ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!

  • 📰 Zee News
  • ⏱ Reading Time:
  • 23 sec. here
  • 9 min. at publisher
  • 📊 Quality Score:
  • News: 37%
  • Publisher: 63%

Moorane Krishnappa समाचार

Kannada Film,Rangayana Raghu,Sampath Maitreya

Moorane Krishnappa: ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ.

ಕೋಲಾರ ಭಾಗದ ಭಾಷೆಯ ಸೊಗಡನ್ನು ಪ್ರೇಕ್ಷಕರಿಗೆ ಉಣಬಡಿಸಲು ಹೊರಟಿರುವ ಮೂರನೇ ಕೃಷ್ಣಪ್ಪಈ ಪುಟ್ಟ ಸಿಹಿ ಹಣ್ಣು ಸಾಕು ಕೀಲುಗಳ ಸುತ್ತ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿಸಲು ! ದಿನಕ್ಕೊಂದೇ ಸೇವಿಸಿಸೌತ್‌ ಬ್ಯೂಟಿ ರಮ್ಯಾಕೃಷ್ಣ ಅವರ ತಾಯಿ ಯಾರು ಗೊತ್ತಾ? ಇಲ್ಲಿದೆ ನೋಡಿ ಅಪರೂಪದ ವೈರಲ್‌ ಫೋಟೋ!!ಈ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿದರೆ ಕೀಲುಗಳಲ್ಲಿನ ಯೂರಿಕ್‌ ಆಸಿಡ್‌ ಕರಗಿ ಹೋಗಿ.. ಸಂಧಿವಾತದ ನೋವು ಗುಣವಾಗುತ್ತೆ!ಸ್ಯಾಂಡಲ್‌ವುಡ್‌ ಇತ್ತೀಚಿನ ನಂ1 ನಟ -ನಟಿಯರು ಯಾರ್‌ ಗೊತ್ತೆ..? ಟಾಪ್‌ 5 ಲಿಸ್ಟ್‌ ಇಲ್ಲಿದೆ..

ಈ ವೇಳೆ ರಂಗಾಯಣ ರಘು ಮಾತನಾಡಿ, ನವೀನ್ ಅಕಿರ ಸಿನಿಮಾ ಟೈಮ್ ನಲ್ಲಿ ಹೆಚ್ಚು ಪರಿಚಯವಾಗಿದ್ದು, ಇಲ್ಲಿ ಸಿನಿಮಾ ಮಾಡ್ತಾರೆ ಚೆನ್ನೈಗೆ ಹೋಗ್ತಾರೆ. ಅಲ್ಲಿ ಸಿನಿಮಾ ಬಗ್ಗೆ ತಿಳಿದುಕೊಂಡು ಮತ್ತೆ ಕನ್ನಡಕ್ಕೆ ವಾಪಾಸ್ ಬಂದಾಗ ಕೆಲವೊಂದಿಷ್ಟು ಮಾತಾಡಿದ್ದೇವು. ಪ್ರಾಂತ್ಯ ಭಾಷೆಯಲ್ಲಿ ಇಟ್ಕೊಂಡು ಸಿನಿಮಾ ಮಾಡಬೇಕು ಎಂದು ಚರ್ಚೆ ಮಾಡಿದ್ದೇವು. ಸ್ಕ್ರೀಪ್ಟ್ ಕೇಳಿದೆ ಕೊಟ್ಟರು. ಸ್ಕ್ರೀಪ್ಟ್ ಓದುತ್ತಾ ಓದುತ್ತಾ ಖುಷಿಯಾಯ್ತು. ಕಂಟೆಂಟ್ ತುಂಬಾ ಸ್ಟ್ರಾಂಗ್ ಆಗಿದೆ. ಎಲ್ಲಾ ಪಾತ್ರಗಳು ತುಂಬಾ ಚೆನ್ನಾಗಿ ಮೂಡಿ ಬಂದಿವೆ. ಕೋಲಾರ ಭಾಷೆ ತುಂಬಾ ಚೆನ್ನಾಗಿದ್ದೇನೆ.

Kannada Film Rangayana Raghu Sampath Maitreya Moorane Krishnappa Trailer Naveen Reddy Director Anekal Region Slang Humorous Village Theme

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಲು ವಿಶೇಷವಾಗಿದೆ ಮೂರನೇ ಕೃಷ್ಣಪ್ಪ ಟ್ರೇಲರ್: ಪಕ್ಕ ಹಳ್ಳಿ ಸೊಗಡಿನ ಸಿನಿಮಾ ಮೇ 24ಕ್ಕೆ ರಿಲೀಸ್Moorane Krishnappa Movie: ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್’ನಲ್ಲಿ ಕೋಲಾರ ಕನ್ನಡ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ.
स्रोत: Zee News - 🏆 7. / 63 और पढो »

For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿOTT : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
स्रोत: Zee News - 🏆 7. / 63 और पढो »

Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ರಿಲೀಸ್ ಯಾವಾಗ ಗೊತ್ತಾ!?Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾಗಿದ್ದು, ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
स्रोत: Zee News - 🏆 7. / 63 और पढो »

ರತ್ನಂ ವಿಮರ್ಶೆ : ಸಿನಿಮಾ ಹೇಳಲು ಹೊರಟಿರುವ ಕಥೆ ಪುರಾತನವಾದದ್ದುRathnam : ಸಿನಿಮಾ ಹದಿನೈದು ನಿಮಿಷಗಳಲ್ಲಿ ಪ್ರೇಕ್ಷಕರಿಗೆ ಭೀಕರ ಕೊಲೆಯನ್ನು ತೋರಿಸಲಾಗುತ್ತದೆ ಇದರಿಂದ ಸಿನಿಮಾ ಒಂದು ಅಭಿಪ್ರಾಯ ಪಡೆದುಕೊಂಡು ಬಿಡುತ್ತದೆ. ಹರಿ ನಿರ್ದೇಶನದ ಸಿನಿಮಾ ಆಕ್ಷನ್-ಡ್ರಾಮಾ ವಿಭಿನ್ನವಾಗಿ ಮೂಡಿ ಬಂದಿದೆ.
स्रोत: Zee News - 🏆 7. / 63 और पढो »

ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್ಐಟಿSIT: ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.
स्रोत: Zee News - 🏆 7. / 63 और पढो »