ಮೋದಿ ಸರ್ಕಾರ ದೇಶಕ್ಕೆ ಖಾಲಿ ಚೊಂಬು ಕೊಟ್ಟಿದೆ : ರಂದೀಪ್ ಸುರ್ಜೇವಾಲ

  • 📰 Zee News
  • ⏱ Reading Time:
  • 17 sec. here
  • 10 min. at publisher
  • 📊 Quality Score:
  • News: 38%
  • Publisher: 63%

Randeep Surjewala समाचार

Modi Government,Randeep Surjewala On Bjp,Lok Sabha Elections 2024

ಬಿಜೆಪಿ ಕೋಟಿ ಕೋಟಿ ಹಣವನ್ನು ಸಾಗಿಸುತ್ತಿದೆ, ನಾನು ಮೋದಿ, ಬಿಎಸ್ ವೈ, ಬಿವೈ ವಿಜಯೇಂದ್ರ, ಆರ್ ಅಶೋಕ್ ಅವರನ್ನ ಪ್ರಶ್ನೆ ಮಾಡ್ತೀನಿ ವಿಥ್ ಡ್ರಾ ಮಾಡಿದ ಹಣವನ್ನ 10 ಕಿಮೀ ಸಾಗಿಸಲು ಒಂದು ತಿಂಗಳು ಬೇಕಾಗಿತ್ತಾ..? ಎಂದು ರಂದೀಪ್ ಸುರ್ಜೇವಾಲ ಕಿಡಿಕಾರಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಯೋಜನೆಗಳನ್ನು ಜನರಿಗೆ ತಲುಪಿಸಿದೆಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.ಧೋನಿ ಎಂದೇ ಫೇಮಸ್

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಯೋಜನೆಗಳನ್ನು ಜನರಿಗೆ ತಲುಪಿಸಿದೆ, 58 ಕೋಟಿ ಹಣ ಕರ್ನಾಟಕದ ಜನತೆಯ ಖಾತೆಗೆ ಹಾಕಿದ್ದೀವಿ, ಕಾಂಗ್ರೆಸ್ ಪಾರ್ಟಿ ರಾಷ್ಟ್ರೀಯ ಮಟ್ಟದಲ್ಲೂ ಗ್ಯಾರಂಟಿ ಕೊಡಲು ನಿರ್ಧರಿಸಿದೆ ಆದರೆ ಬಿಜೆಪಿಯು ಮನಿ ಲಾಂಡ್ರಿಂಗ್ ಮಾಡುತ್ತಿದೆ, 5 ಕೋಟಿ ಹಣ ನಿನ್ನೆ ಬೆಂಗಳೂರಲ್ಲಿ ಸೀಜ್ ಮಾಡಲಾಗಿದ್ದು ಅದನ್ನು ಚಾಮರಾಜನಗರ, ಮೈಸೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಿದರು.

Modi Government Randeep Surjewala On Bjp Lok Sabha Elections 2024 Lok Sabha Election Date 2024 Karnataka Lok Sabha Election Date 2024 Lok Sabha Election 2024 ರಂದೀಪ್ ಸುರ್ಜೇವಾಲ ಬಿಜೆಪಿ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
स्रोत: Zee News - 🏆 7. / 63 और पढो »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
स्रोत: Zee News - 🏆 7. / 63 और पढो »

ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
स्रोत: Zee News - 🏆 7. / 63 और पढो »

Rakul Preet Singh: ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದ ಗಿಲ್ಲಿ ನಟಿ: ತಾಳಿ ಭಾರವಾಯ್ತಾ ಎಂದ ನೆಟ್ಟಿಗರು!ರಕುಲ್‌ ಪ್ರೀತ್‌ ಸಿಂಗ್‌ ಫೋಟೋಗಳು ವೈರಲ್‌ ಆಗುತ್ತಿದ್ದಂತೆ, ತಾಳಿ ತೆಗೆದಿಟ್ಟು, ಹಣೆಗೆ ಕುಂಕುಮವೂ ಧರಿಸದರೆ ಖಾಲಿ ನೆತ್ತಿ, ಖಾಲಿ ಕತ್ತಿನಲ್ಲಿ ಕಾಣಿಸಿಕೊಂಡಿದಕ್ಕೆ ಸೋಶಿಯಲ್‌ ಮಿಡಿಯಾದಲ್ಲಿ ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ[node:summary]
स्रोत: Zee News - 🏆 7. / 63 और पढो »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
स्रोत: Zee News - 🏆 7. / 63 और पढो »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
स्रोत: Zee News - 🏆 7. / 63 और पढो »