ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ! ಈ ಜಿಲೆಗಳಲ್ಲಿ ಆರೆಂಜ್ ಅಲರ್ಟ್

  • 📰 Zee News
  • ⏱ Reading Time:
  • 12 sec. here
  • 7 min. at publisher
  • 📊 Quality Score:
  • News: 25%
  • Publisher: 63%

Karnataka Rain Latest News समाचार

Latest News On Karnataka Rain,Karnataka Rain,Latest News Today

Karnataka Rain Update : ಮುಂದಿನ ೭ ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗಲಿದೆ. ಇದರ ಮಧ್ಯೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ಈ ನಡುವೆ, ಮುಂದಿನ ೭ ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಅಲ್ಲದೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಉಡುಪಿ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮತ್ತೆ ಈ ಭಾಗದಲ್ಲಿ ಗುಡುಗು,ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಚ್ಚರಿಕೆ ನೀಡಲಾಗಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Latest News On Karnataka Rain Karnataka Rain Latest News Today Today Latest News Karnataka Weather Report

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ : 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್Karnataka rain Alert : ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
स्रोत: Zee News - 🏆 7. / 63 और पढो »

ಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆHeat Waves red alert :ಮುಂದಿನ ದಿನಗಳಲ್ಲಿ ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ.
स्रोत: Zee News - 🏆 7. / 63 और पढो »

ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್Heat Waves Alert :ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
स्रोत: Zee News - 🏆 7. / 63 और पढो »

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
स्रोत: Zee News - 🏆 7. / 63 और पढो »

Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಗುರುದೇವ ವೃಷಭ ರಾಶಿಯ 6ನೇ ಮನೆಗೆ ತೆರಳಿದ್ದಾನೆ. ಈ ಕಾರಣದಿಂದ ಈ ರಾಶಿಯವರು ಮುಂದಿನ ಒಂದು ವರ್ಷದವರೆಗೆ ಅನಿರೀಕ್ಷಿತ ಹಣವನ್ನು ಪಡೆಯುತ್ತವೆ.
स्रोत: Zee News - 🏆 7. / 63 और पढो »

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ..! ಜಿಲ್ಲಾವಾರು ಹವಾಮಾನ ಈ ರೀತಿ ಇದೆ..Rain Forecast : ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದೆ. ಅಲ್ಲದೆ, ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ.
स्रोत: Zee News - 🏆 7. / 63 और पढो »