ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವಾಯ್ತಾ ಕೋವಿಡ್‌ ಲಸಿಕೆ..? ಮುನ್ನೆಲೆಗೆ ಬಂತು ಹೊಸ ವಿಚಾರ

  • 📰 Zee News
  • ⏱ Reading Time:
  • 23 sec. here
  • 10 min. at publisher
  • 📊 Quality Score:
  • News: 41%
  • Publisher: 63%

Puneeth Rajkumar समाचार

Covishield Side Effects,Covishield,Reason For Puneeth Rajkumar Death

Puneeth Rajkumar death reason : ಕೊರೊನಾ ಸೋಂಕು ನಿವಾರಣೆಗಾಗಿ ಲಸಿಕೆಯನ್ನು ಕಂಡು ಹಿಡಿಯಲಾಯಿತು. ಕೋವಿಡ್ ಗುಣಮುಖವಾಯ್ತು ಆದರೆ ಅದರಿಂದ ಹಲವಾರು ಅಡ್ಡ ಪರಿಣಾಮಗಳು ಉಂಟಾಗುತ್ತಿವೆ. ಕೋವಿಡ್ ಬಳಿಕ ಹೃದಯಾಘಾತದಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇದಕ್ಕೆಲ್ಲ ಲಸಿಕೆ ಮೂಲಕ ಕಾರಣ ಅಂತ ಹೇಳಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಈ ಪೈಕಿ ನಟ ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್‌ ಸಾವಿನ ವಿಚಾರ ಮುನ್ನಲೆಗೆ ಬಂದಿದೆ.. ಅಪ್ಪು ಸಾವಿಗೆ ಮತ್ತು ಕೋವಿಡ್ ಲಸಿಕೆಗೆ ಎನಾದರೂ ಸಂಬಂಧ ಇದೆಯೇ.? ಎಂಬ ಸಂಶಯ ಮೂಡಿಸಿದೆ.ನಟ ಪುನೀತ್ ರಾಜ್‌ಕುಮಾರ್‌ ಸಾವಿನ ವಿಚಾರ ಮುನ್ನಲೆಗೆ ಬಂದಿದೆ.

ಹೌದು.. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಈ ಪೈಕಿ ನಟ ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್‌ ಸಾವಿನ ವಿಚಾರ ಮುನ್ನಲೆಗೆ ಬಂದಿದೆ.. ಅಪ್ಪು ಸಾವಿಗೆ ಮತ್ತು ಕೋವಿಡ್ ಲಸಿಕೆಗೆ ಎನಾದರೂ ಸಂಬಂಧ ಇದೆಯೇ.? ಎಂಬ ಸಂಶಯ ಮೂಡಿಸಿದೆ.ಇತ್ತೀಚಿಗೆ ಕೊರೊನಾ ಲಸಿಕೆ ಪಡೆದ ಹೆಚ್ಚಿನ ಜನರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತಿವೆ. ಈ ಮೊದಲು ಹೃದಯಾಘಾತ 45 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡು ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ 2 ರಿಂದ 3 ವರ್ಷದ ಚಿಕ್ಕ ಮಕ್ಕಳಲ್ಲಿ, ಯುವಕರಲ್ಲಿ, ಹೃದಯಾಘಾತ ಸಮಸ್ಯೆ ಕಂಡು ಬರುತ್ತಿದೆ.

Covishield Side Effects Covishield Reason For Puneeth Rajkumar Death Puneeth Rajkumar Death Reason Corona ಪುನೀತ್‌ ರಾಜ್‌ಕುಮಾರ್‌ ಕೋವಿಶೀಲ್ಡ್‌ ಅಪ್ಪು

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ನಿನ್ನೆ ಪ್ರೇಮ್ ಜನ್ಮದಿನ.ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
स्रोत: Zee News - 🏆 7. / 63 और पढो »

ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
स्रोत: Zee News - 🏆 7. / 63 और पढो »

Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
स्रोत: Zee News - 🏆 7. / 63 और पढो »

Covishield : ಲಸಿಕೆಯಿಂದ ಅಡ್ಡ ಪರಿಣಾಮ ಎಂಬ ಆರೋಪದ ಬೆನ್ನಲ್ಲೇ ಪರಿಶೀಲನೆಗೆ ಅರೋಗ್ಯ ಸಚಿವರಿಂದ ಒತ್ತಾಯCovishield : ಕೋವಿಡ್ ಲಸಿಕೆಯು ಗಂಭೀರವಾದ ಅಡ್ಡ ಪರಿಣಾಮವನ್ನು ಬೀರುತ್ತದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆಯ ಪರಿಶೀಲನೆ ಕೂಡಲೇ ನಡೆಸಬೇಕು ಎಂದು ಆರೋಗ್ಯ ಸಚಿವ ಹೇಳಿದ್ದಾರೆ.
स्रोत: Zee News - 🏆 7. / 63 और पढो »

West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ!ಈ ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.
स्रोत: Zee News - 🏆 7. / 63 और पढो »

IPL 2024: KKR ತಂಡದ ಜೊತೆಗೆ ಮೈದಾನದಲ್ಲಿ ಬೆವರು ಸುರಿಸಿದ Shah Rukh Khan-AbRam, ಇಲ್ಲಿವೆ ವಿಡಿಯೋ!Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »