ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿವೈ ವಿಜಯೇಂದ್ರ

  • 📰 Zee News
  • ⏱ Reading Time:
  • 57 sec. here
  • 11 min. at publisher
  • 📊 Quality Score:
  • News: 57%
  • Publisher: 63%

ಬಿವೈ ವಿಜಯೇಂದ್ರ समाचार

ಮುಖ್ಯಮಂತ್ರಿ ರಾಜೀನಾಮೆ,ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ,ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ

ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ.

ಬೆಂಗಳೂರು: ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆಕ್ರಿಕೆಟ್ ಇತಿಹಾಸದಲ್ಲಿ ಮೊದಲ ಸಿಕ್ಸರ್ ಸಿಡಿಸಿದ ಕ್ರಿಕೆಟಿಗ ಯಾರು ಗೊತ್ತೇ? ಈತ ಭಾರತೀಯನೂ ಹೌದು… ಮೊದಲ ಅರ್ಧಶತಕ ಬಾರಿಸಿದ್ದೂ ಇವರೇಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿದರೆ ಅಮೃತದಂತೆ ಮಾಡುವುದು ಕೆಲಸ ! ಈ ರೋಗಗಳಿಂದ ಸಿಗುವುದು ಶಾಶ್ವತ ಮುಕ್ತಿ15ನೇ ವಯಸ್ಸಿಗೆ ಮನೆ ತೊರೆದಿದ್ದ ಬಾಲಕಿ, ಇಂದು ಸ್ಟಾರ್‌ ನಟಿ, ಮೊದಲ ಚುನಾವಣೆಯಲ್ಲಿಯೇ ಸಂಸದೆಯಾಗಿ ಆಯ್ಕೆ..

ಮುಖ್ಯಮಂತ್ರಿಗಳ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು ಎಂದು ಅವರು ನುಡಿದರು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ ಎಂದು ತಿಳಿಸಿದರು. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ ಎಂದು ಆಕ್ಷೇಪಿಸಿದರು.

ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತನೆಯನ್ನು ಖಂಡಿಸುತ್ತೇವೆ. ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿದ್ದೀರಿ. ಈಗ ಸರಕಾರದ ಯೋಗ್ಯತೆ ಏನೆಂದು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಈ ಕುರಿತ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha Election Result 2024Naga Chaithanyaರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದ ರೋಹಿತ್ ಶರ್ಮಾ ಹೇಳಿದ್ದೇನು?ಇತಿಹಾಸ ಸೃಷ್ಟಿಸುವತ್ತ ರೋಹಿತ್ ಶರ್ಮಾ! ಈ ವಿಷಯದಲ್ಲಿ ಧೋನಿ ಹಿಂದಿಕ್ಕಿ ನಂ.

ಮುಖ್ಯಮಂತ್ರಿ ರಾಜೀನಾಮೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಣಕಾಸು ಇಲಾಖೆ BY Vijayendra Chief Minister Resignation Maharshi Valmiki Development Corporation Maharshi Valmiki Development Corporation Scam Finance Department

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು.
स्रोत: Zee News - 🏆 7. / 63 और पढो »

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿBasavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
स्रोत: Zee News - 🏆 7. / 63 और पढो »

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯCM Siddaramaiah : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
स्रोत: Zee News - 🏆 7. / 63 और पढो »

PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
स्रोत: Zee News - 🏆 7. / 63 और पढो »

ಬದಲಾಗಿದೆ EPFO ನಿಯಮ : ಖಾತೆದಾರನ ಮರಣದ ನಂತರ ಆಧಾರ್ ಇಲ್ಲದಿದ್ದರೂ ಹಣ ಪಡೆಯಬಹುದು ನಾಮಿನಿAadhaar Card Update:ಈಗ ಪಿಎಫ್ ಖಾತೆದಾರರ ನಾಮಿನಿ ಅಥವಾ ಹಕ್ಕುದಾರರು ಆಧಾರ್ ವಿವರಗಳಿಲ್ಲದಿದ್ದರೂ ಪಿಎಫ್ ಖಾತೆಯ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತದೆ.
स्रोत: Zee News - 🏆 7. / 63 और पढो »

Beverages For Hydration: ಬೇಸಿಗೆ ಕಾಲದಲ್ಲಿ ದೇಹದಲ್ಲಿ ಜಲಸಂಚಲಯನವನ್ನು ಕಾಪಾಡಿಕೊಳ್ಳಲು ಈ ಉತ್ತಮ ಪಾನಿಯಗಳನ್ನು ಕುಡಿಯಿರಿ!ನಿರ್ಜಲೀಕರಣವನ್ನು ತಪ್ಪಿಸಲು ಮತ್ತು ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಕಲ್ಲಂಗಡಿ ಜ್ಯೂಸ್‌ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿ .
स्रोत: Zee News - 🏆 7. / 63 और पढो »