan: ಬಾಲಿವುಡ್‌ ಸ್ಟಾರ್‌ ನಟ ಅಮೀರ್‌ ಖಾನ್‌ ಅವರನ್ನು ಮಿಸ್ಟರ್ ಪರ್ಫೆಕ್ಟ್‌ ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್‌ನ್ನು ಇವರಿಗೆ ಕೊಟ್ಟಿದ್ದು ಯಾರು?
स्रोत: Zee News - 🏆 7. / 63 और पढो »

Health Tips: ಬೇಸಿಗೆಯ ಬಿಸಿ ಗಾಳಿಯಿಂದ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆ ಪಾಲಿಸಿರಿರೆಡಿಯೋ, ದೂರದರ್ಶನ ಹಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನ ಮಾಹಿತಿಯನ್ನು ಪಡೆಯಿರಿ. ಅದರಂತೆ ನಿಮ್ಮ ದೈನಂದಿನ ಚಟುವಟಿಕೆಗಳನ್ನು ಪ್ಲ್ಯಾನ್‌ ಮಾಡಿಕೊಳ್ಳಿರಿ.
स्रोत: Zee News - 🏆 7. / 63 और पढो »

ಕೈಕಾಲುಗಳೆಲ್ಲಾ ಸಣ್ಣಗಿದ್ದು ಹೊಟ್ಟೆ ಮಾತ್ರ ದಪ್ಪಗಿದೆಯೇ? ನೀರು ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿಯಿರಿ ! ಹೊಟ್ಟೆ ಕರಗುವುದು ಪಕ್ಕಾ !Weight Lose tips : ನಮ್ಮಲ್ಲಿ ಅನೇಕರು ಬಹುಶಃ ಪ್ರತಿದಿನ ನಮ್ಮ ಆಹಾರದಲ್ಲಿ ಮಜ್ಜಿಗೆಯನ್ನು ಸೇರಿಸುತ್ತಾರೆ.ಆದರೆ ನಿಮ್ಮ ಈ ಅಭ್ಯಾಸವು ತೂಕವನ್ನು ಕಳೆದುಕೊಳ್ಳುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
स्रोत: Zee News - 🏆 7. / 63 और पढो »