ಚಾಮರಾಜನಗರ: 2.5 ತಾಸು ಕಠಿಣ ಶಸ್ತಚಿಕಿತ್ಸೆ ನಡೆಸಿ ಮಹಿಳೆ ಗರ್ಭಾಶಯದಲ್ಲಿದ್ದ 4.5 ಕೆಜಿ ಗೆಡ್ಡೆ ಹೊರಕ್ಕೆ

  • 📰 Zee News
  • ⏱ Reading Time:
  • 41 sec. here
  • 7 min. at publisher
  • 📊 Quality Score:
  • News: 37%
  • Publisher: 63%

Govt Hospital समाचार

Primary Health Center,Tumor In Uterus,Uterus Health

ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರ (Kabbahalli Community Health Centre)ದ ವೈದ್ಯ ಡಾ.ವೆಂಕಟಸ್ವಾಮಿ (Dr. Venkataswamy) 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.

ವೈದ್ಯಕೀಯ ಲೋಕದಲ್ಲಿ ಅಪರೂಪವಾದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಕಬ್ಬಹಳ್ಳಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯ ಡಾ.ವೆಂಕಟಸ್ವಾಮಿ 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ 45 ವರ್ಷದ ಪುಟ್ಟಮ್ಮ ಎಂಬವರು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆ.ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ 45 ವರ್ಷದ ಪುಟ್ಟಮ್ಮ ಎಂಬವರು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆ. ಸಾಮಾನ್ಯವಾಗಿ ಗರ್ಭಕೋಶದ ಹೊರಮೈ ಹಾಗೂ ಒಳಗಡೆ ಗೆಡ್ಡೆ ಬೆಳೆಯಲಿದೆ. ಆದರೆ, ಈಸಮುದಾಯದ ಆರೋಗ್ಯ ಕೇಂದ್ರ ದ ವೈದ್ಯ ಡಾ.ವೆಂಕಟಸ್ವಾಮಿ 2.5 ತಾಸು ಶಸ್ತ್ರಚಿಕಿತ್ಸೆ ನಡೆಸಿ 4.5 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ.ಅಪರೂಪವಾದ ಈ ಪ್ರಕರಣದಲ್ಲಿ ಗೆಡ್ಡೆ ತೆಗೆಯುವುದೇ ಕಷ್ಟವಾಗಿತ್ತು. ಸದ್ಯ, ಮಹಿಳೆ ಆರೋಗ್ಯವಾಗಿದ್ದಾರೆ, ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ರೀತಿ ಕಠಿಣ ಶಸ್ತ್ರಚಿಕಿತ್ಸೆ ಇದೇ ಮೊದಲು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್‌ ಕೂಲ್?!Bengaluru rave party : ರೇವ್ ಪಾರ್ಟಿ ಮೇಲೆ ದಾಳಿ..

Primary Health Center Tumor In Uterus Uterus Health Doctor Bladder

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚಾಮರಾಜನಗರ: ಡೋರ್ ಬಳಿ ನಿಲ್ಲಬೇಡಿ ಎಂದ ಕಂಡಕ್ಟರ್ ಗೆ ಮಹಿಳೆ ಕಪಾಳಮೋಕ್ಷChamarajanagar:ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರು.ಈ ವೇಳೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿದ್ದು ಆ ಮಹಿಳೆ ಕಂಡಕ್ಟರ್ ಬಳಿ ಕ್ಷಮೆ ಕೇಳಿದ್ದಾರೆ.
स्रोत: Zee News - 🏆 7. / 63 और पढो »

ಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆKerala : ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸ್ತಾರಂತೆ ಈ ಮಹಿಳೆ, ಯಾರವರು ಗೊತ್ತಾ ? ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
स्रोत: Zee News - 🏆 7. / 63 और पढो »

ಸಮುದ್ರದ ಮಧ್ಯೆ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ಕಡಲ್ಗಳ್ಳರ ದಾಳಿTamilnadu : ತಮಿಳುನಾಡಿನ ನಾಗಪಟ್ಟಣಂನ ಮೀನುಗಾರರ ಗುಂಪೊಂದರ ಮೇಲೆ ಮಂಗಳವಾರ ಸಮುದ್ರದ ಮಧ್ಯದಲ್ಲಿ ಶ್ರೀಲಂಕಾ ಕಡಲ್ಗಳ್ಳರು ದಾಳಿ ನಡೆಸಿ ದರೋಡೆ ನಡೆಸಿದೆ.
स्रोत: Zee News - 🏆 7. / 63 और पढो »

Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನChamarajanagar : ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಶಾಂತಿಯುತವಾಗ ಮರು ಮತದಾನ ನಡೆಯಿತು.
स्रोत: Zee News - 🏆 7. / 63 और पढो »

ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
स्रोत: Zee News - 🏆 7. / 63 और पढो »