ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈ

  • 📰 Zee News
  • ⏱ Reading Time:
  • 59 sec. here
  • 29 min. at publisher
  • 📊 Quality Score:
  • News: 121%
  • Publisher: 63%

Modi समाचार

Prime Minister,Development,Annamalai

Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.

ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.ರಬಕವಿ, ಬನಹಟ್ಟಿ, ರಾಮಪುರ ಮತ್ತು ಹೊಸೂರುಗಳಲ್ಲಿ ಬೃಹತ್ ರೋಡ್ ಶೋ ಹಾಗು ಬೈಕ್ ಮೆರವಣಿಗೆ ನಡೆಯಿತು.ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…

ಈ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಅಭ್ಯರ್ಥಿ ಪಿಸಿ ಗದ್ದಿಗೌಡರ್ ಅವರನ್ನು ಗೆಲ್ಲಿಸಬೇಕು ಮತ್ತು ನನ್ನ ಮನೆ ನಮ್ಮ ಊರು ನಮ್ಮ ಸಮಾಜ ಮತ್ತು ನನ್ನ ದೇಶ ಅಭಿವೃದ್ಧಿಯಾಗಬೇಕೆಂದರೆ ಮೋದಿ ಈ ಬಾರಿ ಪ್ರಧಾನಿಯಾಗಬೇಕು ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ತಿಳಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.

ರಾಮಪುರ ಸಮೀಪದ ದಾನೇಶ್ವರಿ ಕಲ್ಯಾಣ ಮಂಟಪದಲ್ಲಿ ಬೃಹತ್ ಬೈಕ್ ಮೆರವಣಿಗೆಯ ನಂತರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅಣ್ಣಾಮಲೈ ಮಾತನಾಡಿದರು.ರಂಗಸ್ಥಳ' ಸಿನಿಮಾದ ಮೂಲಕ ಖ್ಯಾತ ಮಲಯಾಳಂ ನಟ ಮತ್ತೆ ಸ್ಯಾಂಡಲ್ ವುಡ್ ಗೆ ಖಳನಾಯಕನಾಗಿ ಗ್ರಾಮೀಣ ಭಾಗದವರನ್ನು ಇಡೀ ದೇಶಕ್ಕೆ ತೋರಿಸುವಂತೆ ಮಾಡಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿದ್ದು ಮೋದಿ ಸರ್ಕಾರ. ನಮ್ಮ ಮಕ್ಕಳ ಯುವಕರ ಮಹಿಳೆಯರ ಉತ್ತಮ ಭವಿಷ್ಯಕ್ಕಾಗಿ ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿಯಾಗಬೇಕು ಎಂದು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯಾವುದೇ ಲೋನ್ ಮೇಲೆ ಬ್ಯಾಂಕ್ ಈ ಬಡ್ಡಿ ವಿಧಿಸಿದ್ದರೆ ಗ್ರಾಹಕರಿಗೆ ಹಿಂದಿರುಗಿಸಬೇಕಾಗುತ್ತದೆ ! ಆರ್‌ಬಿಐ ಕಟ್ಟು ನಿಟ್ಟಿನ ನಿರ್ಧಾರHeart Health Tips: ನಿಮಗೆ ಈಗಾಗಲೇ 40 ವರ್ಷ ಆಯ್ತಾ? ನಿಮ್ಮ ಹೃದಯದ ಆರೋಗ್ಯಕ್ಕಾಗಿ ತಪ್ಪದೆ ಈ ಸಲಹೆಗಳನ್ನು ಪಾಲಿಸಿ..

Prime Minister Development Annamalai Leadership Governance Politics Opinion India Economic Growth Nation-Building Progress Vision Policy BJP Support Infrastructure Reforms Stability Prosperity Loksabha Election Bagalokote Karanataka Gaddigoudar BJP Rally BLP In Bagalakote Annamalai

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
स्रोत: Zee News - 🏆 7. / 63 और पढो »

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
स्रोत: Zee News - 🏆 7. / 63 और पढो »

2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿಲಕಮಾಪುರದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆ ಇಂದು ಸಾಕಾರಗೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು.
स्रोत: Zee News - 🏆 7. / 63 और पढो »

Lok Sabha Election 2024: ಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯLok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು.
स्रोत: Zee News - 🏆 7. / 63 और पढो »

ಮಹಿಳೆಯರ ಸಣ್ಣ ಹೂಡಿಕೆಗೆ ಸಿಗುವುದು ಅತಿ ಹೆಚ್ಚು ಬಡ್ಡಿದರ !ಕೇಂದ್ರ ಸರ್ಕಾರದ ಈ ಯೋಜನೆ ಕೇವಲ ಮಹಿಳೆಯರಿಗಾಗಿಮೋದಿ ಸರ್ಕಾರವು 2023 ರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಪ್ರಾರಂಭಿಸಿತು.ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಹಿಳೆಯರು ಅತಿ ಹೆಚ್ಚು ಬಡ್ಡಿ ಪಡೆಯಬಹುದು.
स्रोत: Zee News - 🏆 7. / 63 और पढो »

ರಾಕೇಶ್‌ ಸಿದ್ದರಾಮಯ್ಯ ಸಾವಿನ ರಹಸ್ಯವೂ ಬಯಲಾಗಲಿದೆ: ಕುಮಾರಸ್ವಾಮಿ ಹೊಸ ಬಾಂಬ್!ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
स्रोत: Zee News - 🏆 7. / 63 और पढो »