ಟಿ20 ವಿಶ್ವಕಪ್ 2024ಕ್ಕೆ ಭಾರತ ತಂಡ ಪ್ರಕಟ: ಕನ್ನಡಿಗ ರಾಹುಲ್ ಔಟ್- 8 ತಿಂಗಳ ಬಳಿಕ ಟೀಂ ಇಂಡಿಯಾಗೆ ಸ್ಪಿನ್ ಮಾಸ್ಟರ್ ಕಂಬ್ಯಾಕ್

  • 📰 Zee News
  • ⏱ Reading Time:
  • 27 sec. here
  • 14 min. at publisher
  • 📊 Quality Score:
  • News: 56%
  • Publisher: 63%

Team India Squad For T20 World Cup 2024 समाचार

ಟಿ20 ವಿಶ್ವಕಪ್ ಭಾರತ ತಂಡ,ಟಿ20 ವಿಶ್ವಕಪ್ ಟೀಂ ಇಂಡಿಯಾ,ಟೀಂ ಇಂಡಿಯಾ

Team India Squad for T20 World Cup 2024: ಏಕದಿನ ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಶಸ್ತ್ರಚಿಕಿತ್ಸೆಯಿಂದಾಗಿ ಅವರು ಐಪಿಎಲ್ ಮತ್ತು ಟಿ20 ವಿಶ್ವಕಪ್’ನಿಂದ ಹೊರಗುಳಿದಿದ್ದರು.

ಟಿ20 ವಿಶ್ವಕಪ್ 2024ಕ್ಕೆ ಭಾರತ ತಂಡ ಪ್ರಕಟ: ಕನ್ನಡಿಗ ರಾಹುಲ್ ಔಟ್- 8 ತಿಂಗಳ ಬಳಿಕ ಟೀಂ ಇಂಡಿಯಾ ಗೆ ಸ್ಪಿನ್ ಮಾಸ್ಟರ್ ಕಂಬ್ಯಾಕ್

Team India Squad for T20 World Cup 2024: ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದರೆ, ಹಾರ್ದಿಕ್ ಪಾಂಡ್ಯ ಉಪನಾಯಕತ್ವ ಪಡೆದಿದ್ದಾರೆ. ಜೂನ್‌’ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌’ಗೆ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಬಿಸಿನೀರಿಗೆ ಇದನ್ನು ಬೆರಸಿ ಕುಡಿಯಿರಿ: ಕೇವಲ 5 ದಿನದಲ್ಲಿ ಹೊಟ್ಟೆಯ ಹಠಮಾರಿ ಬೊಜ್ಜು ಕರಗುತ್ತೆ! ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

ಟಿ20 ವಿಶ್ವಕಪ್ ಭಾರತ ತಂಡ ಟಿ20 ವಿಶ್ವಕಪ್ ಟೀಂ ಇಂಡಿಯಾ ಟೀಂ ಇಂಡಿಯಾ ಭಾರತ ಕ್ರಿಕೆಟ್ ತಂಡ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ T20 World Cup India Team T20 World Cup Team India Team India Indian Cricket Team Cricket News In Kannada Sports News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್‌ ಸೆಲೆಕ್ಷನ್ ಯಾವಾಗ?T20 Team India Selection: ಟೀಂ ಇಂಡಿಯಾ ಪರವಾಗಿ ಯಾರು ಟಿ20 ವಿಶ್ವಕಪ್ ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾದ ಟಾಪ್ 3 ಆಟಗಾರರನ್ನು ಆಯ್ಕೆ ಮಾಡಿದ ಇರ್ಫಾನ್ ಪಠಾಣ್ಈ ಮೆಗಾ ಈವೆಂಟ್’ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶೀಘ್ರದಲ್ಲೇ ಭಾರತೀಯ ತಂಡವನ್ನು ಪ್ರಕಟಿಸಬಹುದು. ಇದಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಈ ಪಂದ್ಯಾವಳಿಗೆ ತಮ್ಮ ಅಗ್ರ-3 ಭಾರತೀಯ ಆಟಗಾರರ ಹೆಸರನ್ನು ಹೆಸರಿಸಿದ್ದಾರೆ.
स्रोत: Zee News - 🏆 7. / 63 और पढो »

2024ರ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು? ಕಡೆಗೂ ಉತ್ತರ ನೀಡಿದ ಸೌರವ್ ಗಂಗೂಲಿSourav Ganguly: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು ಎಂದು ಹೇಳಿದ್ದಾರೆ.
स्रोत: Zee News - 🏆 7. / 63 और पढो »

Shani Vakri 2024: ತಿಂಗಳ ಬಳಿಕ ಶನಿಯ ಹಿಮ್ಮುಖ ಚಲನೆ, 3 ರಾಶಿಯವರಿಗೆ ಅಪಾರ ಹಣ-ಖ್ಯಾತಿShani Vakri: ಶನಿಯ ಹಿಮ್ಮುಖ ಚಲನೆಯು ಎಲ್ಲಾ 12 ರಾಶಿಯ ಜನರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರಿಗೆ ತುಂಬಾ ಅದೃಷ್ಟ, ಕೈ ತುಂಬಾ ಹಣದ ಜೊತೆಗೆ ಅಪಾರ ಖ್ಯಾತಿಯನ್ನು ಕೂಡ ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
स्रोत: Zee News - 🏆 7. / 63 और पढो »

2024 ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾ ನಾಯಕತ್ವ ಬದಲಾವಣೆ! ರೋಹಿತ್ ಬದಲು 30ರ ಹರೆಯದ ಈ ವೇಗಿಗೆ ಕ್ಯಾಪ್ಟನ್ಸಿ!Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ.
स्रोत: Zee News - 🏆 7. / 63 और पढो »

T20 ವಿಶ್ವಕಪ್ : ಟಿ-20 ವಿಶ್ವಕಪ್ ರಾಯಭಾರಿಯಾಗಿ ಉಸೇನ್ ಬೋಲ್ಡ್T20 : ಎಂಟು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಐಸಿಸಿ ಪುರುಷರ T20 ವಿಶ್ವಕಪ್ 2024 ರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ
स्रोत: Zee News - 🏆 7. / 63 और पढो »