ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್

  • 📰 Zee News
  • ⏱ Reading Time:
  • 12 sec. here
  • 11 min. at publisher
  • 📊 Quality Score:
  • News: 39%
  • Publisher: 63%

ಡಿಸಿಎಂ ಡಿ.ಕೆ ಶಿವಕುಮಾರ್ समाचार

ಫೋನ್ ಕದ್ದಾಲಿಕೆ,ಫೋನ್ ಕದ್ದಾಲಿಕೆ ವಿಚಾರ,ಕರ್ನಾಟಕ ಸುದ್ದಿ

ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ,ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು

.ಆರೋಪ ಮಾಡುತ್ತಿರುವವರ ಅಧಿಕಾರ ಅವಧಿಯಲ್ಲಿ ಯಾವ ರೀತಿ ಈ ಪ್ರಕರಣ ನಡೆದಿತ್ತುಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆATMನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರ ಅಧಿಕಾರ ಅವಧಿಯಲ್ಲಿ ಯಾವ ರೀತಿ ಈ ಪ್ರಕರಣ ನಡೆದಿತ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದರು.ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ,ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು.

ಲೋಕಸಭೆಯಲ್ಲಿ ಜವಾಬ್ದಾರಿ ನಿಭಾಯಿಸದ ಸಚಿವರ ತಲೆದಂಡವಾಗುತ್ತದೆಯೇ ಎಂದು ಕೇಳಿದಾಗ, ಈ ವಿಚಾರವಾಗಿ ನಾವು ನಿಮ್ಮ ಮುಂದೆ ಮಾತನಾಡುವುದಿಲ್ಲ ಎಂದರು. ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆ

ಫೋನ್ ಕದ್ದಾಲಿಕೆ ಫೋನ್ ಕದ್ದಾಲಿಕೆ ವಿಚಾರ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ DCM DK Shivakumar Phone Tapping Phone Tapping Issue Karnataka News Bangalore News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
स्रोत: Zee News - 🏆 7. / 63 और पढो »

ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುPen Drive Case; ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದರು.
स्रोत: Zee News - 🏆 7. / 63 और पढो »

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
स्रोत: Zee News - 🏆 7. / 63 और पढो »

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.
स्रोत: Zee News - 🏆 7. / 63 और पढो »

ಡಿಕೆಶಿ’ಗೆ ʼಸೀಡಿ ಶಿವುʼ ಎಂದು ಛೇಡಿಸಿದ ಹೆಚ್ಡಿಕೆ! ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ನೇರ ಪಾತ್ರ ಆರೋಪಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.
स्रोत: Zee News - 🏆 7. / 63 और पढो »

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ?: ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಶ್ನೆDCM D K Shivakumar: ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಮಾಡಿರುವ ಕುರಿತು ಕೇಳಿದಾಗ ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಸರನ್ನು ಪ್ರಸ್ತಾಪ ಮಾಡದಿದ್ದರೆ ಅವರಿಗೆಲ್ಲ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಸಹ ಈ ವಿಚಾರದಲ್ಲಿ ನೈತಿಕತೆಯ ಗಡಿ ಮೀರಬಾರದು.
स्रोत: Zee News - 🏆 7. / 63 और पढो »