ಚುನಾವಣಾ ಆಯೋಗದಿಂದ ಸೋಮವಾರ ನವೀಕರಿಸಿದ ಅಂಕಿ ಅಂಶ ಬಿಡುಗಡೆ : ಕೇರಳದಲ್ಲಿ ಶೇ.71.27ರಷ್ಟು ಮತದಾನ

  • 📰 Zee News
  • ⏱ Reading Time:
  • 18 sec. here
  • 11 min. at publisher
  • 📊 Quality Score:
  • News: 41%
  • Publisher: 63%

Election Commission समाचार

Updated Figures,Voting Percentage,Kerala Elections

Election Commission : ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದ ನವೀಕರಿಸಿದ ಅಂಕಿಅಂಶಗಳ ಪ್ರಕಾರ ಏಪ್ರಿಲ್ 26 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ 71.27 ರಷ್ಟು ಮತದಾನವಾಗಿದೆ ಎಂದು ತಿಳಿ

ಸಿದೆ.ವಡಕರ ಕ್ಷೇತ್ರದಲ್ಲಿ ಶೇ.78.41ರಷ್ಟು ಮತದಾನವಾಗಿದ್ದು, 1,114,950 ಮತದಾರರು ಮತದಾನ ಮಾಡಿದ್ದಾರೆ.ಮತ ಎಣಿಕೆ ಆರಂಭವಾಗುವವರೆಗೆ ಸೇವಾ ಮತಗಳನ್ನು ಸ್ವೀಕರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...

ರಾಜ್ಯದಲ್ಲಿ ಮತದಾನದ ದಿನದಂದು ಶೇ.71.27ರಷ್ಟು ಮತದಾನವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ತಿಳಿಸಿದ್ದಾರೆ. ಏಪ್ರಿಲ್ 26 ರಂದು ರಾಜ್ಯದ ಒಟ್ಟು 27,749,158 ಮತದಾರರಲ್ಲಿ 19,777,478 ಮಂದಿ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತ ಚಲಾಯಿಸಿದ್ದಾರೆ. ಈ ಪೈಕಿ 9,475,090 ಪುರುಷ ಮತದಾರರು, 10, 302, 238 ಮಹಿಳಾ ಮತದಾರರು, 150 ತೃತೀಯಲಿಂಗಿ ಮತದಾರರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Updated Figures Voting Percentage Kerala Elections Voter Turnout Monday Update Electoral Participation Political Participation Democratic Process Election Statistics

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Loksabha Election 2024: ದಕ್ಷಿಣ ಕನ್ನಡದ ಬಾಂಜಾರುಮಲೆಯಲ್ಲಿ ಶೇ.100ರಷ್ಟು ಮತದಾನLoksabha Election : ಶುಕ್ರವಾರ ನಡೆದ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಒಳ ಕುಗ್ರಾಮವಾದ ಬಾಂಜಾರುಮಲೆಯಲ್ಲಿ ಶೇ.100ರಷ್ಟು ಮತದಾನವಾಗಿದೆ.
स्रोत: Zee News - 🏆 7. / 63 और पढो »

Lokasabha Election : ಚಾಮರಾಜನಗರದಲ್ಲಿ ಎಪ್ರಿಲ್ 29 ರಂದು ಮರುಮತದಾನ : ಚುನಾವಣಾ ಆಯೋಗChamarajnagar : ಕರ್ನಾಟಕದ ಚಾಮರಾಜನಗರದ ಹನೂರಿನ ಮತಗಟ್ಟೆಯಲ್ಲಿ ಏಪ್ರಿಲ್ 29 ರಂದು ಮರು ಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
स्रोत: Zee News - 🏆 7. / 63 और पढो »

Loksabha ELection : ಕರ್ನಾಟಕದಲ್ಲಿ ಮೊದಲ 4 ಗಂಟೆಯಲ್ಲಿ ದಾಖಲೆಯ 22.34 ರಷ್ಟು ಮತದಾನLoksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.
स्रोत: Zee News - 🏆 7. / 63 और पढो »

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
स्रोत: Zee News - 🏆 7. / 63 और पढो »

ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »