ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ chef ಚಿದಂಬರ

  • 📰 Zee News
  • ⏱ Reading Time:
  • 77 sec. here
  • 9 min. at publisher
  • 📊 Quality Score:
  • News: 55%
  • Publisher: 63%

Chef Chidambara Movie समाचार

Chef Chidambara Release Date,Chef Chidambara Movie Updates,Chef Chidambara

chef chidambara movie: ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ chef ಚಿದಂಬರ ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.

chef chidambara movie : ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ"chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿದ ಸಿನಿಮಾSerial Actress: ಗಟ್ಟಿಮೇಳ ಖ್ಯಾತಿಯ ನಟಿ ಸ್ವಾತಿ ರಿಯಲ್‌ ಪತಿ ಯಾರು ಗೊತ್ತಾ? ಇವರು ಕೂಡ ತುಂಬಾ ಫೇಮಸ್!!‌ಯಾವ ಔಷಧಿಯೂ ಬೇಕಿಲ್ಲ! ಈ ಕಪ್ಪು ಬಣ್ಣದ ಹಣ್ಣು ತಿಂದರೆ ಸಾಕು ಕ್ಷಣದಲ್ಲಿ ಸಂಪೂರ್ಣ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!

ನಾಯಕ ಅನಿರುದ್ದ್ ಅವರ ಗಾಯನದಲ್ಲಿ ಮೂಡಿಬಂದಿರುವ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ. ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ"chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೆ ಹಾಡಿದ್ದಾರೆ.ಅನಿರುದ್ದ್ ಅವರ ಗಾಯನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಹಾಡಿನ ಕೆಲವು ಭಾಗ RAP ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ. ಮೊದಲ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿದೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ,"ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ"ಲವ್ ಮಾಕ್ಟೇಲ್" ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು"chef ಚಿದಂಬರ" ಚಿತ್ರದ ತಾರಾಬಳಗದಲ್ಲಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Chef Chidambara Release Date Chef Chidambara Movie Updates Chef Chidambara Aniruddha Jatkar Aniruddha Jatkar Movie Nidhi Subbaiah

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Google : ಭಾರತದ ಮೊದಲ ಕುಸ್ತಿಪಟು ಹಮೀದಾ ಬಾನು ಅವರನ್ನು ಕೊಂಡಾಡುವಲ್ಲಿ ಹೊಸ ಡೂಡಲ್Hamida Banu : ಇಂದು ಗೂಗಲ್ ತನ್ನ ಹೊಸ ಡೂಡಲ್ ನೊಂದಿಗೆ ಬಂದಿದ್ದು, ಇವರು ಭಾರತದ ಮೊದಲ ವೃತ್ತಿಪರ ಕುಸ್ತಿಪಟು ಆಗಿದ್ದರು.
स्रोत: Zee News - 🏆 7. / 63 और पढो »

ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
स्रोत: Zee News - 🏆 7. / 63 और पढो »

Sachin Tendulkar birthday: 18 ವರ್ಷದ ಸಚಿನ್ ತೆಂಡೂಲ್ಕರ್ 23 ವರ್ಷದ ಅಂಜಲಿಯನ್ನು ಪ್ರೀತಿಸಿದ್ದು ಹೇಗೆ ಗೊತ್ತಾ? ಲವ್ ಸ್ಟೋರಿ ಶುರುವಾಗಿದ್ದು ಎಲ್ಲಿ?Sachin Tendulkar And Anjali Tendulkar : ವಿಮಾನ ನಿಲ್ದಾಣದಲ್ಲಿ ಅಮ್ಮನನ್ನು ಬರಮಾಡಿಕೊಳ್ಳಲು ಬಂದಿದ್ದ ಅಂಜಲಿಯನ್ನು ನೋಡಿದ ಸಚಿನ್ ಮೊದಲ ನೋಟದಲ್ಲೇ ಮನಸೋತಿದ್ದರು.‌
स्रोत: Zee News - 🏆 7. / 63 और पढो »

Heeramandi : ಸಂಜಯ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಮೇ 1 ಓಟಿಟಿ ಪ್ಲ್ಯಾಟ್ಫಾರ್ಮ್ ನಲ್ಲಿHeeramandi : ಮೇ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸಂಜಯ್ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಸ್ಟ್ರೀಮಿಂಗ್ ಆಗಲಿದೆ.
स्रोत: Zee News - 🏆 7. / 63 और पढो »

Loksabha Election : ನಾಗ್ಪುರದಲ್ಲಿ ವಿಶ್ವದ ಅತಿ ಚಿಕ್ಕ ಮಹಿಳೆಯಿಂದ ಮತ ಚಲಾವಣೆNagpur : ವಿಶ್ವದ ಅತ್ಯಂತ ಚಿಕ್ಕ ಮಹಿಳೆ ಜ್ಯೋತಿ ಕಿಶನ್‌ಜಿ ಅಮ್ಗೆ ಅವರು ಶುಕ್ರವಾರ ಬೆಳಗ್ಗೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮತ ಚಲಾಯಿಸಿದರು.
स्रोत: Zee News - 🏆 7. / 63 और पढो »

ಭಾರತದ ಅತಿ ದೊಡ್ಡ ರಕ್ಷಣಾ ರಫ್ತು ಒಪ್ಪಂದ : ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಆರಂಭಿಕ ಬ್ಯಾಚ್ ಅನ್ನು ಫಿಲಿಪೈನ್ಸ್ ಸ್ವೀಕರಿಸಲು ನಿರ್ಧರಿಸಿರುವುದರಿಂದ ಶುಕ್ರವಾರ (19 ಏಪ್ರಿಲ್) ರಂದು ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದವು ಒಂದು ಮೈಲಿಗಲ್ಲನ್ನು ತಲುಪಲಿದೆ.
स्रोत: Zee News - 🏆 7. / 63 और पढो »