ಬೆಡ್‌ ರೂಂನಲ್ಲಿ ಮಲಗಿ ಬರ್ತ್‌ಡೇ ಆಚರಿಸಿಕೊಂಡ ನಟಿ ಅನಸೂಯಾ..! ಫೋಟೋಸ್‌ ವೈರಲ್‌

  • 📰 Zee News
  • ⏱ Reading Time:
  • 11 sec. here
  • 12 min. at publisher
  • 📊 Quality Score:
  • News: 43%
  • Publisher: 63%

Anasuya Bharadwaj Latest Photos समाचार

Anasuya Bharadwaj Birthday Photos,Anasuya Bharadwaj Family Photos,Anasuya Bharadwaj

Anasuya Bharadwaj : ಟಾಲಿವುಡ್‌ ಫೇಮಸ್‌ ನಟಿ, ನಿರೂಪಕಿ ಅನಸೂಯಾ ತಮ್ಮ 39ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಅಲ್ಲದೆ, ಪುಷ್ಪಾ 2 ಚಿತ್ರದಲ್ಲಿರುವ ನಟಿಯ ಫಸ್ಟ್‌ ಲುಕ್‌ ಸಹ ಬಿಡುಗೆಯಾಗಿದೆ..

ಟಾಲಿವುಡ್‌ ಫೇಮಸ್‌ ನಟಿ, ನಿರೂಪಕಿ ಅನಸೂಯಾ ತಮ್ಮ 39ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಅಲ್ಲದೆ, ಪುಷ್ಪಾ 2 ಚಿತ್ರದಲ್ಲಿರುವ ನಟಿಯ ಫಸ್ಟ್‌ ಲುಕ್‌ ಸಹ ಬಿಡುಗೆಯಾಗಿದೆ..ಜಬರ್ದಸ್ತ್ ಖ್ಯಾತಿಯ ನಿರೂಪಿಕಿ ಅನಸೂಯಾ ಸದ್ಯಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಟ್ರೆಂಡ್ ಮುಂದುವರೆಸಿದ್ದಾರೆ. ಸ್ಮಾಲ್ ಸ್ಕ್ರೀನ್‌ನಲ್ಲಿ ಹಲವು ಶೋಗಳನ್ನು ಮಾಡುವ ಮೂಲಕ ವಿಶೇಷ ಮನ್ನಣೆ ಗಳಿಸಿರುವ ಈ ಚೆಲುವೆ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾಳೆ.

ಕಿಡ್ನಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಬೆಳಗ್ಗೆ ಎದ್ದ ಕೂಡಲೇ ಕಾಣಿಸುತ್ತದೆ ಈ ಲಕ್ಷಣಗಳು!ಒಮ್ಮೆ ಗಮನಿಸಿ ನೋಡಿ !ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್

Anasuya Bharadwaj Birthday Photos Anasuya Bharadwaj Family Photos Anasuya Bharadwaj Anchor Anasuya Anasuya Bharadwaj Age Anasuya Bharadwaj Movies Anasuya Bharadwaj Pushpa 2 Anasuya News Anasuya Updates Anasuya

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟಿ ಅನಸೂಯಾ ಕೇವಲ 500 ರೂಪಾಯಿಗಾಗಿ ಇಂಥ ಕೆಲಸ ಮಾಡಿದ್ದರಂತೆ !!Anasuya Bharadwaj Life Story: ಅನಸೂಯಾ ಭಾರದ್ವಾಜ್ ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿ ನಟಿ. ಕೋಟಿಗಟ್ಟಲೆ ಸಂಪಾದಿಸುವ ಅನಸೂಯಾ ಕೇವಲ‌ 500 ರೂಪಾಯಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ.
स्रोत: Zee News - 🏆 7. / 63 और पढो »

Rashmika Mandanna: ಬ್ಲ್ಯಾಕ್‌ ಬಾಡಿಕಾನ್‌ ಗೌನ್‌ನಲ್ಲಿ ನ್ಯಾಷನಲ್‌ ಕ್ರಶ್‌ ಫೋಟೋಶೂಟ್!‌ನಟಿ ರಶ್ಮಿಕಾ ಹೊಸ ಫೋಟೊಶೂಟ್‌ನ ಪಿಕ್ಸ್‌ಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ಶೇರ್‌ ಮಾಡಿದ್ದು, ಇದೀಗ ಈ ಫೋಟೊಗಳು ವೈರಲ್‌ ಆಗಿದೆ. ಫ್ಯಾನ್ಸ್‌ ಮೆಚ್ಚುಗೆಯನ್ನು ಸೂಚಿಸಿದ್ದಾರೆ.[node:summary]
स्रोत: Zee News - 🏆 7. / 63 और पढो »

Actress Soundarya: ನಟಿ ಸೌಂದರ್ಯ ಕೋಟಿ ಕೋಟಿ ಒಡತಿ.. ಇವರ ಆಸ್ತಿ ಈಗೇನಾಯ್ತು ಗೊತ್ತಾ?Actress Soundarya Propertry: ದಿವಂಗತ ನಟಿ ಸೌಂದರ್ಯ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಾವಿಗೂ ಮುನ್ನ 100 ಕೋಟಿ ಮೌಲ್ಯದ ವಿಲ್ ಬರೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »

Ramayana : ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ : ಫೋಟೋಸ್ ಲೀಕ್Ramayana : ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಸ್ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.
स्रोत: Zee News - 🏆 7. / 63 और पढो »

Actress Bhavana: ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!Bhavana Husband name: ಮದುವೆ.. ಗರ್ಭಪಾತ.. ಸಾವಿನ ಬಗ್ಗೆ ನಟಿ ಭಾವನಾ ಹೇಳಿಕೆ ವೈರಲ್‌ ಆಗ್ತಿದೆ.
स्रोत: Zee News - 🏆 7. / 63 और पढो »

ಖ್ಯಾತ ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್!!Jyothi Rai: ಸಿರೀಯಲ್‌ ಹಾಗೂ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ನಟಿ ಜ್ಯೋತಿ ರೈ.. ಆಗ್ಗಾಗೆ ವೈಯಕ್ತಿಕ ವಿಚಾರಗಳಿಂದ ಸುದ್ದಿಯಲ್ಲಿರುವ ಇವರು ಇದೀಗ ರೋಮ್ಯಾಂಟಿಕ್‌ ಪೋಟೋಗಳ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ..
स्रोत: Zee News - 🏆 7. / 63 और पढो »