ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ : ಆರ್‌.ಅಶೋಕ

  • 📰 Zee News
  • ⏱ Reading Time:
  • 42 sec. here
  • 23 min. at publisher
  • 📊 Quality Score:
  • News: 93%
  • Publisher: 63%

R Ashoka समाचार

BDA Assets,Congress,Congress Bda Kickback

ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ.ಆ ಇಬ್ಬರು ಹುಡುಗಿಯರು ನನಗೆ ಮೋಸ ಮಾಡಿ ಹೋದರು..

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಹಿಂದೆ ಸರ್ಕಾರ ಪಾರ್ಕಿಂಗ್‌ ಕಾಂಪ್ಲೆಕ್ಸ್‌, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ.ಇದು ಮಾರಾಟದ ಮಾದರಿಯಲ್ಲೇ ಇದೆ.

ಬರಗಾಲದಿಂದ ನೊಂದ ರೈತರಿಗೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೊಳಿಸಿದೆ. ಈಗ ರಾಜ್ಯ ಸರ್ಕಾರ ರೈತರ ಖಾತೆಗೆ ಹಣ ನೀಡುತ್ತಿದ್ದು, ಇದನ್ನು ಸ್ವಾಗತ ಮಾಡುತ್ತೇನೆ. ಆದರೆ ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾಲು ಇಲ್ಲ. ಹಿಂದೆ ಬಿಜೆಪಿ ಸರ್ಕಾರದಿಂದಲೂ ಪರಿಹಾರ ಕೊಡಲಾಗಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸರ್ಕಾರದ ಪಾಲನ್ನು ನೀಡಬೇಕಿದೆ. ಪರಿಹಾರ ಶೂನ್ಯವಾದರೆ ಜನರು ಮುಖಕ್ಕೆ ಮಂಗಳಾರತಿ ಮಾಡುತ್ತಾರೆ ಎಂದರು.

BDA Assets Congress Congress Bda Kickback Bda News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು.
स्रोत: Zee News - 🏆 7. / 63 और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
स्रोत: Zee News - 🏆 7. / 63 और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
स्रोत: Zee News - 🏆 7. / 63 और पढो »

OMG: ನೂಡಲ್ಸ್​ ಪಾಕೆಟ್​​ಗಳಲ್ಲಿ 6 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ, ವಜ್ರಗಳು ಪತ್ತೆ!4.44 ಕೋಟಿ ಮೌಲ್ಯದ 6.8 ಕೆಜಿ ಚಿನ್ನ ಮತ್ತು 2.02 ಕೋಟಿ ರೂ. ಮೌಲ್ಯದ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.
स्रोत: Zee News - 🏆 7. / 63 और पढो »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
स्रोत: Zee News - 🏆 7. / 63 और पढो »