ಪತಿ ಬಂಧನ ಬೆನ್ನಲ್ಲೇ ಮಹತ್ವದ ನಿರ್ಧಾರ: ದರ್ಶನ್‌ಗೆ ವಿಚ್ಛೇದನ ಕೊಡ್ತಾರಾ ಪತ್ನಿ ವಿಜಯಲಕ್ಷ್ಮಿ?

  • 📰 Zee News
  • ⏱ Reading Time:
  • 24 sec. here
  • 26 min. at publisher
  • 📊 Quality Score:
  • News: 97%
  • Publisher: 63%

Darshan Arrest समाचार

ಇನ್ಸ್ಟಾಗ್ರಾಮ್‌,ಫೇಸ್‌ಬುಕ್‌,ಸಾಮಾಜಿಕ ಜಾಲತಾಣ

Sandalwood Actor Darshan Arrest: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರದಂತೆ 14 ಜನರು ಪೊಲೀಸ್‌ ವಶದಲ್ಲಿದ್ದಾರೆ.. ಇದೇ ವೇಳೆ ಪತಿಯ ಬಂಧನದಿಂದ ಮನನೊಂದ ಪತ್ನಿ ವಿಜಯಲಕ್ಷ್ಮೀ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ..

ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ವಿರುದ್ಧ ಹಲವೆಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.. ಈ ನಡುವೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ನಡೆ ಎಲ್ಲರಿಗು ಶಾಕ್‌ ನೀಡಿದೆ.. ಹೌದು ನಟ ದರ್ಶನ್‌ ಪತ್ನಿ ವಿಜಯ್‌ಲಕ್ಷ್ಮೀ ತಮ್ಮ ಪತಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗುತ್ತಿದ್ದಂತೆ ಇನ್‌ಸ್ಟಾಗ್ರಾಂನಿಂದ ದರ್ಶನ್‌ ಅವರನ್ನು ಅನ್‌ಪಾಲೋ ಮಾಡಿದ್ದರು.. ಇದರಿಂದ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದವು..

ಹೀಗಾಗಿ ವಿಜಯಲಕ್ಷ್ಮಿ ನಡೆ ಎಲ್ಲರಲ್ಲು ಕುತೂಹಲ ಕೆರಳಿಸಿದೆ.. ಹೌದು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಇನ್‌ಸ್ಟಾಗ್ರಾಂನಲ್ಲಿ ಆಕ್ಟೀವ್‌ ಆಗಿದ್ದರು.. ಆಗ್ಗಾಗೆ ತಮ್ಮ ಪೋಟೋಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದರು.. ಇದೀಗ ತಮ್ಮ ಖಾತೆಯನ್ನೇ ಡಿಲೀಟ್‌ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.. ಹಾಗಾದ್ರೆ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಂ ಖಾತೆ ಡಿಲೀಟ್‌ ಮಾಡಿದ್ದು ಯಾಕೆ? ಅನ್ನೋದೆ ಸದ್ಯದ ಪ್ರಶ್ನೆ.. ಅವರು ಈ ರೀತಿ ಮಾಡುವ ಮೂಲಕ ದರ್ಶನ್‌ ಅವರಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರಾ? ಅಥವಾ ತಮ್ಮ ಪುತ್ರನ ಪೋಟೋಗಳು ಬಳಕೆಯಾಗದಿರಲಿ ಎಂದು ಹೀಗೆ ಮಾಡಿದ್ದಾರಾ..

ಇನ್ಸ್ಟಾಗ್ರಾಮ್‌ ಫೇಸ್‌ಬುಕ್‌ ಸಾಮಾಜಿಕ ಜಾಲತಾಣ ಧಾರಾವಾಹಿ ದರ್ಶನ್ ಅರೆಸ್ಟ್ ಸ್ಯಾಂಡಲ್ ವುಡ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರ ಗೌಡ ದರ್ಶನ್ ವಿವಾದ ಸ್ಯಾಂಡಲ್ ವುಡ್ ನಲ್ಲಿ ವಿವಾದ ದರ್ಶನ್‌- ವಿಜಯಲಕ್ಷ್ಮಿ ವಿಚ್ಛೇದನ ಕನ್ನಡ ಸುದ್ದಿ Sandalwood Star Challenging Star Challenging Star Darshan Darshan Arrested In Murder Case Renukaswamy Murder Case Actress Pavitra Gowda Darshan Controversy Controversy In Sandalwood Vijaylaxmi-Darshan Divorce

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ ಗುಟ್ಕಾ ತಯಾರಿಕೆ ಮತ್ತು ಮಾರಾಟ ನಿಷೇಧ..! ಸರ್ಕಾರದಿಂದ ಮಹತ್ವದ ನಿರ್ಧಾರತೆಲಂಗಾಣವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಡ್ರಗ್ಸ್ ಸರಬರಾಜು ಮತ್ತು ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕುವುದಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
स्रोत: Zee News - 🏆 7. / 63 और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
स्रोत: Zee News - 🏆 7. / 63 और पढो »

ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್‌ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
स्रोत: Zee News - 🏆 7. / 63 और पढो »

ಸಮಂತಾ ಜೊತೆಗಿನ ವಿಚ್ಛೇದನದ ನಂತರ ಆ ನಟಿಯೊಂದಿಗೆ ಪ್ರೀತಿ.. ಶೀಘ್ರದಲ್ಲೇ 2 ನೇ ಮದುವೆ ಆಗ್ತಾರಾ ನಾಗಚೈತನ್ಯ?!Nag chaitanya: ನಟಿ ಸಮಂತಾಗೆ ವಿಚ್ಛೇದನ ನೀಡಿದ ನಾಗ ಚೈತನ್ಯ ಇದೀಗ ಎರಡನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
स्रोत: Zee News - 🏆 7. / 63 और पढो »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
स्रोत: Zee News - 🏆 7. / 63 और पढो »

Hardik Pandya: ಡಿವೋರ್ಸ್‌ ವದಂತಿ ಬೆನ್ನಲ್ಲೇ ಈ ಖ್ಯಾತ ನಟನ ಜೊತೆ ಸಿಕ್ಕಿಬಿದ್ದ ನತಾಶಾ.. ಹಾರ್ದಿಕ್‌ ಹಾರ್ಟ್‌ ಬ್ರೇಕ್‌ ಆಗಿದ್ದು ಇದಕ್ಕೇನಾ !Hardik Pandya Natasa Divorce reason: ಹಾರ್ದಿಕ್‌ ಪಾಂಡ್ಯ ವಿಚ್ಛೇದನ ವದಂತಿ ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಈ ಬೆನ್ನಲ್ಲೇ ದಿಶಾ ಪಟಾನಿ ಮಾಜಿ ಬಾಯ್‌ಫ್ರೆಂಡ್‌ ಜೊತೆ ಹಾರ್ದಿಕ್‌ ಪಾಂಡ್ಯ ಪತ್ನಿ ನತಾಶಾ ಕಾಣಿಸಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »