ಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದು

  • 📰 Zee News
  • ⏱ Reading Time:
  • 38 sec. here
  • 15 min. at publisher
  • 📊 Quality Score:
  • News: 64%
  • Publisher: 63%

Uric Acid Remedy समाचार

Uric Acid Home Remedy,Home Remedy For Uric Acid,Banana Flower

How To Reduce Uric Acid: ಮನೆಯ ಹಿತ್ತಲಲ್ಲಿಯೇ ಸಿಗುವ ಈ ಹೂವನ್ನು ಬಳಸಿದರೆ ಯೂರಿಕ್ ಆಸಿಡ್ ಸಮಸ್ಯೆ ಸುಲಭವಾಗಿ ಪರಿಹಾರವಾಗುವುದು. ಇದು ಫ್ಯುರಿನ್ ಕಲ್ಲುಗಳನ್ನು ಜೀರ್ಣವಾಗುವಂತೆ ಮಾಡಿ ಮಲದ ಮೂಲಕ ಹೊರ ಹಾಕುತ್ತದೆ.

ಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದು

ಹಣ್ಣುಗಳು ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎನ್ನುವುದು ಎಲ್ಲರಿಗೂ ತಿಳಿದಿದೆ.ಆದರೆ ಕೆಲವು ಹಣ್ಣುಗಳ ಹೂವುಗಳು ಕೂಡಾ ಅನೇಕ ರೋಗಗಳಿಗೆ ಔಷಧಿಯಾಗಿಯೂ ಕೆಲಸ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಯೂರಿಕ್ ಆಮ್ಲದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ.ಅಂತಹ ಪರಿಸ್ಥಿತಿಯಲ್ಲಿ,ಆರೋಗ್ಯ ತಜ್ಞರು ಫೈಬರ್ ಆಹಾರವನ್ನು ಸೇವಿಸುವಂತೆ ಸಲಹೆ ನೀಡುತ್ತಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯೂರಿಕ್ ಆಸಿಡ್ ಸಮಸ್ಯೆಯನ್ನು ಹೋಗಲಾಡಿಸಲು ಬಾಳೆಹಣ್ಣು ಮಾತ್ರ ಪ್ರಯೋಜನಕಾರಿಯಲ್ಲ. ಅದರ ಹೂವು ಕೂಡಾ ಸಂಜೀವಿನಿಯೇ. ಬಾಳೆಹೂವು ರಂಜಕ,ಕ್ಯಾಲ್ಸಿಯಂ, ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್ ಮತ್ತು ಕಬ್ಬಿಣವನ್ನು ಹೊಂದಿರುತ್ತದೆ.ಇದು ಯೂರಿಕ್ ಆಸಿಡ್ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Uric Acid Home Remedy Home Remedy For Uric Acid Banana Flower Banana Flower Benefits Banana Flower Benefits For Iric Acid Banana Flower In Uric Acid ಬಾಳೆಹಣ್ಣಿನ ಹೂವು ಬಾಳೆಹಣ್ಣಿನ ಹೂವಿನ ಪ್ರಯೋಜನ ಬಾಳೆ ಹೂವು ಯೂರಿಕ್ ಆಸಿಡ್ ಗೆ ಪರಿಹಾರ ಯೂರಿಕ್ ಆಸಿಡ್ ಗೆ ಮನೆ ಮದ್ದು Health Tips In Kannada Kannada Health Tips

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
स्रोत: Zee News - 🏆 7. / 63 और पढो »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
स्रोत: Zee News - 🏆 7. / 63 और पढो »

ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹೋಗಬೇಕಾದರೆ ಈ ತರಕಾರಿಯ ಜ್ಯೂಸ್ ಕುಡಿಯಿರಿ! ದಿನಕ್ಕೊಂದೇ ಲೋಟJuice for Uric Acid :ಯೂರಿಕ್ ಆಸಿಡ್ ಮಟ್ಟದಲ್ಲಿ ಹೆಚ್ಚಳವಾದರೆ ಕಿಡ್ನಿ ಸ್ಟೋನ್ ಅಪಾಯ ಕೂಡಾ ಕಾಡುತ್ತದೆ. ಹಾಗಾಗಿ ಯೂರಿಕ್ ಆಸಿಡ್ ನಿಯಂತ್ರಿಸುವುದು ಬಹಳ ಮುಖ್ಯ.
स्रोत: Zee News - 🏆 7. / 63 और पढो »

ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರOnion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.
स्रोत: Zee News - 🏆 7. / 63 और पढो »

ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
स्रोत: Zee News - 🏆 7. / 63 और पढो »

ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.
स्रोत: Zee News - 🏆 7. / 63 और पढो »