ಕಾರು ಚಾಲಕ ಕಾರ್ತಿಕ್, ವಿಡಿಯೋ ಹಂಚಿಕೆ ಮಾಡಿದ ಕಿಡಿಗೇಡಿ ಎಲ್ಲಿ? SIT ಗೆ ನೇರ ಪ್ರಶ್ನೆ ಕೇಳಿದ ಹೆಚ್ಡಿಕೆ

  • 📰 Zee News
  • ⏱ Reading Time:
  • 37 sec. here
  • 13 min. at publisher
  • 📊 Quality Score:
  • News: 56%
  • Publisher: 63%

ಹೆಚ್.ಡಿ ಕುಮಾರಸ್ವಾಮಿ समाचार

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್,ಬೆಂಗಳೂರು,ಡಿಕೆ ಶಿವಕುಮಾರ್

ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್’ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದರು.

ಬೆಂಗಳೂರು : ಡಿ.ಕೆ ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಲಿವರ್ ಆರೋಗ್ಯ ಕೆಡುತ್ತಿದೆ ಎನ್ನುವುದನ್ನು ಖಚಿತವಾಗಿ ತೋರಿಸುತ್ತದೆ ಈ ಲಕ್ಷಣಗಳು! ನಿರ್ಲಕ್ಷ್ಯ ಬೇಡವೇ ಬೇಡ ಬೆಂಗಳೂರು : ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.

2 ಜನರ ನೊಂದ ಮಹಿಳೆಯರು ಎನ್ನಲಾದ ಮಹಿಳೆಯರನ್ನು ಕುಮಾರಕೃಪಾದಲ್ಲಿ ಇಟ್ಟಿದ್ದಾರೆ. ಎಲ್ಲಾ ಸಂಚು ಮಾಡಿ ಈಗ ಅನುಕಂಪ ತೋರಿಸ್ತಾ ಇದ್ದೀರಿ ಅಲ್ಲವೇ ಶಿವಕುಮಾರ್? ನಿಮ್ಮ ಯೋಗ್ಯತೆಗೆ ಈಗ ಯಾಕೆ ಅನುಕಂಪ? ಪೆನ್ ಡ್ರೈವ್ ಲೀಕ್ ಮಾಡುವಾಗ ಆ ಮಹಿಳೆಯರ ಮುಖ ತೋರಿಸಿದ್ದೀರಿ. ಅವರ ಮಾನ ಮರ್ಯಾದೆಯನ್ನು ಹಾದಿ ಬೀದಿಯಲ್ಲಿ ಹರಾಜು ಹಾಕಿದ್ದೀರಿ. ಈಗ ನೋಡಿದರೆ ಅವರ ಬಗ್ಗೆ ಅನುಕಂಪ ತೋರಿಸುತ್ತಿರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನ ಪ್ರಕರಣದ ತನಿಖೆಗೆ ಎಸ್ ಐಟಿ ರಚನೆ ಆಗಿದೆ. ಅದು ಕೆಲಸವನ್ನು ಮಾಡುತ್ತಿದೆ. ಆದರೆ, ವಿಶೇಷ ತನಿಖಾ ತಂಡಕ್ಕೆ ಸಿಗದ ಕಾರು ಚಾಲಕ ಖಾಸಗಿ ವಾಹಿನಿ ಸಿಕ್ಕಿ ಸಂದರ್ಶನ ನೀಡುತ್ತಾನೆ. ನಾನು ಗೃಹ ಸಚಿವರಿಗೆ ಪ್ರಶ್ನೆ ಕೇಳುತ್ತೇನೆ, ನಿಮ್ಮ ತನಿಖೆ ರೇವಣ್ಣ ಕೇಂದ್ರೀಕೃತವಾಗಿದೆ. ಆದರೆ, ವಿಡಿಯೋಗಳು ಬಿಡುಗಡೆ ಮಾಡಿದವರನ್ನು ಯಾಕೆ ಹೊರಗೆ ಬಿಟ್ಟಿದ್ದೀರಿ? ಅವರ ವಿರುದ್ಧ ಕ್ರಮ ಕೈಗೊಳ್ಳಿ. ಇದುವರೆಗೂ ಏನು ಮಾಡಿಲ್ಲ ಎಂದು ಕಿಡಿಕಾರಿದರು.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬೆಂಗಳೂರು ಡಿಕೆ ಶಿವಕುಮಾರ್ ಪೆನ್ ಡ್ರೈವ್ ಪ್ರಕರಣ ಕನ್ನಡದಲ್ಲಿ ಬೆಂಗಳೂರು ಸುದ್ದಿ HD Kumaraswamy Metropolitan Magistrate Court Bangalore DK Sivakumar Pen Drive Case Bangalore News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ & ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್: ಹೆಚ್ಡಿಕೆ ಕಿಡಿಬೆಂಗಳೂರು: ಪೆನ್ ಡ್ರೈವ್ ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತಪ್ಪಿದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು.
स्रोत: Zee News - 🏆 7. / 63 और पढो »

Vasishta: ಐಷಾರಾಮಿ ಕಾರು ಖರೀದಿಸಿದ ಸಿಂಹಪ್ರಿಯಾ ದಂಪತಿ: ಇದರ ಬೆಲೆ ಹಾಗೂ ವಿಶೇಷತೆಗಳೇನು ಗೊತ್ತೇ??ಸಿಂಹಪ್ರಿಯಾ ದಂಪತಿ ಖರೀದಿ ಮಾಡಿದ ಜಿಎಲ್ಇ 450ಡಿ ಕಾರು 4926 ಎಂಎಂ ಉದ್ದಳತೆ ಮತ್ತು 2995 ಎಂಎಂ ವ್ಹೀಲ್ ಬೆಸ್ ನೊಂದಿಗೆ ವಿಶಾಲವಾದ ಕ್ಯಾಬಿನ್ ಮತ್ತು 630 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಹೊಂದಿದೆ.[node:summary]
स्रोत: Zee News - 🏆 7. / 63 और पढो »

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾದ ಟಾಪ್ 3 ಆಟಗಾರರನ್ನು ಆಯ್ಕೆ ಮಾಡಿದ ಇರ್ಫಾನ್ ಪಠಾಣ್ಈ ಮೆಗಾ ಈವೆಂಟ್’ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶೀಘ್ರದಲ್ಲೇ ಭಾರತೀಯ ತಂಡವನ್ನು ಪ್ರಕಟಿಸಬಹುದು. ಇದಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಈ ಪಂದ್ಯಾವಳಿಗೆ ತಮ್ಮ ಅಗ್ರ-3 ಭಾರತೀಯ ಆಟಗಾರರ ಹೆಸರನ್ನು ಹೆಸರಿಸಿದ್ದಾರೆ.
स्रोत: Zee News - 🏆 7. / 63 और पढो »

Rajasthan: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ!ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ LPG ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿ ತುಂಬಿದ್ದ ಹತ್ತಿಯಿಂದ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಸ್ಥಳೀಯರು ಹರಸಾಹಸ ಮಾಡಿದರೂ ಬೆಂಕಿಯ ಜ್ವಾಲೆಯಿಂದ ಕಾರು ಪ್ರಯಾಣಿಕರನ್ನು ಬದುಕಲು ಸಾಧ್ಯವಾಗಲಿಲ್ಲ.
स्रोत: Zee News - 🏆 7. / 63 और पढो »

Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
स्रोत: Zee News - 🏆 7. / 63 और पढो »