ಭಾರೀ ಗಾಳಿಗೆ ನದಿಯಲ್ಲಿ ಮಗುಚಿದ ದೋಣಿ :ವಿಹಾರಕ್ಕೆ ತೆರಳಿದ್ದ 6 ಜನ ನೀರು ಪಾಲು!

  • 📰 Zee News
  • ⏱ Reading Time:
  • 16 sec. here
  • 8 min. at publisher
  • 📊 Quality Score:
  • News: 31%
  • Publisher: 63%

Boat Trgedy समाचार

Pune Boat Trgedy,Pune Death,Latest News Today

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 6 ಜನರು ನೀರು ಪಾಲಾಗಿದ್ದಾರೆ.

ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ಅವಘಡಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಮಹಾರಾಷ್ಟ್ರದಲ್ಲಿ ಭಾರೀ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದೆ . ಘಟನೆಯಲ್ಲಿ ಒಂದು ವರ್ಷದ ಮಗು ಸೇರಿ 6ಜನ‌ ನೀರು ಪಾಲಾಗಿದ್ದಾರೆ. ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ಈ ದುರ್ಘಟನೆ ನಡೆದಿದೆ.6 ಜನರು ನೀರು ಪಾಲಾಗಿದ್ದಾರೆ.ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು.

ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು ಅವರೂ ನೀರು ಪಾಲಾಗಿದ್ದಾರೆ.ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ.ನೀರುಪಾಲಾಗಿರುವರ ಹುಡುಕಾಟಕ್ಕೆ ಎನ್ ಡಿ ಆರ್ ಎಫ್ ತಂಡದ ಸಿಬ್ಬಂದಿಗಳು ಆಗಮಿಸಿದೆ.ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರೆಸಿದ್ದಾರೆ.

Pune Boat Trgedy Pune Death Latest News Today Today Latest News Today Updated News Updated News Today

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೇಸಿಗೆಯಲ್ಲಿ ನಿತ್ಯ ಕಲ್ಲಂಗಡಿ ತಿಂದರೆ ಬುಡದಿಂದಲೇ ನಿರ್ನಾಮವಾಗುವುದು ಈ ನಾಲ್ಕು ಕಾಯಿಲೆಗಳು !Watermelon health Benefits :ದೇಹದಲ್ಲಿ ಎದುರಾಗುವ ನೀರಿನ ಕೊರತೆಯನ್ನು ತಪ್ಪಿಸಲು ಆಹಾರದಲ್ಲಿ ನೀರು ಸಮೃದ್ಧವಾಗಿರುವ ಪದಾರ್ಥಗಳನ್ನು ಸೇರಿಸಬೇಕು. ಹೌದು, ನಾವಿಲ್ಲಿ ಹೇಳುತ್ತಿರುವುದು ಸುಮಾರು 90 ಪ್ರತಿಶತದಷ್ಟು ನೀರು ಕಂಡುಬರುವ ಒಂದು ಹಣ್ಣಿನ ಬಗ್ಗೆ.
स्रोत: Zee News - 🏆 7. / 63 और पढो »

ಬಾರ್ಲಿ ನೀರಿಗೆ ಇದನ್ನು ಬೆರೆಸಿ ಕುಡಿಯಿರಿ.. ರಕ್ತನಾಳಗಳಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ ಕರಗಿ ಹೊರ ಹೋಗುವುದು ! ಆದರೆ ಇದೇ ಸಮಯದಲ್ಲಿ ಕುಡಿಬೇಕುnatural drink to lower cholesterol: ಬಾರ್ಲಿ ನೀರು ನಮ್ಮ ದೇಹಕ್ಕೆ ಅಮೃತದಂತೆ. ಬಾರ್ಲಿ ನೀರು ತುಂಬಾ ಪೌಷ್ಟಿಕ ಪಾನೀಯವಾಗಿದೆ.
स्रोत: Zee News - 🏆 7. / 63 और पढो »

ಇನ್ನು ಮೂರು ದಿನ ಕುಂಭ ದ್ರೋಣ ಮಳೆ ! ಬೀಸಲಿದೆ ಭಾರೀ ಬಿರುಗಾಳಿ !ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆKarnataka Rain update Today : ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
स्रोत: Zee News - 🏆 7. / 63 और पढो »

ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ : 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್Karnataka rain Alert : ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
स्रोत: Zee News - 🏆 7. / 63 और पढो »

Bengaluru Rain : ಬೆಂಗಳೂರಿನಲ್ಲಿ ಭಾರೀ ಮಳೆ... ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆBengaluru Rain News : ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ.
स्रोत: Zee News - 🏆 7. / 63 और पढो »

OMG: ಮನೆಗೆ ಬಂದ ಪ್ರೇಮಿಗೆ ಕೊತಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!ಬಿಸಿ ನೀರು ಎಚರಿದ ಪರಿಣಾಮ ಸುಟ್ಟ ಗಾಯಗಳಾಗಿ ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾಗಿದ್ದಾನೆ.
स्रोत: Zee News - 🏆 7. / 63 और पढो »