ದೇಹದ ಈ ಮೂರು ಭಾಗದಲ್ಲಿ ನೋವು ಕಾಣಿಸಿಕೊಂಡರೆ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂದರ್ಥ

  • 📰 Zee News
  • ⏱ Reading Time:
  • 37 sec. here
  • 11 min. at publisher
  • 📊 Quality Score:
  • News: 49%
  • Publisher: 63%

Cholesterol Warning Sign समाचार

High Cholesterol Warning Sign,Symptoms Of High Cholesterol In Females,Signs Of High Cholesterol On Face

High Cholesterol Warning Sign:ದೇಹದ ಕೆಲವು ಭಾಗಗಳಲ್ಲಿ ನೋವು ಕಾಣಿಸಿಕೊಳ್ಳಲು ಪ್ರಾರಂಭಿಸಿದರೆ, ಒಮ್ಮೆ ರಕ್ತ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಇದು ಅನೇಕ ಕಾಯಿಲೆಗಳಿಗೆ ಮೂಲ ಕಾರಣ.Rakul Preet Singh: ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದ ಗಿಲ್ಲಿ ನಟಿ: ತಾಳಿ ಭಾರವಾಯ್ತಾ ಎಂದ ನೆಟ್ಟಿಗರು!10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.ಧೋನಿ ಎಂದೇ ಫೇಮಸ್ಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?

ಅಧಿಕ ಕೊಲೆಸ್ಟ್ರಾಲ್ ಅನ್ನು ಯಾವಾಗಲೂ ನಮ್ಮ ಆರೋಗ್ಯದ ಶತ್ರು ಎಂದೇ ಹೇಳಲಾಗುತ್ತದೆ.ಇದು ಅನೇಕ ಕಾಯಿಲೆಗಳಿಗೆ ಮೂಲ ಕಾರಣ. ಅಧಿಕ ರಕ್ತದೊತ್ತಡ,ಮಧುಮೇಹ, ಹೃದಯಾಘಾತ,ಪರಿಧಮನಿಯ ಕಾಯಿಲೆ ಮತ್ತು ಟ್ರಿಪಲ್ ವೆಸೆಲ್ ಡಿಸೀಸ್ ಅಪಾಯವನ್ನು ಇದು ಸೃಷ್ಟಿಸುತ್ತದೆ.ಈ ಸ್ಥಿತಿಯು ವ್ಯಕ್ತಿಯ ಸಾವಿಗೂ ಕಾರಣವಾಗಬಹುದು.ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಇರುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಸಹಾಯದಿಂದ ಆರೋಗ್ಯಕರ ಕೋಶಗಳು ನಿಮ್ಮ ದೇಹದಲ್ಲಿ ರೂಪುಗೊಳ್ಳುತ್ತವೆ. ಆದರೆ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಎಚ್ಚರವಾಗಿರುವುದು ಮುಖ್ಯ.ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎನ್ನುವುದು ಸಾಮಾನ್ಯವಾಗಿ ತಿಳಿಯುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

High Cholesterol Warning Sign Symptoms Of High Cholesterol In Females Signs Of High Cholesterol On Face What Are The 5 Signs Of High Cholesterol? What Ca How To Tell If You Have High Cholesterol Without What Foods Cause High Cholesterol ಕೊಲೆಸ್ಟ್ರಾಲ್ ಅಧಿಕ ಕೊಲೆಸ್ಟ್ರಾಲ್ ಅಧಿಕ ಕೊಲೆಸ್ಟ್ರಾಲ್ ಲಕ್ಷಣ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
स्रोत: Zee News - 🏆 7. / 63 और पढो »

ಒಂದೇ ಒಂದು ತುಂಡು ಶುಂಠಿ ಸಾಕು ಕೊಲೆಸ್ಟ್ರಾಲ್ ಕರಗಿಸಲು ! ಸೇವಿಸುವ ವಿಧಾನ ಮಾತ್ರ ಹೀಗಿಯೇ ಇರಲಿ !Ginger to control Bad Cholesterol : ನಮ್ಮ ದೇಹದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ.ಕೆಲವು ಮನೆಮದ್ದುಗಳ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.
स्रोत: Zee News - 🏆 7. / 63 और पढो »

ಕಾಲಿನಲ್ಲಿ ಈ ಲಕ್ಷಣಗಳು ಕಂಡು ಬಂದರೆ ಅರ್ಥ ಮಾಡಿಕೊಳ್ಳಿ ಕಿಡ್ನಿ ಆರೋಗ್ಯ ಹದಗೆಡುತ್ತಿದೆ ಎಂದುKidney damage Symptoms :ಮೂತ್ರ ಪಿಂಡದಲ್ಲಿಯೇ ಸಮಸ್ಯೆ ಕಾಣಿಸಿಕೊಂಡರೆ ದೇಹದ ಇತರ ಅಂಗಗಳ ಮೇಲೆಯೂ ಪರಿಣಾಮ ಬೀರುತ್ತದೆ. ಮೂತ್ರಪಿಂಡದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಅದರ ಲಕ್ಷಣ ಕಾಲುಗಳಲ್ಲಿ ಗೋಚರಿಸುತ್ತದೆ.
स्रोत: Zee News - 🏆 7. / 63 और पढो »

Hair Care Remedies: ಕಪ್ಪು, ದಟ್ಟ ಹಾಗೂ ನೀಳವಾದ ಕೇಶರಾಶಿ ನಿಮ್ಮದಾಗಬೇಕೆ? ಇಲ್ಲಿವೆ 3 ಪರ್ಫೆಕ್ಟ್ ಉಪಾಯಗಳು!Hair Fall Remedies: ನೀವು ಕೂಡ ಕೂದಲು ಉದುರುವಿಕೆ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ ಮತ್ತು ಮೊದಲಿನಂತೆ ದಟ್ಟ ಕೂದಲು ಪಡೆಯಲು ಬಯಸಿದರೆ, ಈ ಮೂರು ಪರಿಹಾರಗಳನ್ನು ನೀವು ಅಳವಡಿಸಿಕೊಳ್ಳಬಹುದು.
स्रोत: Zee News - 🏆 7. / 63 और पढो »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
स्रोत: Zee News - 🏆 7. / 63 और पढो »

ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
स्रोत: Zee News - 🏆 7. / 63 और पढो »