ಗೌರಿ ರಿಲೀಸ್ ಡೇಟ್ ಅನೌನ್ಸ್: ಈ ವಿಶೇಷ ದಿನಕ್ಕೆ ಬರುತ್ತಿದೆ ಇಂದ್ರಜಿತ್ ಸಿನಿಮಾ

  • 📰 Zee News
  • ⏱ Reading Time:
  • 39 sec. here
  • 7 min. at publisher
  • 📊 Quality Score:
  • News: 36%
  • Publisher: 63%

Gouri Movie समाचार

Samarjith Lankesh,Samarjith Lankesh Movie,Samarjith Lankesh Movie Gouri

ಕೊನೆಗೂ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ ಸಮರ್ಜಿತ್ ಲಂಕೇಶ್ ಮೊದಲ ಸಿನಿಮಾ ಬರುತ್ತಿದೆ.

Gouri Movie : ಗೌರಿ ಸಿನಿಮಾ ರಿಲೀಸ್‌ಡೇಟ್‌ ಅನೌನ್ಸ್‌ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.

ಹೌದು 'ಗೌರಿ' ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ‌ ಮೂಲಕ ಅದ್ದೂರಿಯಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬೆಂಗಳೂರಿನ MES ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾತಂಡ 'ಗೌರಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಣಿದು ಕುಪ್ಪಳಿಸಿದ್ದ ಸಿನಿಮಾ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ 'ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ.

ಕನಸು ನನಸಾದ ಸಮಯಚಿದು. ನನ್ನ ಮೊದಲ ಸಿನಿಮಾವನ್ನು ಎಲ್ಲರೂ ನೋಡಿ ಎಂದರು. ಈಗಾಗಲೇ ಸಿನಿಮಾದಿಂದ ವೈರಲ್ ಆಗಿರುವ 'ಟೈಮ್ ಬರುತ್ತೆ...' ಮತ್ತು ಧೂಳ್ ಎಬ್ಬಿಸಾವ...ಹಾಡಿಗೆ ವಿದ್ಯಾರ್ಥಿಗಳ ಜೊತೆ ಸಮರ್ಥಿಜ್ ಲಂಕೇಶ್ ಮತ್ತು ನಾಯಕಿ ಸಾನ್ಯಾ ಅಯ್ಯರ್ ಡಾನ್ಸ್ ಮಾಡಿ ಸಂಭ್ರಮಿಸಿದರು. ನಿಮ್ಮ ತಂಡದ ಖುಷಿಗೆ ಮತ್ತಷ್ಟು ಜೊಷ್ ತುಂಬಿದರು ವಿದ್ಯಾರ್ಥಿಗಳು.

Samarjith Lankesh Samarjith Lankesh Movie Samarjith Lankesh Movie Gouri Gouri Release Date Gouri

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
स्रोत: Zee News - 🏆 7. / 63 और पढो »

ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್Sandalwood News: ನಾನು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
स्रोत: Zee News - 🏆 7. / 63 और पढो »

Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898 AD ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
स्रोत: Zee News - 🏆 7. / 63 और पढो »

ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ಕೋಟಿKoti Movie : ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ.
स्रोत: Zee News - 🏆 7. / 63 और पढो »

Maidaan : ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಎಂಟ್ರಿಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಕಾಲಿಟ್ಟಿದ್ದು, ನಿರ್ದೇಶಕರು ಈ ಕುರಿತು ಮಾಹಿತಿಯನ್ನು ಇಂದು ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »

ಅಕ್ಷಯ್‌ ಕುಮಾರ್‌ ಅಭಿನಯದ ‘ `ಸರ್ಫಿರಾ’ ಟ್ರೈಲರ್‌ ಔಟ್‌, ಜುಲೈ 12ರಂದು ಸಿನಿಮಾ ರಿಲೀಸ್!ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.
स्रोत: Zee News - 🏆 7. / 63 और पढो »