ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆ

  • 📰 Zee News
  • ⏱ Reading Time:
  • 77 sec. here
  • 17 min. at publisher
  • 📊 Quality Score:
  • News: 83%
  • Publisher: 63%

PM Modi समाचार

Chief Minister Siddaramaiah,State Interaction,Questioning Session

CM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.

PM Modi : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬುಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುವ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆಮೋದಿವರು ತಮ್ಮ ಭಾಷಣದಲ್ಲಿ ಈ ಜುಮ್ಲಾಗಳಿಗೆ ಉತ್ತರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲುShani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮರಶ್ಮಿಕಾ, ಪೂಜಾ, ಲೀಲಾ..

ವಾಸ್ತವ ಸಂಗತಿ ಏನೆಂದರೆ ಈ ಯೋಜನೆಯನ್ನು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದು ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್‌ ಉತ್ಪಾದಿಸುವ ರೂಫ್‌ಟಾಪ್‌ ಸೋಲಾರ್‍‌ ಪ್ಯಾನೆಲ್‌ಗೆ 50,000 ರೂ. ವೆಚ್ಚವಾಗುತ್ತದೆ. ಇದರಲ್ಲಿ 40% ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್‌ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್ ಪ್ಯಾನೆಲ್‌ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಇದು ಯಾವ ಸೀಮೆಯ ಉಚಿತ ಹೇಳಿ?

4. ಮೂರು ಕೋಟಿ ಲಖ್‌ಪತಿ ದೀದಿಗಳನ್ನು ಮಾಡಲಾಗುವುದು. ಈಗಾಗಲೇ 1 ಕೋಟಿ ಮಹಿಳೆಯರನ್ನು ಲಖ್‌ಪತಿ ದೀದಿಗಳನ್ನಾಗಿ ಮಾಡಿದ್ದು, ಮೂರು ಕೋಟಿ ಗ್ರಾಮೀಣ ಮಹಿಳೆಯರನ್ನು ಲಖ್‌ಪತಿ ದೀದಿಗಳನ್ನಾಗಿ ಸಬಲೀಕರಿಸಲಾಗುವುದು ಎನ್ನುವುದು ಪ್ರಣಾಳಿಕೆಯ ಇನ್ನೊಂದು ಭರವಸೆ. ವಾಸ್ತವ ಸಂಗತಿ ಎಂದರೆ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್‌ ವಿರುದ್ಧ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಲೈಂಗಿಕ ಶೋಷಣೆಯ ಆರೋಪ ಮಾಡಿದಾಗ, ಸರ್ಕಾರ ಯಾವುದೇ ಕ್ರಮಕೈಗೊಳ್ಳಲಿಲ್ಲ. ವರ್ಷಗಳ ಶ್ರಮದ ಫಲವಾದ ಪದಕವನ್ನು ಗಂಗಾ ನದಿಗೆ ಅರ್ಪಿಸಲು ಮುಂದಾಗುವಷ್ಟು ನೊಂದಿದ್ದ ಯುವತಿಯರಿಗೆ ಸರ್ಕಾರ ಸಾಂತ್ವನ ಹೇಳಲಿಲ್ಲ.

7. ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ. ವಾಸ್ತವ ಸಂಗತಿ ಎಂದರೆ ಕಾಶ್ಮೀರದ ಉರಿ ಕಣಿವೆಯಲ್ಲಿ 2016ರಲ್ಲಿ ನಡೆದ ದಾಳಿಯ ರೀತಿಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದವು. 2019ರಲ್ಲಿ ನಡೆದ ಬಾಲಾಕೋಟ್‌ ಪ್ರಕರಣ ತೀವ್ರವಾದ ವಿವಾದಕ್ಕೆ ಕಾರಣವಾಯಿತು. ಈ ದಾಳಿಗಳ ಹಿಂದೆ ರಾಜಕೀಯ ಉದ್ದೇಶಗಳು ಕೆಲಸ ಮಾಡಿರುವುದು ವಿವಾದಕ್ಕೆ ಕಾರಣವಾಯಿತು. ಪುಲ್ವಾಮಾ ದಾಳಿ ಕುರಿತು ಸತ್ಯಪಾಲ್‌ ಮಲಿಕ್‌ ನೀಡಿದ ಹೇಳಿಕೆಯು ಕೇಂದ್ರ ಸರ್ಕಾರದ ಶಂಕಾಸ್ಪದ ನಡೆಗೆ ಕನ್ನಡಿ ಹಿಡಿಯಿತು. ಇದಲ್ಲದೆ, 2017ರಲ್ಲಿ ಕಾಶ್ಮೀರದಲ್ಲಿ 370ನೇ ವಿಧಿ ಹಿಂಪಡೆದ ನಂತರ ಉಗ್ರರ ಚಟುವಟಿಕೆಗಳು ಕಡಿಮೆಯಾಯಿತು ಎಂದು ಸರ್ಕಾರ ಹೇಳಿಕೊಂಡರೂ ಉಗ್ರರ ದಾಳಿಗಳು ಮುಂದುವರಿದಿವೆ.

Chief Minister Siddaramaiah State Interaction Questioning Session Political Dialogue Governance Issues Policy Matters Development Agenda Public Discourse Press Conference Media Coverage Political Confrontation State Affairs National Leadership Public Accountability

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
स्रोत: Zee News - 🏆 7. / 63 और पढो »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
स्रोत: Zee News - 🏆 7. / 63 और पढो »

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
स्रोत: Zee News - 🏆 7. / 63 और पढो »

Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರLoksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
स्रोत: Zee News - 🏆 7. / 63 और पढो »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
स्रोत: Zee News - 🏆 7. / 63 और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
स्रोत: Zee News - 🏆 7. / 63 और पढो »