ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ ಕ್ಯಾನ್ಬೆರಿ ಬೇಬೀಸ್ಗೆ ಮುಹೂರ್ತ

  • 📰 Zee News
  • ⏱ Reading Time:
  • 59 sec. here
  • 7 min. at publisher
  • 📊 Quality Score:
  • News: 44%
  • Publisher: 63%

Canberra Babies Update समाचार

Kannada,Kannada Movie,Kannada Latest Movie

Canberra Babies Update: ಐದು ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ಕ್ಯಾನ್ಬೆರಿ ಬೇಬೀಸ್ (Canberra Babies) ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು

Canberra Babies: ದೊಡ್ಡ ಕನಸಿಟ್ಟುಕೊಂಡು ಬೆಂಗಳೂರಿಗೆ ಬರುವ ಐವರು ಯುವತಿಯರು ಇಲ್ಲಿ ಬಂದಮೇಲೆ ಏನೆಲ್ಲ ತೊಂದರೆ ರಿಸ್ಕ್ ಗಳನ್ನು ಎದುರಿಸಿದರು ಎಂದು ಚಿತ್ರದಲ್ಲಿ ಹೇಳಲಾಗಿದೆಯಂತೆ...ಇತ್ತೀಚಿನ ದಿನಗಳಲ್ಲಿ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾ ಪ್ರಧಾನ ಸಸ್ಪೆನ್ಸ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಾನ್ಸೆಪ್ಟ್ ಇಟ್ಟುಕೊಂಡು"ಕ್ಯಾನ್ಬೆರಿ ಬೇಬೀಸ್" ಎಂಬ ಚಿತ್ರವನ್ನು ನಿರ್ದೇಶನ ಮಾಡಹೊರಟಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು., ನಾನು ಚಿತ್ರರಂಗಕ್ಕೆ ಬಂದು ಎಂಟು ವರ್ಷವಾಯ್ತು.

ನಂತರ ನಾಯಕಿಯರಾದ ನಂದಿನಿಗೌಡ, ರಕ್ಷಾ, ಸುಶ್ಮಿತಾಗೌಡ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಹಾಸ್ಯನಟ ವಿಜಯ್ ಚೆಂಡೂರ್ ಅವರು ಚಿತ್ರದ ಕಥೆಗೆ ಹೊಸ ತಿರುವು ಕೊಡುವ ಕಾನ್ಸ್ ಟೇಬಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಬ್ಬ ಹಿರಿಯ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಚಿತ್ರದಲ್ಲಿ ಒಬ್ಬ ವಿಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡುತ್ತ ಪಲ್ಲವಿ ಅವರು ಒಳ್ಳೇ ಕಥೆ ಮಾಡಿಕೊಂಡಿದ್ದಾರೆ, ಅಲ್ಲದೆ ಅವರ ಪ್ರಯತ್ನಕ್ಕೆ ಸಪೋರ್ಟ್ ಮಾಡಬೇಕೆಂದು ಈ ಚಿತ್ರ ಒಪ್ಪಿದೆ. ಕನಸಿಟ್ಟುಕೊಂಡು ಬರುವ ಯುವತಿಯರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯ ಮಾಡುವ ಸೈಂಟಿಸ್ಟ್ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Kannada Kannada Movie Kannada Latest Movie Kannada Film Beat Kannada Film Update

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Halagali: ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್!!‌ಈಗಾಗಲೇ ʻಹಲಗಲಿʼ ಚಿತ್ರದ ಮುಹೂರ್ತ ನೆರವೇರಿದ್ದು, ಒಂದು ಹಂತದ ಶೂಟಿಂಗ್‌ ಸಹ ಮಾಡಲಾಗಿದೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »

ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್ ಬಂಧನ: ರೇವಣ್ಣ ಪುತ್ರನಿಗೆ ಬುದ್ದಿ ಕಲಿಸಲು ಎಸ್ಐಟಿ ಪ್ಲಾನ್..!?Prajwal Revanna Arrested: ಏರ್‌ಪೋರ್ಟ್‌ನಲ್ಲಿ ಮೂವರು ಮಹಿಳಾ ಅಧಿಕಾರಿಗಳಿಂದಲೇ (Women Officers) ಪ್ರಜ್ವಲ್ ಅರೆಸ್ಟ್ ಮಾಡಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು. ಜೀಪ್ ಚಾಲಕ ಹೊರತುಪಡಿಸಿದರೆ ಉಳಿದವರೆಲ್ಲ ಮಹಿಳಾ ಅಧಿಕಾರಿಗಳೇ ಇದ್ದರು.
स्रोत: Zee News - 🏆 7. / 63 और पढो »

Aishwarya Arjun: ಆಕ್ಷನ್‌ ಕಿಂಗ್‌ ಪುತ್ರಿ ಐಶ್ವರ್ಯಾ ವಿವಾಹ ಮುಹೂರ್ತ ಫಿಕ್ಸ್‌: ಮದುವೆ ಯಾವಾಗ ಗೊತ್ತೇ?ಈ ಶುಭ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಕುಟುಂಬದ ಇನ್ನಿತರ ಮಂದಿ ಭಾಗಿಯಾಗಿದ್ದರು.
स्रोत: Zee News - 🏆 7. / 63 और पढो »

Davanagere Lok Sabha constituency: ಯಾರೇ ಗೆದ್ದರೂ ದಾವಣಗೆರೆಗೆ ಮೊದಲ ಮಹಿಳಾ ಸಂಸದೆ!ಈ ಬಾರಿ ಎರಡು ಕುಟುಂಬಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ವಿಶೇಷವೆಂದರೆ ಈ ಬಾರಿ ಕ್ಷೇತ್ರದಲ್ಲಿ ಪ್ರಭಾವಿ ನಾಯಕ ಪತ್ನಿಯರ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯುತ್ತಿದೆ. ಇಬ್ಬರು ಮಹಿಳಾಮಣಿಗಳ ನಡುವಿನ ಈ ಕದನದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ-ಸಿಎಂ ಸಿದ್ದರಾಮಯ್ಯಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ.ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.
स्रोत: Zee News - 🏆 7. / 63 और पढो »

ಗಾಡ್ ಪ್ರಾಮಿಸ್ಗೆ ಮುನ್ನುಡಿ..ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ!God Promise: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ನೆರವೇರಿದಿದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ.
स्रोत: Zee News - 🏆 7. / 63 और पढो »