ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶ

  • 📰 Zee News
  • ⏱ Reading Time:
  • 34 sec. here
  • 13 min. at publisher
  • 📊 Quality Score:
  • News: 55%
  • Publisher: 63%

ಸಿಎಂ ಸಿದ್ದರಾಮಯ್ಯ समाचार

ಶಿವಮೊಗ್ಗ ಲೋಕಸಭಾ ಕ್ಷೇತ್ರ,ಕಾಂಗ್ರೆಸ್,ಬಿಜೆಪಿ

ಶಿವಮೊಗ್ಗ: ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರುಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?12 ವರ್ಷ ನಂತರ ವೃಷಭದಲ್ಲಿ ಗುರು ಗೋಚಾರ.. ಈ 3 ರಾಶಿಯವರಿಗೆ ಅದೃಷ್ಟ, ಹಣದ ಮಳೆ, ವೃತ್ತಿಯಲ್ಲಿ ಉನ್ನತಿ.. ಸಂಪತ್ತು ಹೆಚ್ಚಾಗಿ ಸಮಾಜದಲ್ಲಿ ಖ್ಯಾತಿ ಪಡೆಯುವಿರಿ!ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು.10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಬಿಜೆಪಿ ಕರ್ನಾಟಕ ರಾಜಕೀಯ ಸುದ್ದಿ ಬೆಂಗಳೂರು ಸುದ್ದಿ CM Siddaramaiah Shimoga Lok Sabha Constituency Congress BJP Karnataka Political News Bangalore News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
स्रोत: Zee News - 🏆 7. / 63 और पढो »

ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ & ನಾಡಿನ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ GoBackModi, GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
स्रोत: Zee News - 🏆 7. / 63 और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
स्रोत: Zee News - 🏆 7. / 63 और पढो »

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
स्रोत: Zee News - 🏆 7. / 63 और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
स्रोत: Zee News - 🏆 7. / 63 और पढो »

ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
स्रोत: Zee News - 🏆 7. / 63 और पढो »