ನಟ ದರ್ಶನ್ ವಿರುದ್ಧ ಸಾಗರದಲ್ಲಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ

  • 📰 Zee News
  • ⏱ Reading Time:
  • 44 sec. here
  • 18 min. at publisher
  • 📊 Quality Score:
  • News: 77%
  • Publisher: 63%

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಾಗರ ತಾಲೂಕು ಘಟಕ ಆ समाचार

Major Controversies Darshan,Challenging Star Darshan,Actor Darshan Arrest

Protest Against Darshan: ಸಮಾಜದಲ್ಲಿ ಒಬ್ಬ ಹೆಸರಾಂತ ಚಿತ್ರನಟನಾಗಿ ಈ ರೀತಿಯ ಕೃತ್ಯ ಎಸಗಿರುವುದು ಅಕ್ಷಮ್ಯ ಮತ್ತು ಅವಮಾನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು ಮತ್ತು ಇವರಿಂದ ಪ್ರೇರಣೆ ಕೂಡ ಆಗಬಾರದು. ಈ ಕೃತ್ಯದಲ್ಲಿ ಭಾಗವಹಿಸಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ಕ್ರೂರಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು.

Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.ಸಮಾಜದಲ್ಲಿ ಒಬ್ಬ ಹೆಸರಾಂತ ಚಿತ್ರನಟನಾಗಿ ಈ ರೀತಿಯ ಕೃತ್ಯ ಎಸಗಿರುವುದು ಅಕ್ಷಮ್ಯಇವರಿಂದ ಪ್ರೇರಣೆ ಕೂಡ ಆಗಬಾರದು- ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಾಗರ ತಾಲೂಕು ಘಟಕಕೆಟ್ಟ ಕಾಮೆಂಟ್ಸ್‌ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ ಎಂದು ಮಗನಿಗೆ ಬುದ್ದಿ ಹೇಳಿದ್ದ ದರ್ಶನ್‌..! ಪವಿತ್ರ ವಿಚಾರದಲ್ಲಿ ಹೀಗ್ಯಾಕೆ ಮಾಡಿದ್ರು..

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ! ಚಿತ್ರದುರ್ಗದ ವಿ .ಆರ್ ಎಸ್ ಬಡಾವಣೆ ನಿವಾಸಿ ರೇಣುಕಾಸ್ವಾಮಿ ಕೊಲೆ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಾಗರ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಯತೀಶ್ ಆರ್ ಮೂಲಕ ಕರ್ನಾಟಕ ಸರ್ಕಾರದ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ನಾಗಿ ಈ ರೀತಿಯ ಕೃತ್ಯ ಎಸಗಿರುವುದು ಅಕ್ಷಮ್ಯ ಮತ್ತು ಅವಮಾನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು ಮತ್ತು ಇವರಿಂದ ಪ್ರೇರಣೆ ಕೂಡ ಆಗಬಾರದು. ಈ ಕೃತ್ಯದಲ್ಲಿ ಭಾಗವಹಿಸಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ಕ್ರೂರಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಾಗರ ತಾಲೂಕು ಘಟಕ ಆಗ್ರಹ ಮಾಡಿದೆ.

Major Controversies Darshan Challenging Star Darshan Actor Darshan Arrest Pavithra Gowda Renukaswamy Murder Renukaswamy ದರ್ಶನ್ ಅರೆಸ್ಟ್ ದರ್ಶನ್ ತೂಗುದೀಪ ಪ್ರಮುಖ ವಿವಾದಗಳು ದರ್ಶನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ ದರ್ಶನ್ ಅರೆಸ್ಟ್ ಪವಿತ್ರ ಗೌಡ ರೇಣುಕಾಸ್ವಾಮಿ ಕೊಲೆ ರೇಣುಕಾಸ್ವಾಮಿ Akhila Bharata Veerashaiva Lingayat Mahasabha Sagara

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲುDarshan Thoogudeep: ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
स्रोत: Zee News - 🏆 7. / 63 और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
स्रोत: Zee News - 🏆 7. / 63 और पढो »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
स्रोत: Zee News - 🏆 7. / 63 और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »

ನಿಜವಾದ ಕೊಲೆಗಾರ ದರ್ಶನ್!?‌ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದು ಯಾರು?Sandalwood Actor Darshan thoogudeepa: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್‌ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್‌ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
स्रोत: Zee News - 🏆 7. / 63 और पढो »