ಫ್ರೀಡ್ಜ್‌ ನೀರು, ತಂಪು ಪಾನೀಯ ಬಳಕೆ ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು..?

  • 📰 Zee News
  • ⏱ Reading Time:
  • 45 sec. here
  • 11 min. at publisher
  • 📊 Quality Score:
  • News: 52%
  • Publisher: 63%

Covishield Vaccine समाचार

Refrigerated Water,Soft Drink,State Health Department

ಕಾಲೇಜುಗಳ ಆಡಳಿತ ಮಂಡಳೀ ಹೊರಡಿಸಿರುವ ಸೂಚನಾ ಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸ್ಷಪ್ಟನೆ ನೀಡಿದ್ದು, ʼಇದು ಸತ್ಯಕ್ಕೆ ದೂರವಾದ ಮಾಹಿತಿ, ನಾವು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲʼವೆಂದು ತಿಳಿಸಿದೆ.

ಕೋವಿಶೀಲ್ಡ್‌ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್‌ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್‌ಕ್ರೀಮ್‌ ಸೇವಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆ" ಈ ಪ್ರಕಟಣೆ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಮತ್ತು ಚಿಕ್ಕಬಳ್ಳಾಪುರದ ಸರ್ವೇಕ್ಷಣ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಮಿಟಿ ಕೋವಿಶೀಲ್ಡ್‌ ಬಗ್ಗೆ ಹೊರಡಿಸಿರುವ ಪ್ರಕಟಣೆ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಿದೆ.

ಕಾಲೇಜುಗಳ ಆಡಳಿತ ಮಂಡಳೀ ಹೊರಡಿಸಿರುವ ಸೂಚನಾ ಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸ್ಷಪ್ಟನೆ ನೀಡಿದ್ದು, ʼಇದು ಸತ್ಯಕ್ಕೆ ದೂರವಾದ ಮಾಹಿತಿ, ನಾವು ಯಾವುದೇಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Refrigerated Water Soft Drink State Health Department Chikkaballapur Siddaramaiah Law College Dr. Sri Jachani First Grade College Heart Attack Blood Clot Social Media

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೇಸಿಗೆಯಲ್ಲಿ ನಿತ್ಯ ಕಲ್ಲಂಗಡಿ ತಿಂದರೆ ಬುಡದಿಂದಲೇ ನಿರ್ನಾಮವಾಗುವುದು ಈ ನಾಲ್ಕು ಕಾಯಿಲೆಗಳು !Watermelon health Benefits :ದೇಹದಲ್ಲಿ ಎದುರಾಗುವ ನೀರಿನ ಕೊರತೆಯನ್ನು ತಪ್ಪಿಸಲು ಆಹಾರದಲ್ಲಿ ನೀರು ಸಮೃದ್ಧವಾಗಿರುವ ಪದಾರ್ಥಗಳನ್ನು ಸೇರಿಸಬೇಕು. ಹೌದು, ನಾವಿಲ್ಲಿ ಹೇಳುತ್ತಿರುವುದು ಸುಮಾರು 90 ಪ್ರತಿಶತದಷ್ಟು ನೀರು ಕಂಡುಬರುವ ಒಂದು ಹಣ್ಣಿನ ಬಗ್ಗೆ.
स्रोत: Zee News - 🏆 7. / 63 और पढो »

ವೇಗವಾಗಿ ಹೆಚ್ಚುತ್ತಿದೆ ಡೆಂಗ್ಯೂ, ಚಿಕೂನ್‌ಗುನ್ಯಾ: ಆರೋಗ್ಯ ಇಲಾಖೆ ನೀಡಿದೆ ಈ ಎಚ್ಚರಿಕೆDengue, Chikungunya Alert: ಉತ್ತರಾಖಂಡದಲ್ಲಿ ನಿರಂತರವಾಗಿ ಬದಲಾಗುತ್ತಿರುವ ಹವಾಮಾನದಿಂದಾಗಿ ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾ (Chikungunya) ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತಂತೆ ಉತ್ತರಾಖಂಡ ಆರೋಗ್ಯ ಇಲಾಖೆ (Uttarakhand Health Department) ಎಚ್ಚರಿಕೆ ನೀಡಿದೆ.
स्रोत: Zee News - 🏆 7. / 63 और पढो »

ಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆHeat Waves red alert :ಮುಂದಿನ ದಿನಗಳಲ್ಲಿ ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ.
स्रोत: Zee News - 🏆 7. / 63 और पढो »

ಹಸಿ ಮೆಣಸಿನಕಾಯಿ ನೀರು ಸೇವನೆಯ ಈ ಆರೋಗ್ಯ ಲಾಭಗಳು ನಿಮಗೆ ತಿಳಿದಿವೆಯೇ?Green Chilli Water Benefits: ಹಸಿ ಮೆಣಸಿನಕಾಯಿ ನೀರು ಸೇವನೆಯಿಂದ ನಿಮ್ಮ ಶರೀರದಲ್ಲಿ ಹಲವು ಆರೋಗ್ಯಕರ ಆರೋಗ್ಯಕರ ಬದಲಾವಣೆಗಳಾಗುತ್ತವೆ.
स्रोत: Zee News - 🏆 7. / 63 और पढो »

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
स्रोत: Zee News - 🏆 7. / 63 और पढो »

Health Tips: ರೆಡ್‌ ವೈನ್‌ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುಹೃದಯ ಮತ್ತು ಮೆದುಳಿನ ಆರೋಗ್ಯ ಪ್ರಯೋಜನಗಳ ಜೊತೆಗೆ ರೆಡ್‌ ವೈನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ನೀಡುತ್ತದೆ.
स्रोत: Zee News - 🏆 7. / 63 और पढो »