ಪ್ರಜ್ವಲ್ ರೇವಣ್ಣ ಬಂಧನ: ಇಂದಿನಿಂದ ಶುರುವಾಗುತ್ತೆ SIT ಅಸಲಿ ತನಿಖೆ..

  • 📰 Zee News
  • ⏱ Reading Time:
  • 12 sec. here
  • 21 min. at publisher
  • 📊 Quality Score:
  • News: 74%
  • Publisher: 63%

Prajwal Revanna Arrested By SIT समाचार

Prajwal Revanna Arrested,Prajwal Revanna Sexual Abuse Case,Prajwal Revanna News

Prajwal Revanna Arrest: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐ‌ಟಿ ತಂಡ ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ತಯಾರಿ ನಡೆಸಿದೆ.

Prajwal Revanna Arrest: ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ ವಿಮಾನ ನಿಲ್ದಾಣದಿಂದ ಎಸ್‌ಐಟಿ ಕಚೇರಿಗೆ ಕರೆತಂದಿದೆ.ಇಂದಿನಿಂದ ಪ್ರಜ್ವಲ್ ರೇವಣ್ಣ ರನ್ನ ತೀವ್ರ ವಿಚಾರಣೆ..ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ..

ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ ವಿಮಾನ ನಿಲ್ದಾಣದಿಂದ ಎಸ್‌ಐಟಿ ಕಚೇರಿಗೆ ಕರೆತಂದಿದೆ.ಲೈಂಗಿಕ ದೌರ್ಜನ್ಯ ಆರೋಪ

Prajwal Revanna Arrested Prajwal Revanna Sexual Abuse Case Prajwal Revanna News Prajwal Revanna Germany Munich Sleaze Video Sex Scandal Karnatak Sex Scandal Hassan Sexual Violence Sexual Assault Case JDS ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಪ್ರಜ್ವಲ್ ರೇವಣ್ಣ ಹಾಸನ ಲೈಂಗಿಕ ಹಿಂಸೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಸದ ಪ್ರಜ್ವಲ್ ರೇವಣ್ಣ ಜೆ‌ಡಿ‌ಎಸ್ ಎಚ್‌ಡಿ ದೇವೇಗೌಡ ಎಚ್‌ಡಿ ಕುಮಾರಸ್ವಾಮಿ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್‌.ಡಿ.ರೇವಣ್ಣ!ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ.
स्रोत: Zee News - 🏆 7. / 63 और पढो »

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
स्रोत: Zee News - 🏆 7. / 63 और पढो »

ಬೆಂಗಳೂರಿಗೆ ಪ್ರಜ್ವಲ್ ಟಿಕೆಟ್ ಬುಕ್ : ನಾಳೆ ಮಧ್ಯಾಹ್ನ ಫ್ಲೈಟ್ ಹತ್ತಲಿರುವ ಪ್ರಜ್ವಲ್ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ರಾಜಕೀಯ ಮಾಡಲು ಹೊರಟಿದೆ. ಉನ್ನತ ತನಿಖೆ, ನ್ಯಾಯ ಕಲ್ಪಿಸುವ ಯೋಚನೆಯೆ ಇಲ್ಲ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
स्रोत: Zee News - 🏆 7. / 63 और पढो »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
स्रोत: Zee News - 🏆 7. / 63 और पढो »