ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿದೆ ಹತ್ಯೆ, ಅಭಿವೃದ್ಧಿ ಸಮಾಧಿಯಾಗಿದೆ : ಪ್ರಲ್ಹಾದ ಜೋಶಿ ಆಕ್ರೋಶ

  • 📰 Zee News
  • ⏱ Reading Time:
  • 73 sec. here
  • 21 min. at publisher
  • 📊 Quality Score:
  • News: 95%
  • Publisher: 63%

Pralhad Joshi समाचार

Hubli Anjali Murder Case,News In Kannada,Latest News In Kannada

Hubli Anjali murder case : ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.

ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ ಪ್ರಲ್ಹಾದ್‌ ಜೋಶಿ.Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೋಶಿ ಕಳವಳ ವ್ಯಕ್ತಪಡಿಸಿದರು.

ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ. ಅಲ್ಲದೆ, ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.ಸಿಎಂ‌ ಸಿದ್ದರಾಂಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ.

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ʼಕಲ್ಕಿ 2898 ADʼಗೆ 5ನೇ ಸೂಪರ್ ಸ್ಟಾರ್ ಎಂಟ್ರಿ..! ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿ ಲುಕ್‌ ಔಟ್‌Terrorist Attack: ಜಮ್ಮು ಕಾಶ್ಮೀರದಲ್ಲಿ ಏಕಕಾಲಕ್ಕೆ ಎರಡು ಕಡೆ ಉಗ್ರರ ದಾಳಿ..

Hubli Anjali Murder Case News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ರಾಜಕೀಯ ಮಾಡಲು ಹೊರಟಿದೆ. ಉನ್ನತ ತನಿಖೆ, ನ್ಯಾಯ ಕಲ್ಪಿಸುವ ಯೋಚನೆಯೆ ಇಲ್ಲ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
स्रोत: Zee News - 🏆 7. / 63 और पढो »

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

ಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿDK Shivakumar: ಸವಣೂರಿನಲ್ಲಿ ಪ್ರಚಾರದ ವೇಳೆ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಡಿಸಿಎಂ ಡಿಕೆಶಿಯವರು ಪಾಲಿಕೆ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿ ದೂರಕ್ಕೆ ಅಟ್ಟಿದ್ದಾರೆ. ಇದು ಅವರು ಕಾರ್ಯಕರ್ತರನ್ನು ಹೇಗೆ ನೋಡುತ್ತಾರೆ ಎಂಬುದಕ್ಕೆ ನಿದರ್ಶನ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
स्रोत: Zee News - 🏆 7. / 63 और पढो »

ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.
स्रोत: Zee News - 🏆 7. / 63 और पढो »

ನರೇಂದ್ರ ಮೋದಿ ಆಕಾಶ; ಆಕಾಶಕ್ಕೆ ಉಗುಳೋ ಕೃತ್ಯ ಮಾಡ್ತಿದ್ದಾರೆ ಕಾಂಗ್ರೆಸ್ಸಿಗರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಹುಬ್ಬಳ್ಳಿ: ಕಲಘಟಗಿಯಲ್ಲಿ ಭಾನುವಾರ ಬೃಹತ್ ರೋಡ್ ಶೋ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಅಬ್ಬರಿಸಿದ ಜೋಶಿ, ಆಕಾಶಕ್ಕೆ ಮುಖ ಮಾಡಿ ಉಗುಳಿದರೆ ಅದು ತಮ್ಮ ಮುಖಕ್ಕೇ ಸಿಡಿಯುತ್ತದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಹೇಳಿದರು.
स्रोत: Zee News - 🏆 7. / 63 और पढो »