ಡಯಾಬಿಟಿಸ್ ರೋಗಿಗಳು ತಿನ್ನಬಹುದೇ ಬೆಲ್ಲ?ಈ ಬಗ್ಗೆ ತಜ್ಞರು ಹೇಳುವುದೇನು ಗೊತ್ತಾ ?

  • 📰 Zee News
  • ⏱ Reading Time:
  • 17 sec. here
  • 10 min. at publisher
  • 📊 Quality Score:
  • News: 38%
  • Publisher: 63%

Benefits Of Jaggery समाचार

Health Benefits Of Jaggery,Can Diabetec Eat Jaggery? Side Effects Of Jaggery,Health News

ಮಧುಮೇಹ ರೋಗಿಗಳು ಸಕ್ಕರೆ ಸೇವಿಸಬಾರದು ಎಂದು ಹೇಳಲಾಗುತ್ತದೆ.ಆದರೆ ಸಕ್ಕರೆ ಬದಲು ಬೆಲ್ಲ ಸೇವಿಸಬಹುದು ಎನ್ನುವುದೇ ಬಹುತೇಕರ ನಂಬಿಕೆ.ಈ ನಂಬಿಕೆಯ ಹಿಂದಿರುವ ಸತ್ಯವನ್ನು ಮೊದಲು ತಿಳಿದುಕೊಳ್ಳಿ.

Goutam AdaniParineeti chopraಮಧುಮೇಹ ಕಾಣಿಸಿಕೊಳ್ಳುವುದಕ್ಕೆ ವಯಸ್ಸಿನ ಮಿತಿಯಿಲ್ಲ. ಇದು ಯಾವ ವಯಸ್ಸಿನಲ್ಲಿ ಬೇಕಾದರೂ ಕಾಡಬಹುದು.ಮಧುಮೇಹದ ಸಮಸ್ಯೆ ಇದ್ದವರು ಏನು ತಿನ್ನಬೇಕು ಏನು ತಿನ್ನಬಾರದು ಎನ್ನುವುದು ಬಹಳ ಮುಖ್ಯ. ತಮ್ಮ ಊಟ ತಿಂಡಿಯ ಬಗ್ಗೆ ಕಾಳಜಿ ವಹಿಸಲಿಲ್ಲ ಎಂದಾದರೆ ಬಹಳಷ್ಟು ತೊಂದರೆ ಎದುರಿಸಬೇಕಾಗುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿ,ಪ್ರಾಣಕ್ಕೆ ಸಂಚಕಾರವಾಗಲೂಬಹುದು.ಸಕ್ಕರೆ ಸೇವಿಸಬಾರದು ಎಂದು ಹೇಳಲಾಗುತ್ತದೆ.ಆದರೆ ಸಕ್ಕರೆ ಬದಲು ಬೆಲ್ಲ ಸೇವಿಸಬಹುದು ಎನ್ನುವುದೇ ಬಹುತೇಕರ ನಂಬಿಕೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೇವ್ ಪಾರ್ಟಿಯಲ್ಲಿ ಸೆಕ್ಸ್‌, ಡ್ರಗ್ಸ್‌ ಅಷ್ಟೇ ಅಲ್ಲ, ಚುನಾವಣೆ, ಐಪಿಎಲ್‌ನಲ್ಲಿ ಯಾರ್ ಗೆಲ್ತಾರೆ ಅಂತಾ ಬೆಟ್ಟಿಂಗ್‌..

Health Benefits Of Jaggery Can Diabetec Eat Jaggery? Side Effects Of Jaggery Health News Health Tips For Diabetec ಬೆಲ್ಲ ಬೆಲ್ಲದ ಪ್ರಯೋಜನ ಮಧುಮೆಹಿಗಳಿಗೆ ಬೆಲ್ಲ ಮಧುಮೇಹಿಗಳು ಬೆಲ್ಲ ಸೇವಿಸಬಹುದೇ?

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
स्रोत: Zee News - 🏆 7. / 63 और पढो »

ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

14 ಪತಂಜಲಿ ಉತ್ಪನ್ನಗಳ ಪರವಾನಗಿ ರದ್ದುಗೊಳಿಸಿದ ಉತ್ತರಾಖಂಡ್ ಸರ್ಕಾರBaba Ramdev Patanjali Products License Cancel: ಈ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಉತ್ತರಾಖಂಡ ಸರ್ಕಾರದ ಪರವಾಗಿ ಸಲ್ಲಿಸಲಾಗಿರುವ ಅಫಿಡವಿಟ್‌ನಲ್ಲಿ ಔಷಧೀಯ ಕಂಪನಿಗಳು ಕಾನೂನನ್ನು ಉಲ್ಲಂಘಿಸಿ ತಮ್ಮ ಪರಿಣಾಮಕಾರಿತ್ವದ ಬಗ್ಗೆ ಪದೇ ಪದೇ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಈ ಕ್ರಮ ಕೈಗೊಂಡಿರುವುದಾಗಿ...
स्रोत: Zee News - 🏆 7. / 63 और पढो »

ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !EPF Interest Amount:ಅನೇಕ ಸದಸ್ಯರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ಬಗ್ಗೆ ಆಗಾಗ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ.2023-24ರ ಆರ್ಥಿಕ ವರ್ಷದ ಬಡ್ಡಿಯನ್ನು ತಮ್ಮ ಇಪಿಎಫ್ ಖಾತೆಗೆ ಯಾವಾಗ ಜಮಾ ಮಾಡಲಾಗುವುದು ಎನ್ನುವ ಬಗ್ಗೆ ವಿಚಾರಿಸುತ್ತಿದ್ದಾರೆ.
स्रोत: Zee News - 🏆 7. / 63 और पढो »

ನಿಮ್ಮ ಫೋನ್ ನಲ್ಲಿ ಈ App ಇದ್ದರೆ ಸಾಕು!ಕೈಯ್ಯಲ್ಲಿ DL ಇಲ್ಲದಿದ್ದರೂ ಬೀಳುವುದಿಲ್ಲ ದಂಡ !Vehicle Documents:ನಿಮ್ಮ ಫೋನ್‌ನಲ್ಲಿ ಈ ಆಪ್ ಇದ್ದರೆ ನೀವು ದಂಡ ಕಟ್ಟುವುದನ್ನು ತಪ್ಪಿಸಿಕೊಳ್ಳಬಹುದು. ಪ್ರತಿಯೊಬ್ಬ ವಾಹನ ಸವಾರರು ಈ ಆಪ್ ಬಗ್ಗೆ ತಿಳಿದುಕೊಳ್ಳಬೇಕು.
स्रोत: Zee News - 🏆 7. / 63 और पढो »

ಯೂರಿಕ್ ಆಸಿಡ್ ರೋಗಿಗಳಿಗೆ ವಿಷದಂತೆ ಈ ತರಕಾರಿಗಳು! ತಪ್ಪಿಯೂ ತಿನ್ನಬಾರದು !Vegetables to avoid in High Uric Acid problem:ಯೂರಿಕ್ ಆಸಿಡ್ ರೋಗಿಗಳು ಕೆಲವೊಂದು ತರಕಾರಿಗಳನ್ನು ಸೇವಿಸಬಾರದು. ಈ ತರಕಾರಿಗಳನ್ನು ತಿನ್ನುವುದರಿಂದ, ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟ ವೇಗವಾಗಿ ಹೆಚ್ಚಾಗುತ್ತದೆ.
स्रोत: Zee News - 🏆 7. / 63 और पढो »