ಟಿ20 ವಿಶ್ವಕಪ್’ನಲ್ಲಿ ಮತ್ತೆ ವಿಫಲರಾದ ವಿರಾಟ್: ಸೆಮೀಸ್’ನಲ್ಲೂ ಮುಗ್ಗರಿಸಿದ ಕೊಹ್ಲಿಯಿಂದ ಕಳಪೆ ದಾಖಲೆ ಸೃಷ್ಟಿ!

  • 📰 Zee News
  • ⏱ Reading Time:
  • 73 sec. here
  • 14 min. at publisher
  • 📊 Quality Score:
  • News: 71%
  • Publisher: 63%

ವಿರಾಟ್ ಕೊಹ್ಲಿ समाचार

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ 2024,ವಿರಾಟ್ ಕೊಹ್ಲಿ ಫಾರ್ಮ್,ವಿರಾಟ್ ಕೊಹ್ಲಿ ಸುದ್ದಿ

IND vs ENG Semi-finals: ಮಳೆಯಿಂದಾಗಿ ಪಂದ್ಯದಲ್ಲಿ ಟಾಸ್ ಸುಮಾರು 1.30 ಗಂಟೆ ತಡವಾಯಿತು. ಆ ಬಳಿಕ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಕೊಹ್ಲಿ, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಓಪನರ್ಸ್ ಆಗಿ ಬಂದರು.ಮಳೆಯಿಂದಾಗಿ ಪಂದ್ಯದಲ್ಲಿ ಟಾಸ್ ಸುಮಾರು 1.30 ಗಂಟೆ ತಡವಾಯಿತುಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ.. ಕೀಲುಗಳಲ್ಲಿ ಅಂಟಿದ ಯುರಿಕ್‌‌ ಆಸಿಡ್ ಕರಗಿ ಹೋಗುವುದು! ಕಿಡ್ನಿ ಸ್ಟೋನ್‌ ಕೂಡ ಹೊರಬರುವುದುUric Acid

ಒಗ್ಗರಣೆಗೆ ಬಳಸುವ ಈ ಬಿಳಿ ಪದಾರ್ಥದ ಚಟ್ನಿ ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರಹೋಗುವಂತೆ ಮಾಡುತ್ತೆ!ಮಿಥುನದಲ್ಲಿ ಬುಧ ಸಂಚಾರ.. ಈ 3 ರಾಶಿಗಳಿಗೆ ಸಂಪತ್ತಿನ ಸುರಮಳೆ, ಮುಟ್ಟಿದ್ದೆಲ್ಲ ಚಿನ್ನ.. ಹೆಜ್ಜೆ ಹೆಜ್ಜೆಗೂ ಜಯ‌, ಲಕ್‌ ಅಂದ್ರೆ ಇದು !T20 ವಿಶ್ವಕಪ್ 2024ನಲ್ಲಿ ವಿರಾಟ್ ಕೊಹ್ಲಿ ಸದ್ದು ಮಾಡಿಯೇ ಇಲ್ಲ. ಈ ಟೂರ್ನಿಯಲ್ಲಿ ಫಾರ್ಮ್ ಕಾಯ್ದುಕೊಳ್ಳಲು ಕೊಹ್ಲಿ ಹೋರಾಡುತ್ತಿದ್ದಾರೆ. ಇದೀಗ ಇಂದು ಸೆಮಿಫೈನಲ್‌’ನಲ್ಲಿ ಇಂಗ್ಲೆಂಡ್ ವಿರುದ್ಧವೂ ಕಿಂಗ್ ಕೊಹ್ಲಿ ಅವರ ಬ್ಯಾಟ್ ಕೆಲಸ ಮಾಡಲಿಲ್ಲ.ಮಳೆಯಿಂದಾಗಿ ಪಂದ್ಯದಲ್ಲಿ ಟಾಸ್ ಸುಮಾರು 1.30 ಗಂಟೆ ತಡವಾಯಿತು.

ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್‌’ನ ಸೆಮಿಫೈನಲ್‌’ನಲ್ಲಿ ಬ್ಯಾಟಿಂಗ್‌’ಗೆ ಆಗಮಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ವಿಫಲರಾಗಿರುವುದು. ಇದಕ್ಕೂ ಮುನ್ನ ಕೊಹ್ಲಿ ಮೂರು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದರು. 2014 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ 44 ಎಸೆತಗಳಲ್ಲಿ ಅಜೇಯ 72 ರನ್ ಗಳಿಸಿದರು. ಅದರ ನಂತರ, 2016 ರಲ್ಲಿ, ವೆಸ್ಟ್ ಇಂಡೀಸ್ ವಿರುದ್ಧ 47 ಎಸೆತಗಳಲ್ಲಿ 89 ರನ್’ಗಳ ಅಜೇಯ ಇನ್ನಿಂಗ್ಸ್ ಅನ್ನು ಆಡಿದ್ದರು. 2022ರ ಟಿ20 ವಿಶ್ವಕಪ್‌’ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 40 ಎಸೆತಗಳಲ್ಲಿ 50 ರನ್ ಗಳಿಸಿ ಔಟಾದರು.

ಈ ಬಾರಿಯ ಐಪಿಎಲ್ ಆರಂಭದ ವೇಳೆ ಕೊಹ್ಲಿ ರನ್ ಮಳೆ ಸುರಿಸಿದ್ದರು. ಈ ಕಾರಣಕ್ಕಾಗಿ, ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಬದಲು ಅವರನ್ನು ಓಪನಿಂಗ್ ಮಾಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿತ್ತು. ಆದರೆ ಈ ಕ್ರಮಾಂಕದಲ್ಲಿ ನಿರಂತರವಾಗಿ ವಿಫಲರಾಗುತ್ತಿದ್ದಾರೆ.ಐರ್ಲೆಂಡ್ ವಿರುದ್ಧ 1 ರನ್ ಗಳಿಸಿ ವಿರಾಟ್ ಔಟಾದರೆ, ಪಾಕಿಸ್ತಾನ ವಿರುದ್ಧ 4 ರನ್ ಗಳಿಸಿ ಪೆವಿಲಿಯನ್’ಗೆ ಮರಳಿದ್ದರು. ಆ ಬಳಿಕ ಅಮೆರಿಕ ವಿರುದ್ಧ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳಲ್ಲಿ 24 ರನ್ ಗಳಿಸಿದ್ದರು. ಆ ನಂತರ ಬಾಂಗ್ಲಾದೇಶದ ವಿರುದ್ಧ 28 ಎಸೆತಗಳಲ್ಲಿ 37 ರನ್’ಗಳ ಇನ್ನಿಂಗ್ಸ್ ಆಡಿದರು.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ 2024 ವಿರಾಟ್ ಕೊಹ್ಲಿ ಫಾರ್ಮ್ ವಿರಾಟ್ ಕೊಹ್ಲಿ ಸುದ್ದಿ ವಿರಾಟ್ ಕೊಹ್ಲಿ ಕ್ರಿಕೆಟ್ ಕನ್ನಡದಲ್ಲಿ ವಿರಾಟ್ ಕೊಹ್ಲಿ ಸುದ್ದಿ Virat Kohli Virat Kohli T20 World Cup 2024 Virat Kohli Form Virat Kohli News Virat Kohli Cricket Virat Kohli News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
स्रोत: Zee News - 🏆 7. / 63 और पढो »

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ನಲ್ಲಿ ಸೆಮೀಸ್ ಪ್ರವೇಶಿಸಬೇಕಂದ್ರೆ ಈ 3 ಕಠಿಣ ಸವಾಲು ಜಯಿಸಲೇಬೇಕು ಟೀಂ ಇಂಡಿಯಾ!Team India: T20 ವಿಶ್ವಕಪ್ 2024 ಗುಂಪು ಪಂದ್ಯಗಳು ಅಂತಿಮ ಹಂತವನ್ನು ತಲುಪಿವೆ. ಯಾವ ತಂಡಗಳು ಸೂಪರ್-8 ತಲುಪಿವೆ ಎಂಬುದು ಬಹಿರಂಗವಾಗಿದೆ. ಗ್ರೂಪ್-ಎಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಈಗಾಗಲೇ ಸೂಪರ್-8ರಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ.
स्रोत: Zee News - 🏆 7. / 63 और पढो »

ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ ಗರ್ಲ್ ಯಾರು ಗೊತ್ತಾ?Virat Kohli Fan Girl Photo: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸೂಪರ್ 8 ಪ್ರವೇಶಕ್ಕೆ ಹೆಜ್ಜೆಯಿಟ್ಟಿದೆ.
स्रोत: Zee News - 🏆 7. / 63 और पढो »

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
स्रोत: Zee News - 🏆 7. / 63 और पढो »