ನಗರ ಪ್ರದಕ್ಷಿಣೆ ಮಾಡಿ ಮಳೆಗಾಲ ಎದುರಿಸಲು ಪೂರ್ವಭಾವಿ ತಯಾರಿ, ವಿವಿಧ ಕಾಮಗಾರಿ ಪರಿಶೀಲಿಸಿದ ಸಿಎಂ, ಡಿಸಿಎಂ

  • 📰 Zee News
  • ⏱ Reading Time:
  • 49 sec. here
  • 25 min. at publisher
  • 📊 Quality Score:
  • News: 103%
  • Publisher: 63%

CM Siddaramaiah समाचार

DCM Dk Shivakumar,Bangalore Rain,Karnataka Rain News

ಬೆಂಗಳೂರು : ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸುವ ಸ್ಥಳಗಳು, ರಾಜಕಾಲುವೆ ಹೂಳು ತೆಗೆಯುತ್ತಿರುವ ಹಾಗೂ ಮೆಟ್ರೋ ಡಬಲ್ ಡೆಕ್ಕರ್ ಕಾಮಗಾರಿ ಸೇರಿದಂತೆ ವಿವಿಧ ಸ್ಥಳಗಳನ್ನು ಸಿಎಂ ಸಿದ್ದರಾಮಯ್ಯ ಅವರ ಜೊತೆಗೂಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು.

ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿವಿಧ ಸ್ಥಳಗಳನ್ನು ಸಿದ್ದರಾಮಯ್ಯ ಅವರ ಜೊತೆಗೂಡಿ ಡಿ.ಕೆ.

ನಂತರ ಬಿಟಿಎಂ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿ ಇರುವ ಡಬಲ್ ಡೆಕ್ಕರ್ ರಸ್ತೆ ಮೇಲೆ ಸಿಎಂ ಜೊತೆ ಒಂದು ಸುತ್ತು ಸಂಚರಿಸಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು. ಸಂಚಾರ ದಟ್ಟಣೆ ನಿವಾರಣೆಗೆ ಈ ಯೋಜನೆ ಸಹಕಾರಿಯಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ ಮೆಟ್ರೋ ಕಾಮಗಾರಿ ಬಳಿ, ಮೆಟ್ರೋದವರು ಮಳೆ ನೀರಿನ ಚರಂಡಿಯನ್ನು ಚಿಕ್ಕದು ಮಾಡಿರುವ ಕಾರಣಕ್ಕೆ ಉಂಟಾಗಿರುವ ತೊಂದರೆ ಬಗ್ಗೆ ಸಾರ್ವಜನಿಕರು ಡಿಸಿಎಂ ಗಮನಕ್ಕೆ ತಂದರು. ಈ ಸಮಸ್ಯೆ ನಿವಾರಣೆಗೆ ಕೂಡಲೇ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ಡಿಸಿಎಂ ಅಧಿಕಾರಿಗಳಿಗೆ ತಿಳಿಸಿದರು.

ಒತ್ತುವರಿ ತೆರವಿಗೆ ಪರಿಹಾರ ನೀಡುವುದಿಲ್ಲ: ಜಂಟಿ ಮಾಧ್ಯಮಗೋಷ್ಠಿ ವೇಳೆ, ರಾಜಕಾಲುವೆ ತೆರವಿಗೆ 1800 ಕೋಟಿ ಹಣ ಮೀಸಲಿಟ್ಟಿರುವುದು ಪರಿಹಾರ ನೀಡುವುದಕ್ಕಾ ಎಂದು ಕೇಳಿದಾಗ ಅವರು, ಒತ್ತುವರಿ ಮಾಡಿದವರಿಗೆ ಸರ್ಕಾರ ಯಾವುದೇ ಪರಿಹಾರ ನೀಡುವುದಿಲ್ಲ. ರಾಜಕಾಲುವೆ ಒತ್ತುವರಿ ತೆರವು, ರಾಜಕಾಲುವೆ ಸ್ವಚ್ಛತೆ, ಮಳೆನೀರುಗಾಲುವೆ ನಿರ್ಮಾಣಕ್ಕೆ ಈ ಅನುದಾನ ಮೀಸಲಿಡಲಾಗಿದೆ. ಖಾಸಗಿ ಬಡವಾಣೆಗಳಲ್ಲಿ ಉದ್ಭವಿಸಿರುವ ಮೂಲ ಸೌಕರ್ಯಗಳ ಕೊರತೆಗಳನ್ನು ಆಯಾ ಬಡವಾಣೆ ಅಭಿವೃದ್ದಿ ಮಾಡಿರುವ ಖಾಸಗಿ ಡೆವಲಪರ್ ಗಳು ಸರಿಪಡಿಸಬೇಕು ಎಂದು ಸೂಚಿಸಿದ್ದೇವೆ. ಕೆಲವು ಕಡೆ ಪಾಲಿಕೆಯವರೂ ಸಮಸ್ಯೆ ಬಗೆಹರಿಸಿದ್ದಾರೆ.

DCM Dk Shivakumar Bangalore Rain Karnataka Rain News News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಬೆಂಗಳೂರು ಸುದ್ದಿ ಕ್ರೈಂ ಸುದ್ದಿ ಅಪರಾಧ ಸುದ್ದಿ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »

Puttakana Makkalu: ನ್ಯಾಯಕ್ಕಾಗಿ ಕೋರ್ಟ್‌ ಮೊರ ಹೋದ ಸಹನಾಗೆ ಬಿಗ್‌ ಶಾಕ್‌: ಜಡ್ಜ್‌ ಹೇಳಿದ್ದಾದರು ಏನು??ಒಂದು ಕಡೆ ಮೊದಲಿನಿಂದಲೂ ಕೌಸಲ್ಯಾಗೆ ಆತುರ ಹೆಚ್ಚಾಗಿದ್ದು, ಹೇಗಾದರೂ ಮಾಡಿ ಮುರಳಿಯನ್ನು ಸಹನಾಳಿಂದ ದೂರ ಮಾಡಬೇಕು ಎಂಬ ಆಸೆ.
स्रोत: Zee News - 🏆 7. / 63 और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
स्रोत: Zee News - 🏆 7. / 63 और पढो »

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
स्रोत: Zee News - 🏆 7. / 63 और पढो »

ಅತ್ತೆಯನ್ನೇ ಪ್ರೀತಿಯ ತೆಕ್ಕೆಗೆ ಎಳೆದುಕೊಂಡ ಅಳಿಯ, ಖುಷಿಯಿಂದ ಮಾಡುವೆ ಮಾಡಿಕೊಟ್ಟ ಮಾವBihar : ಅತ್ತೆಯನ್ನು ಪ್ರೀತಿ ಮಾಡಿ, ಅವಳನ್ನೇ ಮದುವೆಯಾದ ಅಳಿಯ ಇದೊಂದು ವಿಚಿತ್ರ ಪ್ರೇಮ ಕಥೆ ಬಿಹಾರದಲ್ಲಿ ನಡೆದಿದೆ
स्रोत: Zee News - 🏆 7. / 63 और पढो »