ಮುಂಬೈ ಆಟಗಾರರ ಮಧ್ಯೆ ಮಾತಿನ ಚಕಮಕಿ! ವಿದೇಶಿ ಆಟಗಾರನೊಂದಿಗೆ ಹೊಡೆದಾಡಿದ ಇಶಾನ್ ಕಿಶನ್: ವಿಡಿಯೋ ವೈರಲ್

  • 📰 Zee News
  • ⏱ Reading Time:
  • 14 sec. here
  • 15 min. at publisher
  • 📊 Quality Score:
  • News: 54%
  • Publisher: 63%

ಇಶಾನ್ ಕಿಶನ್ ವಿಡಿಯೋ समाचार

ಇಶಾನ್ ಕಿಶನ್ ವೈರಲ್ ವಿಡಿಯೋ,ಮುಂಬೈ ಇಂಡಿಯನ್ಸ್,ಇಶಾನ್ ಕಿಶನ್ ಟಿಮ್ ಡೇವಿಡ್ ಫೈಟ್

Ishan Kishan and Tim David: ಇದೀಗ ಅಭ್ಯಾಸದ ವೇಳೆ ಮುಂಬೈ ತಂಡದ ಇಬ್ಬರು ಆಟಗಾರರು ಹೊಡೆದಾಡಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಇಬ್ಬರು ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಮತ್ತು ಟಿಮ್ ಡೇವಿಡ್ ಜಟಾಪಟಿ ಮಾಡಿಕೊಂಡಿದ್ದಾರೆ.

ಕಳೆದ 17 ವರ್ಷಗಳಿಂದ ಐಪಿಎಲ್ ‌’ನಲ್ಲಿ ಛಾಪು ಮೂಡಿಸಿದ್ದ ಮುಂಬೈ ಇಂಡಿಯನ್ಸ್ ಕಿಡ್ನಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಬೆಳಗ್ಗೆ ಎದ್ದ ಕೂಡಲೇ ಕಾಣಿಸುತ್ತದೆ ಈ ಲಕ್ಷಣಗಳು!ಒಮ್ಮೆ ಗಮನಿಸಿ ನೋಡಿ !ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿಕಳೆದ 17 ವರ್ಷಗಳಿಂದ ಐಪಿಎಲ್ ‌’ನಲ್ಲಿ ಛಾಪು ಮೂಡಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕಳಪೆ ಪ್ರದರ್ಶನ ತೋರಿದೆ.

ಇದೀಗ ಅಭ್ಯಾಸದ ವೇಳೆ ಮುಂಬೈ ತಂಡದ ಇಬ್ಬರು ಆಟಗಾರರು ಹೊಡೆದಾಡಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಇಬ್ಬರು ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಮತ್ತು ಟಿಮ್ ಡೇವಿಡ್ ಜಟಾಪಟಿ ಮಾಡಿಕೊಂಡಿದ್ದಾರೆ. ಆದರೆ ತಂಡದ ಉಳಿದ ಆಟಗಾರರು ಈ ಕಾಳಗವನ್ನು ಆನಂದಿಸುತ್ತಿರುವುದು ಕಂಡುಬಂದಿದೆ.

ಇಶಾನ್ ಕಿಶನ್ ವೈರಲ್ ವಿಡಿಯೋ ಮುಂಬೈ ಇಂಡಿಯನ್ಸ್ ಇಶಾನ್ ಕಿಶನ್ ಟಿಮ್ ಡೇವಿಡ್ ಫೈಟ್ ಕನ್ನಡದಲ್ಲಿ ಇಶಾನ್ ಕಿಶನ್ ವೈರಲ್ ವಿಡಿಯೋ ಐಪಿಎಲ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Ishan Kishan Video Ishan Kishan Viral Video Mumbai Indians Ishan Kishan Tim David Fight Ishan Kishan Viral Video In Kannada IPL Cricket News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ!ಈ ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.
स्रोत: Zee News - 🏆 7. / 63 और पढो »

103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’MS Dhoni Fan: ಈ ವಿಡಿಯೋದಲ್ಲಿ ಎಸ್ ರಾಮದಾಸ್ ಅವರು ಎಂಎಸ್ ಧೋನಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಧೋನಿ ಅವರು ರಾಮದಾಸ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.
स्रोत: Zee News - 🏆 7. / 63 और पढो »

Priyanka Gandhi: ಭಯಂಕರ ಕತ್ತಲೆ... ಮೈಕ್ ಇಲ್ಲ - ವೈರಲ್ ಆದ ಪ್ರಿಯಾಂಕಾ ಗಾಂಧಿ ಆಕ್ಷನ್ ಕ್ಯಾಂಪೇನ್!Priyanka Gandhi Viral Video: ಪ್ರಿಯಾಂಕಾ ಗಾಂಧಿ ಮೈಕ್ ಇಲ್ಲದೆ, ಕತ್ತಲೆಯಲ್ಲಿ ಜನರ ಮೊಬೈಲ್ ಟಾರ್ಚ್‌ಗಳ ಬೆಳಕಿನಲ್ಲಿ ಪ್ರಚಾರ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »

Jyothi Rai: ತಾಕತ್ತಿದ್ರೆ ಇದನ್ನು ವೈರಲ್‌ ಮಾಡಿ.. ಹೊಸ ವಿಡಿಯೋ ಪೋಸ್ಟ್‌ ಮಾಡಿದ ನಟಿ ಜ್ಯೋತಿ ರೈ !Actress Jyoti Rai Video: ಜ್ಯೋತಿ ರೈ ಹೊಸ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ದಮ್ಮಿದ್ರೆ ಈ ವಿಡಿಯೋ ವೈರಲ್‌ ಮಾಡಿ ನೋಡೋಣ ಎಂದಿದ್ದಾರೆ.
स्रोत: Zee News - 🏆 7. / 63 और पढो »

ಟ್ರಾಫಿಕ್ ಜಾಮ್ ನಡುವೆ ಸ್ಕೂಟರ್‌ನಲ್ಲಿಯೇ ಕುಳಿತು ಜೂಮ್ ಮೀಟಿಂಗ್‌ಗೆ ಹಾಜರಾದ ಮಹಿಳೆ, ವಿಡಿಯೋ ವೈರಲ್!Bengaluru Traffic Viral Video: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ದೀರ್ಘ ಟ್ರಾಫಿಕ್ ನಡುವೆ ದ್ವಿಚಕ್ರ ವಾಹನದಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿರುವ ಮಹಿಳೆ ಆನ್‌ಲೈನ್‌ನಲ್ಲಿ ಮೀಟಿಂಗ್‌ಗೆ ಹಾಜರಾಗಿರುವುದನ್ನು ಕಾಣಬಹುದು.
स्रोत: Zee News - 🏆 7. / 63 और पढो »

ಖ್ಯಾತ ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್!!Jyothi Rai: ಸಿರೀಯಲ್‌ ಹಾಗೂ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ನಟಿ ಜ್ಯೋತಿ ರೈ.. ಆಗ್ಗಾಗೆ ವೈಯಕ್ತಿಕ ವಿಚಾರಗಳಿಂದ ಸುದ್ದಿಯಲ್ಲಿರುವ ಇವರು ಇದೀಗ ರೋಮ್ಯಾಂಟಿಕ್‌ ಪೋಟೋಗಳ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ..
स्रोत: Zee News - 🏆 7. / 63 और पढो »