ಕಾಂಗ್ರೆಸ್ ಕಾರ್ಯಕರ್ತರಿಂದ ದೇವೇಗೌಡ, ಕುಮಾರಸ್ವಾಮಿಗೆ ಅಪಮಾನ ಆರೋಪ : ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು

  • 📰 Zee News
  • ⏱ Reading Time:
  • 35 sec. here
  • 13 min. at publisher
  • 📊 Quality Score:
  • News: 55%
  • Publisher: 63%

Jds समाचार

Karnataka Congress,HD Devegowda,HD Kumaraswamy

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ದೂರುSamantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ಟೀಂ ಇಂಡಿಯಾದ ದಿಗ್ಗಜ ಜಹೀರ್ ಖಾನ್ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿಯೂ…ಭಾರತದ ಸ್ಟಾರ್ ಹಾಕಿ ಪ್ಲೇಯರ್ ಕೂಡ ಹೌದು!ಸ್ಟೋನ್ ರೂಪ ಪಡೆಯುವ ಮುನ್ನವೇ ಯೂರಿಕ್ ಆಸಿಡ್ ಅನ್ನು ದೇಹದಿಂದ ಹೊರ ಹಾಕುತ್ತದೆ ವೀಳ್ಯದೆಲೆ!ಈ ಹೊತ್ತಿನಲ್ಲಿ ಹೀಗೆಯೇ ಸೇವಿಸಿ !ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಹೆಚ್.ಡಿ.ದೇವೇಗೌಡ ಹಾಗೂ ಕರ್ನಾಟಕ ಪ್ರದೇಶ ಜನತಾದಳ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡುವ ಭರದಲ್ಲಿ ಅತ್ಯಂತ ಅಪಮಾನಕರವಾಗಿ, ಕೀಳಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಮ್ಮ ಪಕ್ಷದ ಇಬ್ಬರು ಗೌರವಾನ್ವಿತ ನಾಯಕರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.ಮುಖಕ್ಕೆ ನಾಯಕರಿಬ್ಬರ ಮುಖವಾಡ ಧರಿಸಿ ಚಾರಿತ್ರ‍್ಯಕ್ಕೆ ಅಪಚಾರ ಎಸಗಿರುತ್ತಾರೆ ಎಂದು ದೂರಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Karnataka Congress HD Devegowda HD Kumaraswamy Complaint Against Congress Workers Karnataka Congress Jds Workers ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Latest Political News Political News Latest

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
स्रोत: Zee News - 🏆 7. / 63 और पढो »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
स्रोत: Zee News - 🏆 7. / 63 और पढो »

ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.
स्रोत: Zee News - 🏆 7. / 63 और पढो »

ಮೇಕೆದಾಟು ಮಾಡಲು ಕರ್ನಾಟಕಕ್ಕೆ ಬಿಡಲ್ಲ ಎನ್ನುತ್ತಿದೆ ಡಿಎಂಕೆ; ಕಾಂಗ್ರೆಸ್ ಕಾವೇರಿ ಗ್ಯಾರಂಟಿ ಕೊಡಬೇಕು: ಹೆಚ್ಡಿಕೆ ಆಗ್ರಹಮಳವಳ್ಳಿ ತಾಲೂಕಿನ ಬೆಳಕವಾಡಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ.
स्रोत: Zee News - 🏆 7. / 63 और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
स्रोत: Zee News - 🏆 7. / 63 और पढो »

Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
स्रोत: Zee News - 🏆 7. / 63 और पढो »