ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್ಯಾಂಕ್ ಪಡೆದ ಹುಬ್ಬಳ್ಳಿಯ ಕೃಪಾ ಜೈನ್...

  • 📰 Zee News
  • ⏱ Reading Time:
  • 58 sec. here
  • 14 min. at publisher
  • 📊 Quality Score:
  • News: 68%
  • Publisher: 63%

UPSC Exam Result समाचार

ಯು‌ಪಿ‌ಎಸ್‌ಸಿ,ಯುಪಿಎಸ್‌ಸಿ ಪರೀಕ್ಷೆ,ಹುಬ್ಬಳ್ಳಿ

UPSC Exam Result: ಬೆಂಗಳೂರಿನಲ್ಲಿ ಆರ್.ವಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದಿ ಬೆಂಗಳೂರಿನ ಸಿಸ್ಕೋ ಕಂಪನಿಯಲ್ಲಿ ಕೆಲಸ ನಿರ್ವಹಿಸಿ 2020ರಲ್ಲಿ ಯು.ಪಿ.ಎಸ್.ಸಿ ಮಾಡಲೇಬೇಕು ಎಂದು ಛಲತೊಟ್ಟು ದೆಹಲಿಗೆ ತೆರಳಿ ಯಾವುದೇ ಕೋಚಿಂಗ್ ಇಲ್ಲದೆಯೇ ಸ್ವಂತ ಪರಿಶ್ರಮ, ನಿರಂತರ ಪ್ರಯತ್ನದ ಮೂಲಕ ಈಗ ಮಹತ್ವದ ಸಾಧನೆ ಮಾಡಿದ್ದಾರೆ.

UPSC Exam: ಓದುವುದನ್ನೇ ಫ್ಯಾಷನ್ ಆಗಿಸಿಕೊಂಡ ಯುವತಿ ಈಗ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440ನೇ ರ್ಯಾಂಕ್ ಪಡೆಯುವ ಮೂಲಕ ಹುಬ್ಬಳ್ಳಿ ಯ ಕೀರ್ತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ಪರಮ ಮಿತ್ರರಾಗಿದ್ದ ವಿಷ್ಣುವರ್ಧನ್ -ದ್ವಾರಕೀಶ್ ನಡುವಿನ ಸ್ನೇಹ ಮುರಿದು ಬಿದ್ದದ್ದು ಇದೊಂದೇ ಕಾರಣಕ್ಕೆ!

Hubli Krupa Jain In UPSC Exam: ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದಲೇ ಹುಬ್ಬಳ್ಳಿಯ ಯುವತಿಯೊಬ್ಬರು 440 ನೇ ರ್ಯಾಂಕ್ ಪಡೆಯುವ ಮೂಲಕ ಬಹುದೊಡ್ಡ ಸಾಧನೆಯನ್ನು ಮಾಡಿದ್ದಾರೆ.ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ ಆಗಿದ್ದರೂ ಸಿವಿಲ್ ಸರ್ವೀಸ್ ಮಾಡಬೇಕು ಎಂಬುವಂತ ಮಹದಾಸೆಯಲ್ಲಿಯೇ ಸತತ ಪರಿಶ್ರಮದಿಂದ ತಾವು ಕಂಡ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಓದುವುದನ್ನೇ ಫ್ಯಾಷನ್ ಆಗಿಸಿಕೊಂಡ ಯುವತಿ ಈಗ ಯು.ಪಿ.ಎಸ್.

ಕಳೆದ ವರ್ಷ ಯು ಪಿ ಎಸ್ ಸಿಯಲ್ಲಿ ರೈಲ್ವೆ ಜಾಬ್ ಆಗಿದ್ದರೂ ಕೂಡ ಮರಳಿ ಯತ್ನ ಮಾಡಿ ಈಗ 440ನೇ ರ್ಯಾಂಕ್ ಪಡೆದಿದ್ದಾರೆ‌. ಯುವತಿಯ ಸಾಧನೆಗೆ ಹೆತ್ತವರು ಹಾಗೂ ಕುಟುಂಬಸ್ಥರು ಖುಷಿಯನ್ನು ಹಂಚಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಆರ್.ವಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದಿ ಬೆಂಗಳೂರಿನ ಸಿಸ್ಕೋ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದ ಕೃಪಾ ಎ ಜೈನ್ 2020ರಲ್ಲಿ ಯು.ಪಿ.ಎಸ್.ಸಿ ಮಾಡಲೇಬೇಕು ಎಂದು ಛಲತೊಟ್ಟು ದೆಹಲಿಗೆ ತೆರಳಿ ಯಾವುದೇ ಕೋಚಿಂಗ್ ಇಲ್ಲದೆಯೇ ಸ್ವಂತ ಪರಿಶ್ರಮ, ನಿರಂತರ ಪ್ರಯತ್ನದ ಮೂಲಕ ಮಹತ್ವದ ಸಾಧನೆ ಮಾಡಿರುವ ಯುವಕಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೋಸ್ಟ್ ಪಾಪ್ಯುಲರ್ ಹೀರೋಯಿನ್..12 ಜನರ ಜೊತೆ ಅಫೇರ್..

ಯು‌ಪಿ‌ಎಸ್‌ಸಿ ಯುಪಿಎಸ್‌ಸಿ ಪರೀಕ್ಷೆ ಹುಬ್ಬಳ್ಳಿ ಯುವತಿ ಕೃಪಾ ಜೈನ್ ಕೃಪಾ ಎ ಜೈನ್ ಯು.ಪಿ.ಎಸ್.ಸಿಯಲ್ಲಿ 440 ನೇ ರ್ಯಾಂಕ್ Krupa Jain 440 Rank In UPSC Toppers Who Cleared Ias Without Coaching How To Crack Upsc In First Attempt Without Coachi Can We Crack Upsc Without Coaching In First Attem

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
स्रोत: Zee News - 🏆 7. / 63 और पढो »

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
स्रोत: Zee News - 🏆 7. / 63 और पढो »

UPSC Civil Services Result: ಕನ್ನಡದಲ್ಲಿ‌ UPSC ಪರೀಕ್ಷೆ ಬರೆದು ಯಶಸ್ಸು ಕಂಡ PSI ಶಾಂತಪ್ಪ!ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್‌ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಪಿಎಸ್‌ಐ ಶಾಂತಪ್ಪ ಜಡೇಮ್ಮನವರ್ ಅವರು ಟಾಯ್ಲೆಟ್ ನಿರ್ಮಿಸಿದ್ದರು.
स्रोत: Zee News - 🏆 7. / 63 और पढो »

UPSC CSE 2023 Result: यूपीएससी की मेरिट लिस्ट में 51 मुस्लिम कैंडिडेट्स को मिली कामयाबी, पांच तो टॉप-100 में शुमारUPSC CSE Result: यूपीएससी 2023 की मेरिट लिस्ट में 51 मुस्लिम उम्मीदवार सफल रहे हैं, जिसमें टॉप 100 में पांच उम्मीदवारों का नाम शामिल हैं.
स्रोत: ABP News - 🏆 9. / 59 और पढो »

Gonda News: गोंडा के छोटे गांव की लड़की सिविल सेवा परीक्षा में छा गई, तृप्ति ने 5वें प्रयास में छू लिया आसमांUPSC Result 2023 : गोंडा जिले की रहने वाली 23 वर्षीय तृप्ति कलहंस ने ऑल इंडिया 199 वीं रैंक सिविल सर्विसेज परीक्षा में हासिल करके जिले का नाम रोशन किया है.
स्रोत: Zee News - 🏆 7. / 63 और पढो »

UPSC CSE Result 2023: परीक्षा पास करने के बाद किसे मिलेता है कौन सा पद? जानें कौन बनता है IASUPSC CSE Result 2023: संघ लोक सेवा आयोग की परीक्षा में रैंक पाने वाले उम्मीदवारों को किस तरह से मिलती है कौन सी नौकरी, जानें चयन करने का तरीका
स्रोत: News Nation - 🏆 15. / 51 और पढो »