ಮಲ್ಲಿ ಮಿಸ್ಸಿಂಗ್‌ ಕುರಿತು ಹೆಚ್ಚಿದ ಅನುಮಾನ: ಸಿನಿಮಾ ಬ್ಯಾನರ್‌ ಇನ್ನೂ ಆಕ್ಟೀವ್‌..!

  • 📰 Zee News
  • ⏱ Reading Time:
  • 24 sec. here
  • 20 min. at publisher
  • 📊 Quality Score:
  • News: 76%
  • Publisher: 63%

ರೇಣುಕಾಸ್ವಾಮಿ ಮರ್ಡರ್‌ ಕೇಸ್‌ समाचार

ದರ್ಶನ್‌ ಅರೆಸ್ಟ್‌,ಮಾಲ್ಲಿಕಾರ್ಜುನ್‌,ಡಿಬಾಸ್‌

Mallikarjun Missing: ಏಳು ವರ್ಷಗಳ ಹಿಂದೆ ಕಾಣೆಯಾಗಿದ್ದ ಮಲ್ಲಿಕಾರ್ಜುನ್‌ ಕೇಸ್‌ ಮತ್ತೇ ಸದ್ದು ಮಾಡುತ್ತಿದೆ. ಏನಿದು ಸ್ಟೋರಿ? ಮುಂದೆ ಓದಿ...

ದರ್ಶನ್‌ ರ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಕಾಣೆಯಾಗಿ ಇವತ್ತಿಗೆ 7 ವರ್ಷಗಳು ಕಳೆದಿವೆ.10 ಕೋಟಿ ರೂಪಾಯಿಗಳ ಸಾಲವನ್ನು ತಲೆ ಮೇಲೆ ಹೊತ್ತುಕೊಂಡಿದ್ದ ಈತ ಸಡನ್‌ ಆಗಿ ಕಾಣೆಯಾಗಿದ್ದ.ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ?ರೇಣುಕಾ ಕೊಲೆ ಕೇಸ್‌ಗೆ ಪ್ರಬಲ ಸಾಕ್ಷ್ಯ: ದರ್ಶನ್‌ ಗ್ಯಾಂಗ್‌ ವಿರುದ್ಧ 21 ಮಹತ್ವದ ಎವಿಡೆನ್ಸ್‌!

ಹೌದು, ದರ್ಶನ್‌ರ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಕಾಣೆಯಾಗಿ ಇವತ್ತಿಗೆ 7 ವರ್ಷಗಳು ಕಳೆದಿವೆ. ಅದರೆ ಡಿ ಬಾಸ್‌ ಅರೆಷ್ಟ್‌ ಆದ ಬೆನ್ನಲ್ಲೇ ಮಲ್ಲಿಕಾರ್ಜುನ್‌ ನಾಪತ್ತೆಯ ಸುತ್ತ ಅನುಮಾನದ ಉತ್ತ ಹುಟ್ಟಿಕೊಂಡಿದೆ.ಯಶ್‌ ಅನ್ನು ಹೀರೋ ಆಗಿ ಹಾಕಿಕೊಂಡು ಮಲ್ಲಿಕಾರ್ಜುನ್‌ ತಮ್ಮ ಮೊದಲ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆದರೆ ಸಿನಿಮಾ ನಿರೀಕ್ಷೆಯಂತೆ ಹಿಟ್‌ ಕಾಣಲಿಲ್ಲ. ಇದರಿಂದಾಗಿ ಲಾಸ್‌ ಆಗಿದ್ದ ಮಲ್ಲಿಕಾರ್ಜುನ್‌ ದರ್ಶನ್‌ ಬಳಿ ಮ್ಯಾನೇಜರ್‌ ಆಗಿ ಕೆಲಸಕ್ಕೆ ಸೇರಿಕೊಂಡದ್ದ. ದರ್ಶನ್‌ರವರ ಸಿನಿಮಾ ಡೇಟ್ಸ್‌ ಹಾಗೂ ಎಲ್ಲಾ ವ್ಯವಹಾರಗನ್ನು ಈತನೇ ನೋಡಿಕೊಂಡಿದ್ದ.

ದರ್ಶನ್‌ ಅರೆಸ್ಟ್‌ ಮಾಲ್ಲಿಕಾರ್ಜುನ್‌ ಡಿಬಾಸ್‌ ದರ್ಶನ್‌ ದರ್ಶನ್‌ ಮಾಜಿ ಮ್ಯಾನೇಜರ್‌ ಮ್ಲಲಿಕಾರ್ಜುನ್‌ ನಾಪತ್ತೆ ಮಲ್ಲಿಕಾರ್ಜುನ್‌ ಮಿಸ್ಸಿಂಗ್‌ Mallikarjun Mallikarjun Missing Darshan Darshanarrest Renukaswamy Devil Darshanmurdercase Darshan Manager Mallikarjun Mallikarjun Sankanagowdar Actor Darshan Pavithra Gowda

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Maidaan : ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಎಂಟ್ರಿಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಕಾಲಿಟ್ಟಿದ್ದು, ನಿರ್ದೇಶಕರು ಈ ಕುರಿತು ಮಾಹಿತಿಯನ್ನು ಇಂದು ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »

Ramoji Rao Movies : ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲಿ ರಾಮೋಜಿ ರಾವ್ ಮೂಡಿಸಿದ ಛಾಪು ಅನನ್ಯ!Ramoji Rao : ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನು ಮೂಡಿಸಿದ್ದಾರೆ.
स्रोत: Zee News - 🏆 7. / 63 और पढो »

ತಮ್ಮ ಸಮಾಧಿಯ ಜಾಗವನ್ನು ತಾವೇ ಆಯ್ಕೆ ಮಾಡಿಕೊಂಡಿದ್ದರು ರಾಮೋಜಿ ರಾವ್! ಅದು ಎಲ್ಲಿದೆ, ಯಾಕೆ ಆ ಜಾಗ ಗೊತ್ತಾ?Ramoji Rao : ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು.
स्रोत: Zee News - 🏆 7. / 63 और पढो »

ರಾಮೋಜಿ ರಾವ್ ಅವರ ಆಸ್ತಿ ಮೌಲ್ಯ ಎಷ್ಟು ಗೊತ್ತಾ? ಇದೆಲ್ಲದರ ವಾರಸುದಾರ ಯಾರು ?ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು.
स्रोत: Zee News - 🏆 7. / 63 और पढो »

16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
स्रोत: Zee News - 🏆 7. / 63 और पढो »

ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ಕೋಟಿKoti Movie : ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ.
स्रोत: Zee News - 🏆 7. / 63 और पढो »