ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

  • 📰 Zee News
  • ⏱ Reading Time:
  • 23 sec. here
  • 13 min. at publisher
  • 📊 Quality Score:
  • News: 50%
  • Publisher: 63%

ಪ್ರಲ್ಹಾದ ಜೋಶಿ समाचार

ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜ,ಪ್ರಧಾನಿ ನರೇಂದ್ರ ಮೋದಿ,ಇಂಧನ ಭದ್ರತೆ

ಹುಬ್ಬಳ್ಳಿ: ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

Union Minister Pralhad Joshi : ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಮತ್ತು ಈಗಾಗಲೇ ನವೀಕರಿಸಬಹುದಾದ ಇಂಧನದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಎಂದು ಹೇಳಿದರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ವಲಯ ಭಾರತದ ಇಂಧನ ಭದ್ರತೆಗೆ ಈಗಾಗಲೇ ಕೊಡುಗೆ ನೀಡುತ್ತಿದೆ. ಈ ದಿಕ್ಕಿನಲ್ಲಿ ನಾವು ಮತ್ತಷ್ಟು ಪರಿಣಾಮಕಾರಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಸೊಂಟದ ಸುತ್ತ ತುಂಬಿರುವ ಬೊಜ್ಜು ಕರಗಿಸಲು ಒಂದೇ ಒಂದು ಚಮಚ ತುಪ್ಪ ಸಾಕು! ಇದರಲ್ಲಿ ಬೆರೆಸಿ ಕುಡಿದರೆ 5 ದಿನದಲ್ಲಿ ಸಣ್ಣಗಾಗುವಿರಿ ಗ್ಯಾರಂಟಿ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜ ಪ್ರಧಾನಿ ನರೇಂದ್ರ ಮೋದಿ ಇಂಧನ ಭದ್ರತೆ ರಾಜಕೀಯ ಸುದ್ದಿ ಕನ್ನಡದಲ್ಲಿ ರಾಜಕೀಯ ಸುದ್ದಿ Pralhad Joshi Minister Of New And Renewable Energy Pralhad Josh Prime Minister Narendra Modi Energy Security Political News Political News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
स्रोत: Zee News - 🏆 7. / 63 और पढो »

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
स्रोत: Zee News - 🏆 7. / 63 और पढो »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
स्रोत: Zee News - 🏆 7. / 63 और पढो »

ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
स्रोत: Zee News - 🏆 7. / 63 और पढो »

ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
स्रोत: Zee News - 🏆 7. / 63 और पढो »

ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
स्रोत: Zee News - 🏆 7. / 63 और पढो »