ದಂಪತಿ ಸೋನಾಕ್ಷಿ-ಜಹೀರ್ ಇಕ್ಬಾಲ್ ಜೂನ್ 23ರಂದೇ ಮದ್ವೆಯಾಗಿದ್ದೇಕೆ? ಗೊತ್ತಾ!

  • 📰 Zee News
  • ⏱ Reading Time:
  • 30 sec. here
  • 26 min. at publisher
  • 📊 Quality Score:
  • News: 99%
  • Publisher: 63%

Sonakshi Sinha समाचार

Zaheer Iqbal,Get Married,June 23

Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.

ಈ ಪ್ರೀತಿಯನ್ನು ನಾವು ಪಡೆದುಕೊಂಡು ಸದ್ಯ ನಾವು ವೈಭಾಯಿಕ ಜೀವನಕ್ಕೆ ಕಾಲಿಟ್ಟಿದ್ದೇವೆDiabetes Control Teaನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.

ಬಾಲಿವುಡ್ ನಟಿ ಸೋನಾಕ್ಷಿ ಮತ್ತು ನಟ ಜಹೀರ್ ಇಕ್ಬಾಲ್ ನೆನ್ನೆ ಅಷ್ಟೇ ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಕುರಿತಂತೆ ಮದುವೆಯ ಫೋಟೋಗಳನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ ಮತ್ತು ತಮ್ಮ ಪ್ರೀತಿ ಹೇಗೆ ಶುರುವಾಯಿತು ಎಂಬ ವಿಷಯದ ಕುರಿತಂತೆ, ಮೊದಲ ಬಾರಿಗೆ ತಿಳಿಸುತ್ತಾರೆ. ಅದರಲ್ಲಿ ಒಂದು ವಿಷಯ ಮುಖ್ಯವಾಗಿ ಜೂನ್ 23ರಂದೆ ಮದುವೆಯಾಗಲು ಕಾರಣವನ್ನು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Shruti HariharanIRCTC New Rule

Zaheer Iqbal Get Married June 23 You Know Wedding Bollywood Marriage Ceremony Relationship Love Celebration Actress Actor Date Event Romance News Fans Announcement Speculation Reason Media Social Media Surprise

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?Sonakshi Sinha Zaheer Iqbal: ಬಾಲಿವುಡ್‌ನಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆಮಾಡಲಿದೆ.. ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಧು ಆಗಲಿದ್ದಾರೆ. ನಟಿ ಕಳೆದ ಕೆಲ ವರ್ಷಗಳಿಂದ ಜಹೀರ್ ಇಕ್ಬಾಲ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು.. ಇತ್ತೀಚೆಗಷ್ಟೇ ಇವರಿಬ್ಬರೂ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ..
स्रोत: Zee News - 🏆 7. / 63 और पढो »

ನಟ ಶತ್ರುಘ್ನ ಸಿನ್ಹಾಗೆ ಮಗಳು ಸೋನಾಕ್ಷಿ ಮದುವೆಯಾಗ್ತಿರೋ ವಿಚಾರ ಗೊತ್ತೇ ಇಲ್ವಾ!?Sonakshi Sinha Marriage : ಶತ್ರುಘ್ನ ಸಿನ್ಹಾ ಕೊನೆಗೂ ತಮ್ಮ ಮಗಳು ಸೋನಾಕ್ಷಿ ಸಿನ್ಹಾ ಮತ್ತು ನಟ ಜಹೀರ್ ಇಕ್ಬಾಲ್ ಅವರ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ.
स्रोत: Zee News - 🏆 7. / 63 और पढो »

ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ : ಮೆಹಂದಿ ಫೋಟೋಸ್ ವೈರಲ್Sonakshi Sinha : ಇತ್ತೀಚಿಗಷ್ಟೇ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಮದುವೆಯ ಕುರಿತು ವಿಷಯವೊಂದನ್ನು ಹೊರಹಾಕಿದ್ದು, ಅಭಿಮಾನಿಗಳಿಗೆ ಸಿಹಿ ಶಾಕ್ ಒಂದನ್ನು ನೀಡಿದ್ದಾರೆ.
स्रोत: Zee News - 🏆 7. / 63 और पढो »

ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
स्रोत: Zee News - 🏆 7. / 63 और पढो »

Sonakshi Sinha: ಹಸೆಮಣೆ ಏರೋಕೆ ಸಜ್ಜಾದ ಸೋನಾಕ್ಷಿ ಸಿನ್ಹಾ! ಹುಡುಗ ಯಾರು ಗೊತ್ತಾ?Sonakshi Sinha Marriage: ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ (Sonakshi Sinha and Zaheer Iqbal) ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಸೋನಾಕ್ಷಿ ಮತ್ತು ಜಹೀರ್ ಮೊದಲ ಬಾರಿಗೆ ಭೇಟಿಯಾದರು. ಅಲ್ಲಿ ಪರಿಚಿತವಾದ ನಂತರ ಇವರ ಸ್ನೇಹ ಪ್ರೀತಿಗೆ ತಿರುಗಿತ್ತು.
स्रोत: Zee News - 🏆 7. / 63 और पढो »

ಸೋನಾಕ್ಷಿ ಸಿನ್ಹಾ ಭಾವಿ ಪತಿ ಜಹೀರ್ ಇಕ್ಬಾಲ್ ಆಸ್ತಿ ಎಷ್ಟು ಕೋಟಿ ಇದೆ ಗೊತ್ತೆ..! ಶಾಕ್‌ ಆಗ್ತೀರಾSonakshi Sinha and Zaheer Iqbar marriage : ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರ ಮುದ್ದು ಮಗಳು ಸೋನಾಕ್ಷಿ ಸಿನ್ಹಾ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ಅವರು ನಟ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ..
स्रोत: Zee News - 🏆 7. / 63 और पढो »