ಕಾಂಗ್ರೆಸ್’ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್ ಅಶೋಕ್ ಆಕ್ರೋಶ

  • 📰 Zee News
  • ⏱ Reading Time:
  • 46 sec. here
  • 17 min. at publisher
  • 📊 Quality Score:
  • News: 74%
  • Publisher: 63%

ಆರ್ ಅಶೋಕ್ समाचार

ಕಾಂಗ್ರೆಸ್,ಸಿಎಂ ಸಿದ್ದರಾಮಯ್ಯ,ಬಿಜೆಪಿ

ನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ಗೆ ಕಾಂಗ್ರೆಸ್ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ.

ನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್ ‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ.Sourav Ganguly

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌, ಕೊಲೆ, ಗಲಭೆ ಮಾಡುವವರಿಗೆ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್‌ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ.

ಕಾಂಗ್ರೆಸ್‌ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ. ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ ಎಂದರು.

ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಬಿಜೆಪಿ ಲವ್ ಜಿಹಾದ್ ಕರ್ನಾಟಕ ರಾಜಕೀಯ ಸುದ್ದಿ ಕ್ರೈಂ ಸುದ್ದಿ ಕನ್ನಡದಲ್ಲಿ ರಾಜಕೀಯ ಸುದ್ದಿ R Ashok Congress CM Siddaramaiah BJP Love Jihad Karnataka Political News Crime News Political News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
स्रोत: Zee News - 🏆 7. / 63 और पढो »

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
स्रोत: Zee News - 🏆 7. / 63 और पढो »

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
स्रोत: Zee News - 🏆 7. / 63 और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
स्रोत: Zee News - 🏆 7. / 63 और पढो »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
स्रोत: Zee News - 🏆 7. / 63 और पढो »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
स्रोत: Zee News - 🏆 7. / 63 और पढो »