ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ!

  • 📰 Zee News
  • ⏱ Reading Time:
  • 15 sec. here
  • 13 min. at publisher
  • 📊 Quality Score:
  • News: 47%
  • Publisher: 63%

ಟೀಂ ಇಂಡಿಯಾ ಪ್ಲೇಯಿಂಗ್ 11 समाचार

ಟಿ20 ವಿಶ್ವಕಪ್ 2024,ಭಾರತ Vs ಪಾಕಿಸ್ತಾನ,ಭಾರತ Vs ಪಾಕಿಸ್ತಾನ ಪ್ಲೇಯಿಂಗ್ 11

India Playing 11 Against Pakistan: 2024 T20 ವಿಶ್ವಕಪ್ ಆರಂಭವಾಗಿದ್ದು, ಈ ಪಂದ್ಯಾವಳಿಯನ್ನು ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆಡಲಾಗುತ್ತಿದೆ. ಜೂನ್ 9 ರಂದು ಟಿ20 ವಿಶ್ವಕಪ್’ನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ದಿನ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ!

ನ್ಯೂಯಾರ್ಕ್‌’ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಈ ಪಿಚ್ ವೇಗದ ಬೌಲರ್‌’ಗಳಿಗೆ ಸಹಾಯಕವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಅಂತಿಮ ಆಡುವ 11ರ ಬಳಗದಲ್ಲಿ ಮೂವರು ವೇಗದ ಬೌಲರ್‌ ಮತ್ತು ಇಬ್ಬರು ಸ್ಪಿನ್ನರ್‌’ಗಳನ್ನು ಸೇರಿಸಿಕೊಳ್ಳಬಹುದು.

ಟಿ20 ವಿಶ್ವಕಪ್ 2024 ಭಾರತ Vs ಪಾಕಿಸ್ತಾನ ಭಾರತ Vs ಪಾಕಿಸ್ತಾನ ಪ್ಲೇಯಿಂಗ್ 11 ಭಾರತ ಪ್ಲೇಯಿಂಗ್ 11 ಪಾಕಿಸ್ತಾನ ಪ್ಲೇಯಿಂಗ್ 11 ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Team India Playing 11 T20 World Cup 2024 India Vs Pakistan India Vs Pakistan Playing 11 Cricket News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

T20 WC 2024: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ..!ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
स्रोत: Zee News - 🏆 7. / 63 और पढो »

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
स्रोत: Zee News - 🏆 7. / 63 और पढो »

T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
स्रोत: Zee News - 🏆 7. / 63 और पढो »

ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!Natasa Stankovic Kannada Movie: ಸದ್ಯ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
स्रोत: Zee News - 🏆 7. / 63 और पढो »

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
स्रोत: Zee News - 🏆 7. / 63 और पढो »