ಒಂದೇ ಒಂದು ತುಂಡು ಶುಂಠಿ ಸಾಕು ಕೊಲೆಸ್ಟ್ರಾಲ್ ಕರಗಿಸಲು ! ಸೇವಿಸುವ ವಿಧಾನ ಮಾತ್ರ ಹೀಗಿಯೇ ಇರಲಿ !

  • 📰 Zee News
  • ⏱ Reading Time:
  • 45 sec. here
  • 13 min. at publisher
  • 📊 Quality Score:
  • News: 59%
  • Publisher: 63%

Ginger Benefits To Control Cholesterol समाचार

How To Use Ginger To Lower Cholesterol,Ginger Benefits Sexually,How Much Ginger To Lower Cholesterol

Ginger to control Bad Cholesterol : ನಮ್ಮ ದೇಹದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ.ಕೆಲವು ಮನೆಮದ್ದುಗಳ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.

ಕೊಲೆಸ್ಟ್ರಾಲ್ ಹೆಚ್ಚಾದಾಗ ಅನೇಕ ಕಾಯಿಲೆಗಳ ಅಪಾಯ ಕೂಡಾ ಹೆಚ್ಚುತ್ತದೆ.ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ದೇಹದಲ್ಲಿ ಅಥವಾ ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಅನೇಕ ಕಾಯಿಲೆಗಳ ಅಪಾಯ ಕೂಡಾ ಹೆಚ್ಚುತ್ತದೆ. ಇವುಗಳಲ್ಲಿ ಮುಖ್ಯವಾದವು ಅಧಿಕ ರಕ್ತದೊತ್ತಡ, ಪಾರ್ಶ್ವವಾಯು,ಹೃದಯಾಘಾತ,ಮಧುಮೇಹ, ಪರಿಧಮನಿಯ ಕಾಯಿಲೆ ಮತ್ತು ಟ್ರಿಪಲ್ ವೆಸೆಲ್ ಡಿಸೀಸ್ . ಇವುಗಳು ಅಪಾಯಕಾರಿ ಕಾಯಿಲೆಗಳಾಗಿದ್ದು ಮಾರಣಾಂತಿಕವಾಗಿವೆ. ಈ ಕಾರಣದಿಂದಾಗಿ ನಮ್ಮ ದೇಹದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ.ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.

ಶುಂಠಿಯನ್ನು ನೇರವಾಗಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಸಾಕಷ್ಟು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ್ದರೆ ತಕ್ಷಣ ಹಸಿ ಶುಂಠಿಯನ್ನು ಕೂಡಾ ಅಗಿದು ತಿನ್ನಿ.ಇದು ಕೊಲೆಸ್ಟ್ರಾಲ್ ಹೆಚ್ಚಾಗದಂತೆ ತಡೆಯುತ್ತದೆ.ಕೆಲವು ದಿನಗಳವರೆಗೆ ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಮಿಕ್ಸಿಯಲ್ಲಿ ಪುಡಿಮಾಡಿ.ಹೀಗೆ ತಯಾರಿಸಿದ ಪುಡಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರಿನಲ್ಲಿ ಬೆರೆಸಿ ಕುಡಿದರೆ,ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.ಶುಂಠಿ ನೀರು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಸಹಾಯಕವಾಗಿದೆ.

ನಿಂಬೆ ಮತ್ತು ಶುಂಠಿಯಿಂದ ಮಾಡಿದ ಚಹಾವನ್ನು ಒಮ್ಮೆ ಸೇವಿಸಿ.ಅದರಲ್ಲೂ ಹೆಚ್ಚು ಎಣ್ಣೆ ಮತ್ತು ಮಸಾಲೆಗಳನ್ನು ಸೇವಿಸಿದ ಸಂದರ್ಭದಲ್ಲಿ ಕೇವಲ ನಿಂಬೆ-ಶುಂಠಿ ಚಹಾ ಸೇವಿಸಬೇಕು.ಇದು ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅದರ ಕೆಟ್ಟ ಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

How To Use Ginger To Lower Cholesterol Ginger Benefits Sexually How Much Ginger To Lower Cholesterol How To Reduce Cholesterol In 30 Days What Is The Best Natural Cholesterol Lowering Sup How To Reduce Cholesterol In 7 Days Herbs To Lower Cholesterol Quickly What Are The 10 Health Benefits Of Ginger ಕೊಲೆಸ್ಟ್ರಾಲ್ ಗೆ ಮನೆ ಮದ್ದು ಕೊಲೆಸ್ಟ್ರಾಲ್ ಗೆ ಪರಿಹಾರ ಕೊಲೆಸ್ಟ್ರಾಲ್ ತಡೆಯುವುದು ಹೇಗೆ?

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
स्रोत: Zee News - 🏆 7. / 63 और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
स्रोत: Zee News - 🏆 7. / 63 और पढो »

ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್Weight Loss Drinks: ನಮ್ಮಲ್ಲಿ ಕೆಲವರಿಗೆ ತೂಕ ಇಳಿಕೆ ಒಂದು ದೊಡ್ಡ ಸವಾಲಾಗಿ ಕಾಡುತ್ತದೆ. ಅದರಲ್ಲೂ, ಹೊಟ್ಟೆ ಸುತ್ತ ಶೇಖರವಾಗಿರುವ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ.
स्रोत: Zee News - 🏆 7. / 63 और पढो »

Bottle Gourd: ಬೇಸಿಗೆಯಲ್ಲಿ ಸೋರೆಕಾಯಿಯನ್ನು ಸೇವಿಸಿದರೆ ದೇಹಕ್ಕೆ ಏನಾಗುತ್ತದೆ ಗೊತ್ತೇ?ಸೋರೆಕಾಯಿ ಕೆಲವು ಔಷಧಿಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಧುಮೇಹ ಮತ್ತು ರಕ್ತದೊತ್ತಡದ ಔಷಧಿಗಳ ಜೊತೆಗೆ ಸಂವಹನ ನಡೆಸುವುದರಿಂದ, ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಸೋರೆಕಾಯಿಯನ್ನು ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. [node:summary]
स्रोत: Zee News - 🏆 7. / 63 और पढो »

6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
स्रोत: Zee News - 🏆 7. / 63 और पढो »

ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
स्रोत: Zee News - 🏆 7. / 63 और पढो »