ತರುಣ್ ಸುಧೀರ್ ಮತ್ತು ನಟಿ ಸೋನಲ್ ಲವ್ ಶುರು ವಾಗಲು ದರ್ಶನ್ ಕಾರಣ!

  • 📰 Zee News
  • ⏱ Reading Time:
  • 31 sec. here
  • 9 min. at publisher
  • 📊 Quality Score:
  • News: 40%
  • Publisher: 63%

Tharun Sudhir Marriage समाचार

Sonal Monteiro,Tharun Sudhir,Challenging Star Darshan

ಕರಾವಳಿ ಸುಂದರಿ ಸೋನಲ್​ ಮಾಂಥೆರೋ ತುಳು ಸಿನಿಮಾಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯಾಗಿದ್ದರು. ನಂತರ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾದ ಅವರು, ‘ಅಭಿಸಾರಿಕೆ’, ‘ಎಂಎಲ್​ಎ’, ‘ಪಂಚತಂತ್ರ’, ‘ರಾಬರ್ಟ್’ ಮತ್ತು ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾಗಳಲ್ಲಿ ನಟಿಸಿದ್ದರು.

Tharun Sudhir Marriage : ಸ್ಯಾಂಡಲ್‌ವುಡ್‌ ನಿರ್ದಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ನಡುವೆ ಲವ್ ಶುರುವಾಗಲು ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಕಾರಣವೆಂದು ಹೇಳಲಾಗುತ್ತಿದೆ. ತರುಣ್ ಮತ್ತು ಸೋನಲ್ ಮದುವೆ ಬಹುತೇಕ ಫಿಕ್ಸ್ ಅಂತಾ ಹೇಳಲಾಗುತ್ತಿದೆ.ಸ್ಯಾಂಡಲ್‌ವುಡ್‌ ಡೈರೆಕ್ಟರ್ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ಮದುವೆ ಆಲ್ಮೋಸ್ಟ್ ಫಿಕ್ಸ್ಸುಧೀರ್‌ಗೆ ಸೋನಲ್ ಜೊತೆಗೆ ಮದುವೆ ಮಾಡೋಣವೆಂದು ತಮಾಷೆಗೆ ರೇಗಿಸುತ್ತಿದ್ದರಂತೆ ನಟ ದರ್ಶನ್ಕುಂಭದಲ್ಲಿ ಶನಿ ವಕ್ರಿ..

ಆಗೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ. ಇದೀಗ ತರುಣ್ ಸುಧೀರ್ ತಾಯಿ ಈ ವಿಚಾರದ ಬಗ್ಗೆ ಆಪ್ತರ ಜೊತೆ ಮಾತಾಡಿದ್ದಾರೆ ಅಂತಾ ಹೇಳಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಪ್ರೆಸ್‌ಮೀಟ್ ಮಾಡುವ ಮೂಲಕ ಮದುವೆ ಬಗ್ಗೆ ಮಾಹಿತಿ ಕೊಡಲಿದ್ದಾರೆ ಅಂತಾ ಹೇಳಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ:ಬಸವರಾಜ ಬೊಮ್ಮಾಯಿಹೊಸ ಮನೆಗೆ ವಿಸಿಟ್ ಕೊಟ್ಟ ರಣಬೀರ್- ಅಲಿಯಾ, ರಾಹಾ ಮುದ್ದಾದ ನೋಟ ಹೇಗಿತ್ತು ನೋಡಿ..!

Sonal Monteiro Tharun Sudhir Challenging Star Darshan Darshan Bengaluru Sandalwood Sandalwood News Updates

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಭಾವುಕಳಾದ ನಟಿ ಭಾವನಾಸ್ಯಾಂಡಲ್ವುಡ್ ನಟ ದರ್ಶನ್ ವಿಚಾರ ನೆನೆದು ನಟಿ ಭಾವನಾ ನಾನು ದರ್ಶನ್ ಜೊತೆ ನಿಲ್ಲುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ
स्रोत: Zee News - 🏆 7. / 63 और पढो »

ಈ ಖ್ಯಾತ ಕ್ರಿಕೆಟಿಗನ ಪ್ರೀತಿ ನಂಬಿ ಮದುವೆಗೂ ಮುನ್ನ ತಾಯಿಯಾದ ಖ್ಯಾತ ನಟಿ ಈಕೆ! ಆದ್ರೆ ಕೊನೆಗೂ ಆತ ಮದುವೆ ಆಗಲೇ ಇಲ್ಲNeena Gupta and Vivian Richards Love Story: ಬಾಲಿವುಡ್ ಇಂಡಸ್ಟ್ರಿಯ ಹಿರಿಯ ನಟಿ ನೀನಾ ಗುಪ್ತಾ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ವಿವಿಯನ್ ರಿಚರ್ಡ್ಸ್ ಲವ್ ಸ್ಟೋರಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
स्रोत: Zee News - 🏆 7. / 63 और पढो »

Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?
स्रोत: Zee News - 🏆 7. / 63 और पढो »

ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳಿಸಿದ್ದ ಆ ಮೆಸೇಜ್‌ ಏನು? ನಟ ದರ್ಶನ್‌ ಕೋಪ ನೆತ್ತಿಗೇರಿದ್ದೇಕೆ?Darshan Angry On Renukaswamy : ನಟ ದರ್ಶನ್‌ ಕೋಪ ನೆತ್ತಿಗೇರಲು ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ ಕೆಲವು ಮೆಸೇಜ್‌ ಕಾರಣ ಎಂದು ಹೇಳಲಾಗುತ್ತಿದೆ.
स्रोत: Zee News - 🏆 7. / 63 और पढो »

ಸಿಂಪಲ್ ಲುಕ್ ನಲ್ಲಿ ರಾಕುಲ್ ಪ್ರೀತ್!! ಫೋಟೋಸ್ ಇಲ್ಲಿವೆRakul Preet Singh : ಒಬ್ಬ ಭಾರತೀಯ ನಟಿ, ಇವರು ಪ್ರಧಾನವಾಗಿ ಹಿಂದಿ , ತೆಲುಗು ಮತ್ತು ತಮಿಳು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ಕನ್ನಡ ಚಲನಚಿತ್ರ ಗಿಲ್ಲಿ (2009) ಯೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು .
स्रोत: Zee News - 🏆 7. / 63 और पढो »