ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್

  • 📰 Zee News
  • ⏱ Reading Time:
  • 49 sec. here
  • 9 min. at publisher
  • 📊 Quality Score:
  • News: 47%
  • Publisher: 63%

Prajwal Revanna Case समाचार

Pendrive Case,Prajwal Revanna Pen Drive Case,G.Parameshwar On Prajwal Revanna

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು.ಬರೀ ಟೀಕೆ ಮಾಡಿದರೆ ಅರ್ಥವಿಲ್ಲ.ಪ್ರಜ್ವಲ್ ರೇವಣ್ಣ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ.

ಖಾಸಗಿ ವಲಯದಲ್ಲಿ ಮೀಸಲಾತಿ‌ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು.ಹೀಗಾಗಿ ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ.ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ.ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ.ಮೆರಿಟ್ ಮೇಂಟೇನ್ ಮಾಡಿ,ಗುಣಮಟ್ಟ ಹಾಳಾಗಲ್ಲ ಎಂದು ತಿಳಿಸಿದರು.ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರೂ ಬರಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆKKR Vs SRH : 159 ರನ್ ಗೆ ಆಲೌಟ್ ಆದ ಹೈದರಬಾದ್, ಗೆಲುವಿನ ಗುರಿ ತಲುಪಿ ಫಿನಾಲೆ ಗೆ ದಾಪುಗಾಲಿಡುತ್ತಾ KKR!!ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.

Pendrive Case Prajwal Revanna Pen Drive Case G.Parameshwar On Prajwal Revanna Karnataka Political News Political News Karnataka Today Latest News Latest News Today

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
स्रोत: Zee News - 🏆 7. / 63 और पढो »

ಪ್ರಜ್ವಲ್ ವಿರುದ್ಧ ತಕ್ಷಣ ಏಕೆ FIR ಹಾಕಲಿಲ್ಲ? ಕೇಂದ್ರ ಸಚಿವ ಪ್ರಲ್ಹಾದ ಜೋಶಿಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ ಎಂದು ಜೋಶಿ ಹೇಳಿದರು.
स्रोत: Zee News - 🏆 7. / 63 और पढो »

Covishield : ಲಸಿಕೆಯಿಂದ ಅಡ್ಡ ಪರಿಣಾಮ ಎಂಬ ಆರೋಪದ ಬೆನ್ನಲ್ಲೇ ಪರಿಶೀಲನೆಗೆ ಅರೋಗ್ಯ ಸಚಿವರಿಂದ ಒತ್ತಾಯCovishield : ಕೋವಿಡ್ ಲಸಿಕೆಯು ಗಂಭೀರವಾದ ಅಡ್ಡ ಪರಿಣಾಮವನ್ನು ಬೀರುತ್ತದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆಯ ಪರಿಶೀಲನೆ ಕೂಡಲೇ ನಡೆಸಬೇಕು ಎಂದು ಆರೋಗ್ಯ ಸಚಿವ ಹೇಳಿದ್ದಾರೆ.
स्रोत: Zee News - 🏆 7. / 63 और पढो »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
स्रोत: Zee News - 🏆 7. / 63 और पढो »

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
स्रोत: Zee News - 🏆 7. / 63 और पढो »

ಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆBidar : ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.
स्रोत: Zee News - 🏆 7. / 63 और पढो »